ಮಗುವಿಗಾಗಿ ಒತ್ತಾಯ ಮಾಡುತ್ತಿದ್ದ ಚಂದನ್ ಶೆಟ್ಟಿ; ಈಗ ಬೇಡ ಅಂದಿದ್ದಕ್ಕೆ ನಿವೇದಿತಾ ಗೌಡ

 

ರ್‍ಯಾಪರ್‌ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್​ ಮಂಜೂರು ನೀಡಿದೆ. ಇದರೊಂದಿಗೆ ನಾಲ್ಕು ಚಂದನ್ ಶೆಟ್ಟಿ -ನಿವೇದಿತಾ ಗೌಡ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಿದೆ.

ಅವರಿಬ್ಬರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.

ಕೆಲ ಕಾರಣಾಂತರಗಳಿಂದ ಕೂಡಿ ಇರಲು ಇಚ್ಚಿಸಿದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಹೀಗಾಗಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್​, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಈ ದಂಪತಿಯ ವಿಚ್ಛೇದನ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತೆ. ಆದ್ರೆಮ ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಕಾರಣ ಇವರಿಬ್ಬರು ನಗು ನಗುತ್ತಲೇ, ಒಪ್ಪಂದದ ಮೇರೆಗೆಯಿಂದಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. 

ಅಲ್ಲದೇ ಕೋರ್ಟ್​ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ಮಂಜೂರಾಗಲು ಪ್ರಮುಖ ಕಾರಣವಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.