ನಟ ಶಿವಣ್ಣನಿಗೆ ತಿರುಗಿ ನಿಂತ ದೊಡ್ಮನೆ ಸೊಸೆ, ಡಿಬಾಸ್ ಗೆ ಜೈ ಅಂದಿದ್ಯಾಕೆ
Jul 30, 2025, 14:15 IST
ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳ ವಿರುದ್ಧ ಕನ್ನಡ ಚಿತ್ರರಂಗದ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವರಾಜ್ಕುಮಾರ್, ಯುವರಾಜಕುಮಾರ್, ವಿನಯ್ರಾ ಜ್ಕುಮಾರ್ ಮತ್ತು ಪ್ರಥಮ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ. ಆದರೆ ಡಾ. ರಾಜಕುಮಾರ್ ಕುಟುಂಬದ ಸದಸ್ಯರ ಮಾತಿಗೆ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ತಿರುಗೇಟು ನೀಡಿದ್ದಾರೆ.
<a style="border: 0px; overflow: hidden" href=https://youtube.com/embed/fmIUwxHhiTA?autoplay=1&mute=1><img src=https://img.youtube.com/vi/fmIUwxHhiTA/hqdefault.jpg alt=""><span><div class="youtube_play"></div></span></a>" style="border: 0px; overflow: hidden;" width="640">
ಮಾಧ್ಯಮಗಳಲ್ಲಿ ಮಹಿಳೆಯರನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೇ ಸುಮ್ಮನೇ ಇದ್ರಲ್ಲ, ಆವಾಗ ನಿದ್ರೆ ಮಾಡ್ತಾ ಇದ್ರಾ ಎಲ್ಲ? ಎಂದು ಶ್ರೀದೇವಿ ಭೈರಪ್ಪ ಅವರು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು ಇದರ ಜೊತೆ 'ಬೂಟಾಟಿಕೆ ವ್ಯಕ್ತಿಗಳು' ಮತ್ತು 'ಡ್ರಾಮಾ' ಎಂಬ ಹ್ಯಾಶ್ ಟ್ಯಾಗ್ಗಳನ್ನು ಬಳಸಿದ್ದಾರೆ.