ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಮೂಲಕ ಖಡಕ್ ನೋಟಿಸ್, ಗ್ಯಾರಂಟಿ ನೀಡಿ ಎಡವಟ್ಟು ಮಾಡಿದ ಸಿಎಮ್

 

ಬೆಂಗಳೂರು: ಸ್ನೇಹಿತರೆ ನಮಸ್ಕಾರ, ಇತ್ತೀಚಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಘೋಷಣೆ ಮಾಡಿ, ರಾಜ್ಯದ ಎಲ್ಲ ಜನರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಮಾಡಿದ್ದರು. ಕಾಂಗ್ರೆಸ್ ಗ್ಯಾರಂಟಿ ಕೇಳಿ ರಾಜ್ಯದ ಜನತೆ ಕೂಡ ಸಾಕಷ್ಟು ಉತ್ಸಾಹದಿಂದ ಮತ ಚಲಾವಣೆ ಮಾಡಿದ್ದರು..

ಆದರೆ ಇದೀಗ ಕಾಂಗ್ರೆಸ್ ಕೊಟ್ಟ ಗ್ಯಾರಂಟಿ ವಿಚಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ನೋಟಿಸ್ ಜಾರಿಯಾಗಿದೆ. ಇನ್ನು ರಾಜ್ಯದಲ್ಲಿ ಗ್ಯಾರಂಟಿ ಘೋಷಣೆ ಮಾಡಿದ ಬಳಿಕ, ಇದುವರೆಗೆ ಕೇವಲ ಮೂರು ಗ್ಯಾರಂಟಿ ಮಾತ್ರ ನೀಡಲಾಗಿದೆ. ಉಳಿದ ಎರಡು ಗ್ಯಾರಂಟಿ ಇನ್ನು ರಾಜ್ಯದ ಜನರ ಕೈ ಸೇರಿಲ್ಲ.

ಗ್ಯಾರಂಟಿ ಘೋಷಣೆ ಮಾಡುವ ಸಮಯದಲ್ಲಿ ಯಾವುದೇ ಕಡಿವಾಣ ಇರಲಿಲ್ಲ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಾಕಷ್ಟು ಕಡಿವಾಣ ಹಾಕಲಾಗಿದೆ. ಐದು ಗ್ಯಾರಂಟಿಗಳಲ್ಲಿ ಕೂಡ ಸಾಕಷ್ಟು ರೂಲ್ಸ್ ಇದೆ ಎಂಬುವುದು ಸಾರ್ವಜನಿಕರ ಆರೋಪ‌. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಕೊಟ್ಟ ಗ್ಯಾರಂಟಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು‌ ನಿಜಕ್ಕೂ ಅಚ್ಚರಿ ಎಂದೆನಿಸುತ್ತಿದೆ. (ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಆದಷ್ಟು ಬೆಂಬಲಿಸಿ ಪ್ರೀಯಾ ಮಿತ್ರರೆ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.