ಡಿ ಬಾಸ್ ಕೇ ಸ್ ನಲ್ಲಿ ಮತ್ತೊಂದು ಬೆಳವಣಿಗೆ, ಕನಾ೯ಟಕ ಜನ ಶಾ ಕ್
Sep 17, 2024, 10:29 IST
ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ & ನಟ ದರ್ಶನ್ ತೂಗುದೀಪ್ ವಿರುದ್ಧ ಇದೀಗ ಆಕ್ರೋಶ ಹೆಚ್ಚಾಗುತ್ತಿದೆ. ಯಾಕಂದ್ರೆ ಕೊಲೆ ಮಾಡಿ ಕೂಡ, ಜೈಲಿನಲ್ಲಿ ಪ್ರಜಾಪ್ರಭುತ್ವ ವಿರೋಧಿ ರೀತಿ ದರ್ಶನ್ ತೂಗುದೀಪ ವರ್ತನೆ ಮಾಡುತ್ತಿದ್ದಾನೆ. ಇದು ಮುಂದಿನ ದಿನಗಳಲ್ಲಿ ದರ್ಶನ್ ಹೊರಗೆ ಬಾರದಂತೆ ತಡೆಯುತ್ತದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆ, ಪವಿತ್ರಾ ಗೌಡ ಮನೆಯಲ್ಲಿ ದರ್ಶನ್ ತೂಗುದೀಪ್ ಒಳ ಉಡುಪು, ಹಾಸಿಗೆ ಮೇಲೆ ದರ್ಶನ್ ತೂಗುದೀಪ್ ಕೂದಲು ಪತ್ತೆ ಆಗಿವೆ ಎಂಬ ಆರೋಪ ಕೇಳಿ ಬಂದಿದೆ.
ಮನುಷ್ಯ ಮತ್ತೊಬ್ಬ ಮನುಷ್ಯನ ವಿಕೃತವಾಗಿ ಮರ್ಮಾಂಗದ ಸಿಪ್ಪೆ ಸುಲಿದು, ಕೊಲೆ ಮಾಡಿದ ಆರೋಪ ಕೇಳಿಬಂದ ನಂತರ ಪೊಲೀಸರು ದರ್ಶನ್ ತೂಗುದೀಪ್ & ಗ್ಯಾಂಗ್ನ ಬಂಧಿಸಿದ್ದಾರೆ. ಮೊದಲಿಗೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಣ್ಣೆ & ಸಿಗರೇಟ್ ಅಂತಾ ಮಜಾ ಮಾಡುತ್ತಿದ್ದ ಅಭಿಮಾನಿಗಳ ಡಿ-ಬಾಸ್ ಈಗ ಬಳ್ಳಾರಿ ಜೈಲು ಸೇರಿ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ. ಬಳ್ಳಾರಿ ಜೈಲಿನಲ್ಲಿ ಊಟ ಸೇರದೆ, ವಾತಾವರಣ ಹಿಡಿಸದೆ ದರ್ಶನ್ ತೂಗುದೀಪ್ ಒದ್ದಾಡುತ್ತಿದ್ದಾನೆ. ಹೀಗಿದ್ದರೂ ಮಾಧ್ಯಮಗಳಿಗೆ ಕೆಟ್ಟದಾಗಿ ಬೆರಳು ತೋರಿಸಿದ ನಟ ದರ್ಶನ್ ಬೆರಳು ಸ್ಟಾರ್ ಆಗಿದ್ದಾರೆ.
ಇದರ ಜೊತೆಗೆ ಪವಿತ್ರಾ ಗೌಡ ಮನೆಯಲ್ಲಿ ದರ್ಶನ್ ಒಳ ಉಡುಪು ಪತ್ತೆ ಆಗಿರುವುದು ಸಂಚಲನ ಸೃಷ್ಟಿ ಮಾಡಿದೆ.
ದರ್ಶನ್ ತೂಗುದೀಪ್‌ಗೆ ಅಹಂಕಾರ & ಕೋಪವೇ ಮುಳ್ಳಾಗಿ ಪರಿಣಮಿಸಿದೆ ಎನ್ನುವ ಆರೋಪ ಇದೆ. ರೇಣುಕಾಸ್ವಾಮಿ ಕಿಡ್ನಾಪ್ ಮಾಡಲು ಸ್ವತಃ ದರ್ಶನ್ ತೂಗುದೀಪ್ ಸುಪಾರಿ ಕೊಟ್ಟು, ನಂತರ ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದು ಮರ್ಮಾಂಗಕ್ಕೆ ಒದ್ದಿದ್ದೂ ಇದೆ ಎಂಬ ಆರೋಪ ಇದೆ. ಅದರಲ್ಲೂ ದರ್ಶನ್ ತೂಗುದೀಪ್ ಈ ರೀತಿ ರೇಣುಕಾಸ್ವಾಮಿಗೆ ಹಿಂಸೆ ಕೊಟ್ಟಿರುವುದಕ್ಕೆ & ಕಿಡ್ನಾಪ್ ಮಾಡಿಕೊಂಡು ಚಿತ್ರದುರ್ಗದಿಂದ ಕರೆದುಕೊಂಡು ಬರಲು ಆರ್ಡರ್ ಮಾಡಿದ್ದಕ್ಕೂ ಸಾಕ್ಷ್ಯಗಳು ಸಿಕ್ಕಿವೆ.
ಪರಿಸ್ಥಿತಿ ಹೀಗಿದ್ದಾಗ ರೇಣುಕಾಸ್ವಾಮಿಯ ಬರ್ಬರ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಪ್ರಮುಖ ಆರೋಪಿ ಆಗಿದ್ದಾನೆ. ಇಷ್ಟಾದರೂ ಈಗ ಮೀಡಿಯಾಗಳಿಗೆ ಬೆರಳು ತೋರಿಸಿ ತನ್ನ ಬುಡಕ್ಕೆ ತಾನೆ ಬೆಂಕಿ ಹಚ್ಚಿಕೊಂಡಿದ್ದಾನೆ ಎನ್ನುವ ಅಭಿಪ್ರಾಯ ದರ್ಶನ್ ವಿರೋಧಿಗಳದ್ದು. ಹೀಗಿದ್ದಾಗಲೇ ಬಳ್ಳಾರಿ ಜೈಲಿನ ಅಧಿಕಾರಿಗಳಿಂದ ಕೂಡ ಎಚ್ಚರಿಕೆ ಪಡೆದಿದ್ದಾನೆ ಕೊಲೆ ಆರೋಪಿ
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.