ಮದುವೆ ಬಳಿಕ ಸೊಸೆ ಹೇಗಿರಬೇಕು ಅಂತ ಕನ್ನಡಿಗರಿಗೆ ಬುದ್ದಿ ಮಾತು ಹೇಳಿದ ನಿವೇದಿತಾ ಗೌಡ
Aug 22, 2024, 08:44 IST
ಮೊದಲು ಸಿನಿಮಾ ಜಗತ್ತಿನ ಭಾಗವಾಗಿದ್ದ ಅವಾರ್ಡ್ ಸಮಾರಂಭ ಇದೀಗ ಕಿರುತೆರೆಗೂ ಲಗ್ಗೆ ಇಟ್ಟಿದ್ದು, ಕಳೆದ 10 ವರ್ಷಗಳಿಂದ ಕಿರುತೆರೆಯಲ್ಲಿ ಪ್ರಶಸ್ತಿ ಸಮಾರಂಭ ಅದ್ಧೂರಿಯಾಗಿ ನಡೆಯುತ್ತಿದೆ. ಕಲರ್ಸ್ ಕನ್ನಡ ವಾಹಿನಿಯು ಅನುಬಂಧ ಅವಾರ್ಡ್ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಸುತ್ತಾ ಬಂದಿದೆ.
ಈ ವರ್ಷ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮಕ್ಕೆ 11ನೇ ವರ್ಷ ತುಂಬಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿವಿಧ ಧಾರಾವಾಹಿಗಳ, ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, ಸದ್ಯಕ್ಕೆ ನೆಚ್ಚಿನ ನಟ, ನಟಿಯರ ಆಯ್ಕೆ ನಡೆಯುತ್ತಿದೆ. ಇತ್ತೀಚೆಗೆ ವಾಹಿನಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಜನ ಮೆಚ್ಚಿದ ಸೊಸೆ ಅವಾರ್ಡ್ ಬಗ್ಗೆ ಪ್ರೋಮೊ ನೀಡಿದ್ದು. ಅದರಲ್ಲಿ ಭಾಗ್ಯಲಕ್ಷ್ಮಿ ಸೀರಿಯಲ್ ಅವರೊಂದಿಗೆ ಮಾತಾಡಲು ನಿವೇದಿತಾ ಗೌಡ ಬಂದಿದ್ದಾರೆ.
<a href=https://youtube.com/embed/W2lgzrfvtEg?autoplay=1&mute=1><img src=https://img.youtube.com/vi/W2lgzrfvtEg/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">
ಬೆಸ್ಟ್ ಸೊಸೆ ಅಂದ್ರೆ ಹೀಗಿರಬೇಕು ಎಂದು ಬಾಗ್ಯಳನ್ನು ತೋರಿಸಿ ನುಡಿದಿದ್ದಾರೆ.ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ ಸಂಬಂಧ ಮುರಿದು ಬಿದ್ದು ಹಲವಾರು ತಿಂಗಳೇ ಕಳೆದರೂ, ಜನರು ಮಾತ್ರ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆಯ ಮ್ಯಾಟರ್ ಬಿಟ್ಟುಕೊಡಲು ಸಿದ್ಧವಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಸಣ್ಣ ಸಣ್ಣ ಸುದ್ದಿಗೂ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಟ್ರೆಂಡ್ ಆಗುತ್ತಿದ್ದಾರೆ. ಈಗಲೂ ಅಷ್ಟೇ ಚಂದನ್ ಶೆಟ್ಟಿ ಅವರ ಮಾಜಿ ಹೆಂಡತಿ ನಿವೇದಿತಾ ಗೌಡ 2ನೇ ಮದುವೆ ಬಗ್ಗೆ ಸಂಚಲನ ಸೃಷ್ಟಿಸುವ ಸುದ್ದಿ ಹರಿದಾಡುತ್ತಿದೆ.
ಆದರೆ ನಿವೇದಿತಾ ಗೌಡ ನೀಲಿ ಸೀರೆ ಉಟ್ಟಿದ್ದು ಅನುಬಂಧ ಅವಾರ್ಡ ಸಂದರ್ಶನಕ್ಕೆ ಒಂದಕ್ಕೆ. ಹೀಗೆ ಕಡು ನೀಲಿ ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ.ಚಂದನ್ ಶೆಟ್ಟಿ ಅವರ ಮಾಜಿ ಹೆಂಡತಿ ನಿವೇದಿತಾ ಗೌಡ. ಆದರೂ ಈ ಬಗ್ಗೆ ತಪ್ಪು ತಪ್ಪು ಮಾಹಿತಿ ನೀಡುತ್ತಿದ್ದಾರೆ ಕೆಲವರು. ಈ ಬಗ್ಗೆ ನಿವೇದಿತಾ ಗೌಡ ಬೆಂಬಲಿಗರು & ಅಭಿಮಾನಿಗಳು ಬೇಸರ ಹೊರ ಹಾಕಿ ಸೂಕ್ತ ಪ್ರತ್ಯುತ್ತರ ನೀಡುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.