ಡಿ ಬಾಸ್ ಹುಲಿ ಉಗುರು ಪ್ರಕರಣ, ರೊಚ್ಚಿಗೆದ್ದ ಅಭಿಮಾನಿಗಳು ಹೇಳಿದ್ದೇನು ಗೊತ್ತಾ

 

 ನಟ ದರ್ಶನ್ ಫ್ಯಾನ್ಸ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಹೌದು
ಸದ್ಯ ಕರ್ನಾಟಕದಲ್ಲಿ ಹುಲಿ ಉಗುರಿನ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ವರ್ತೂರು ಸಂತೋಷ್  ಅವರು ಬಿಗ್ ಬಾಸ್ ಮನೆಯಲ್ಲಿ ಅರೆಸ್ಟ್ ಆದ ಬಳಿಕ ಅನೇಕ ಸೆಲೆಬ್ರಿಟಿಗಳು ಹುಲಿ ಉಗುರಿನ ಲಾಕೆಟ್ ಹೊಂದಿದ್ದರು ಎನ್ನುವ ಫೋಟೋ ವೈರಲ್ ಆಗುತ್ತಿದೆ.

 ನಟ ದರ್ಶನ್ ಕತ್ತಿನಲ್ಲೂ ಹುಲಿ ಉಗುರಿನ ಲಾಕೆಟ್ ಇತ್ತು ಎನ್ನಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿಗಳು ಅಕ್ಟೋಬರ್ 26ರಂದು ದರ್ಶನ್ ಮನೆಗೆ ತೆರಳಿ ಶೋಧಕಾರ್ಯ ನಡೆಸಿದ್ದರು.
ಮನೆಯ ಸರ್ಚ್​ಗೆ ಬಂದ ವೇಳೆ ಅಧಿಕಾರಿಗಳಿಗೆ ದರ್ಶನ್ ಸಂಪೂರ್ಣ ಸಹಕಾರ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಬಂದ ತಕ್ಷಣ ಮನೆ ಬಾಗಿಲು ಓಪನ್ ಮಾಡಿ ಅವರನ್ನು ಸ್ವಾಗತಿಸಿದ್ದಾರೆ. ಮೂಲಗಳ ಪ್ರಕಾರ ದರ್ಶನ್ ಮನೆಯಲ್ಲಿ ಸಿಕ್ಕಿದ್ದು ಒಂದಲ್ಲ ಎರಡಲ್ಲ 8ರಿಂದ 10 ಹುಲಿ ಉಗುರಿನ ಮಾದರಿಯ ಪೆಂಡೆಂಟ್​​ಗಳು. ಆದರೆ, ಯಾವುದೂ ಅಸಲಿ ಅಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ.

ಹಸುವಿನ ಕೊಂಬಿನಿಂದ ಪೆಂಡೆಂಟ್​ಗಳನ್ನು ಮಾಡಲಾಗುತ್ತದೆ. ಅದನ್ನು ಹುಲಿ ಉಗುರಿನ ಪೆಂಡೆಂಟ್ ರೀತಿಯಲ್ಲೇ ಇರುತ್ತದೆ. ದರ್ಶನ್ ಧರಿಸಿದ್ದು ಇದೇ ಪೆಂಡೆಂಟ್​ ಇರಬಹುದು ಎಂಬುದು ಅನೇಕರ ಊಹೆ.

ಹಾಗಾಗಿ ದರ್ಶನ್ ಅಭಿಮಾನಿಗಳು ಮಾಧ್ಯಮದವರಿಗೆ ಹಾಗೂ ಇತರರಿಗೆ ಎನ್ ನಮ್ಮ ಬಾಸ್ ಮನೆಯಲ್ಲಿ ಹುಲಿ ಉಗುರಿಗೆ ಅವರ ಕತ್ತಿನಲ್ಲಿರೋದು ಒರಿಜಿನಲ್ ಹುಲಿ ಉಗುರು ನಟ ದರ್ಶನ್ ಅರೆಸ್ಟ್  ಆಗ್ತಾರೆ ಎಂದೆಲ್ಲ ಹೇಳಿಕೊಂಡಿದ್ದೀರಿ ಈಗೇನು ಆಯಿತು ಎಂದು ಗುಡುಗಿದ್ದಾರೆ. <a href=https://youtube.com/embed/DB9kqExqGUs?autoplay=1&mute=1><img src=https://img.youtube.com/vi/DB9kqExqGUs/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.