ಕೇಂದ್ರದಲ್ಲಿ ಬಾರಿ ಬದಲಾವಣೆ; ಪ್ರಧಾನ ಮಂತ್ರಿ ಒರ್ವ ಮಹಿಖೆ ಎಂದ ಸ್ವಾಮಿಗಳು
ಹಾಸನದ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಕರ್ನಾಟಕದಲ್ಲಿ ಭವಿಷ್ಯದಲ್ಲಿ ನಡೆಯುವ ಸಂಗತಿಗಳನ್ನುಆಗ್ಗಾಗ್ಗೆ ತಿಳಿಸುತ್ತಿರುತ್ತಾರೆ. ಇದರಲ್ಲಿ ಭಯಾನಕ ವಿಚಾರಗಳೇ ಹೆಚ್ಚು, ಅವರು ಹೇಳಿದ ಭವಿಷ್ಯವು ನಿಜವೂ ಆಗಿದೆ. ಇನ್ನು ಕೊರೊನಾ, ಚಂದ್ರಯಾನ, ಇಸ್ರೇಲ್ ಹಾಗೂ ಪ್ಯಾಲೆಸ್ತೇನ್ ಯುದ್ಧ ಹಾಗೂ ರಾಜಕೀಯ ಬಗ್ಗೆ ಹೀಗೆ ಅನೇಕ ಭವಿಷ್ಯಗಳು ನುಡಿದಿದ್ದರು.
ಜಗತ್ತಿನಲ್ಲಿ ವಿಶಾನಿಲ ಬೀಸುವ ಪ್ರಸಂಗ ನಡೆಯಲಿದ್ದು, ರೋಗ ರುಜಿನಗಳು ಕಾಡಲಿವೆ. ವಿಶ್ವದಾದ್ಯಂತ ಇದು ವ್ಯಾಪಿಸಲಿದೆ. ಈ ವಿಶಾನಿಲದ ದುಷ್ಪರಿಣಾಮ ನಮ್ಮ ದೇಶ ಭಾರತದ ಮೇಲೂ ಉಂಟಾಗಲಿದೆ. ಎಂದು ಕೋಡಿಶ್ರೀಗಳು ಹೇಳಿದ್ದರು. ಅದರಂತೆ ಕೊರೊನಾ ವೈರಸ್ ಇಡೀ ಜಗತ್ತನ್ನು ಕಟ್ಟಿ ಕಾಡಿದ್ದು ನಿಜ. ಇದರೊಂದಿಗೆ ಕೋಡಿಶ್ರೀಗಳ ಮತ್ತೊಂದು ಭವಿಷ್ಯ ನಿಜವಾದಂತಾಗಿದೆ.
ಕಾಲಜ್ಞಾನದ ಯಾವುದೇ ಭವಿಷ್ಯ ಸುಳ್ಳಾಗಿಲ್ಲವೆಂದು ಆಗಾಗ ಭವಿಷ್ಯ ನುಡಿಯುವ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಕಳೆದ ಎರಡು ತಿಂಗಳ ಹಿಂದೆ ಜಾಗತಿಕ ಮಟ್ಟದಲ್ಲಿ ಸಂಭವಿಸುವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ಯುದ್ಧದ ಭೀತಿಯಿಂದ ಹಾಗೂ ಮಳೆಯಿಂದ ಎರಡು ದೇಶಗಳು ಭೂಪಟದಿಂದ ಕಣ್ಮರೆಯಾಗಲಿವೆ ಎಂದು ಹೇಳಿದ್ದರು. ಕೋಡಿ ಶ್ರೀಗಳ ಭವಿಷ್ಯ ಮತ್ತೆ ನಿಜವಾಗುತ್ತಿದೆ ಎಂಬಂತೆ ಇಸ್ರೇಲ್- ಪ್ಯಾಲೆಸ್ತೇನ್ ಯುದ್ಧವಾಗಿದೆ.
ಅದರಲ್ಲಿ ಈ ವರ್ಷ ಮಳೆ- ಬೆಳೆ ಉತ್ತಮವಾಗಲಿದೆ ಎಂದು ಹೇಳಿದೆ. ಇದು ರೈತರಿಗೆ ಖುಷಿ ಕೊಡುವಂಥ ವಿಚಾರವಾಗಿದೆ. ಇದರ ಜೊತೆಯಲ್ಲೇ ಈ ವರ್ಷ ಅನೇಕ ಕಡೆಗಳಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತವೆ, ಮತಾಂಧತೆ ಹೆಚ್ಚುತ್ತದೆ, ಬಾಂಬ್ ಸ್ಫೋಟಗಳಾಗುತ್ತವ, ಯುದ್ಧದ ಕಾರ್ಮೋಡ ಆವರಿಸುತ್ತದೆ ಎಂದು ಹೇಳಿದ್ದಾರೆ. ಇನ್ನು ಮುಂದಿನ ಪ್ರಧಾನಿ ಮೋದಿ ಅವರೇ ಆಗುತ್ತಾರೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.