ವೋಟ್ ಹಾಕೋಕೆ ತುಂಬಾ ಕಷ್ಟ ಎಂದ ಅಮೂಲ್ಯ; ಬೆಳಗ್ಗಿನ ಜಾವ ಇಷ್ಟು ಜನನ

 

ಆರ್.ಆರ್ ನಗರ ಮತ ಕೇಂದ್ರಕ್ಕೆ ಪತಿ ಸಮೇತ ಆಗಮಿಸಿದ್ದ ನಟಿ ಅಮೂಲ್ಯ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಸರದಿ ಸಾಲಿನಲ್ಲಿ ಅರ್ಧ ಗಂಟೆಗೂ ಹೆಚ್ಚು ನಿಂತಿದ್ದ ಅಮೂಲ್ಯ, ಆ ನಂತರ ಸಾಲಿನಲ್ಲಿ ನಿಂತಿದ್ದವರಿಗೆ ಮನವಿ ಮಾಡಿಕೊಳ್ಳಲು ಬೇಗ ವೋಟು ಹಾಕಿದ್ದಾರೆ.

ಲೋಕಸಭೆ ಚುನಾವಣೆಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಮುಂಜಾನೆಯಿಂದಲೇ ಎಲ್ಲರೂ ಸರತಿಸಾಲಲ್ಲಿ ನಿಂತು ವೋಟ್ ಚಲಾಯಿಸುತ್ತಿದ್ದಾರೆ. ನಟಿ ಅಮೂಲ್ಯ ಅವರು ಪತಿ ಜಗದೀಶ್ ಜೊತೆ ಬಂದು ಮತ ಹಾಕಿದ್ದಾರೆ. ಬೆಂಗಳೂರಿನ ಬಿಇಟಿ ಕಾನ್ವೆಂಟ್​ನಲ್ಲಿ ಜನಸಾಮಾನ್ಯರಂತೆ ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ್ದಾರೆ.  <a href=https://youtube.com/embed/_NsEmoez8_Y?autoplay=1&mute=1><img src=https://img.youtube.com/vi/_NsEmoez8_Y/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಅಮೂಲ್ಯ ಅವರು ಜನರ ಬಳಿ ಮತ ಹಾಕಿ, ತಮ್ಮ ಹಕ್ಕು ಚಲಾಯಿಸುವಂತೆ ಕೋರಿಕೊಂಡಿದ್ದಾರೆ. ಅಮೂಲ್ಯ ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಮಗು ಜನಿಸಿದ ಬಳಿಕ ಅವರು ನಟನೆಯಿಂದ ದೂರವೇ ಉಳಿದರು. ಸದ್ಯ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ.

ಕಾಂತಾರ ಚಿತ್ರ ಖ್ಯಾತಿಯ ನಟಿ ಸಪ್ತಮಿ ಗೌಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಂಗಳೂರಿನ ಜೆ.ಪಿ ನಗರ ಸೇಂಟ್ ಪೌಲ್ ಸ್ಕೂಲ್ ಗೆ ಆಗಮಿಸಿದ್ದ ಸಪ್ತಮಿ ಗೌಡ ಮತದಾನ ಮಾಡಿದರು. ನಂತರ ಅವರ ಜೊತೆ ಮಾತನಾಡಿದ ಅವರು, ನನ್ನ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಮತದಾನ ಎಲ್ಲರ ಕರ್ತವ್ಯ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.