ದರ್ಶನ್ ಕೊ ಲೆ ಕೇಸ್ ಬೆನ್ನಲ್ಲೇ ತನ್ನ ಐಶಾರಾಮಿ ಮನೆ ತೋರಿಸಿದ ದಿವ್ಯಾ ಉರುಡುಗ

 
Gu

ನಿನಗಾಗಿ ಧಾರವಾಹಿಯಲ್ಲಿ ರಚನಾ ಪಾತ್ರದಾರಿಯಾಗಿ ಕಾಣಿಸಿಕೊಳ್ಳುತ್ತಿರುವ ಮಲೆನಾಡ ಹೆಣ್ಣು ಮಗಳು ಹೌದು ಬಿಗ್ ಬಾಸ್‌ನಿಂದ ಮನೆ ಮಾತಾದ ನಟಿ ದಿವ್ಯಾ ಉರುಡುಗ ಕಿರುತೆರೆ, ಹಿರಿತೆರೆ ಎರಡರಲ್ಲೂ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಚಿಟ್ಟೆ ಹೆಜ್ಜೆ, ಅಂಬಾರಿ, ಓಂ ಶಕ್ತಿ ಓಂ ಶಾಂತಿ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದ ಅವರು ಬಳಿಕ ಹಿರಿತೆರೆಗೆ ಕಾಲಿಟ್ಟಿದ್ದರು. ಅರವಿಂದ್ ಕೌಶಿಕ್ ನಿರ್ದೇಶನದ ಹುಲಿರಾಯ ಮೂಲಕ ಸಿನಿಮಾಗಳಿಗೆ ಪಾದಾರ್ಪಣೆ ಮಾಡಿದ್ದರು.

ಬಿಗ್ ಬಾಸ್ ಕನ್ನಡದಲ್ಲಿಯೂ ದಿವ್ಯಾ ಉರುಡುಗ ಗಮನಸೆಳೆದಿದ್ದರು. ಇತ್ತೀಚೆಗೆ ದಿವ್ಯಾ ಉರುಡುಗ ನಟಿಸಿದ್ದ ಅರ್ಧಂಬರ್ಧ ಪ್ರೇಮಕತೆ ಸಿನಿಮಾ ಬಿಡುಗಡೆಗೊಂಡಿತ್ತು. ಈಗ ಮತ್ತೆ ಹೊಸ ಧಾರಾವಾಹಿ ನಿನಗಾಗಿ ಮೂಲಕ ಕಿರುತೆರೆಯಲ್ಲಿ ಎರಡನೇ ಇನ್ನಿಂಗ್ಸ್ ಶುರು ಮಾಡಿ ಹಲವರ ಮನ ಗೆದ್ದಿದ್ದಾರೆ. <a href=https://youtube.com/embed/opKB__D1_Ss?autoplay=1&mute=1><img src=https://img.youtube.com/vi/opKB__D1_Ss/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಇನ್ನು ಈ ಧಾರವಾಹಿಯಲ್ಲಿ  ದಿವ್ಯಾ ಜೊತೆಗೆ ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಶಿವರಾಮ್ ಪಾತ್ರಧಾರಿ ಋತ್ವಿಕ್ ಮಠದ್ ಕಾಣಿಸಿಕೊಳ್ಳಲಿದ್ದಾರೆ. ಬೇರೆ ಬೇರೆ ವ್ಯಕ್ತಿತ್ವದ ಇಬ್ಬರು ವ್ಯಕ್ತಿಗಳು ಒಟ್ಟಿಗೆ ಸಾಗುವ ಮನ ಮಿಡಿಯ ಧಾರಾವಾಹಿ ಇದು ಎನ್ನಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ನಿನಗಾಗಿ ಸೀರಿಯಲ್ ಪ್ರಸಾರವಾಗಲಿ ಜನರ ಮನೆ ಮನೆಯಲ್ಲೂ ಪ್ರಸಾರಗೊಳ್ಳಲಿದೆ.

ನಿನಗಾಗಿಯಲ್ಲಿ ದಿವ್ಯಾ ಉರುಡುಗ ರಚನಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿನಗಾಗಿ ಧಾರಾವಾಹಿಯ ಕಥೆ ಸೂಪರ್ ಸ್ಟಾರ್ ರಚನಾ ಸುತ್ತ ಸುತ್ತಲಿದೆ. ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ರಚನಾಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿ, ಆಶೀರ್ವಾದ ಇದೆ. 

ಆದರೆ, ಅದ್ಯಾಕೋ ರಚನಾಗೆ ಅಮ್ಮನ ಪ್ರೀತಿ ಇಲ್ಲ. ಸೂಪರ್ ಸ್ಟಾರ್ ಆಗಿದ್ದರೂ, ಅಮ್ಮನ ಪ್ರೀತಿ ಕಾಣದ ನಟಿಯ ಕಥೆಯನ್ನು ನಿನಗಾಗಿ ಧಾರಾವಾಹಿಯಲ್ಲಿ ನೋಡಬಹುದು.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.