ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಡಿವೋರ್ಸ್; ಏನಿದು ಅಚ್ಚ ರಿ ನ್ಯೂಸ್

 

ಗಾಯಕ ಚಂದನ್ ಶೆಟ್ಟಿ  ಮತ್ತು ನಟಿ ನಿವೇದಿತಾ ಗೌಡ ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇಂದೇ  ಅವರು ಡಿವೋರ್ಸ್​  ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಚಿತ್ರರಂಗದಲ್ಲಿ ಕ್ಯೂಟ್​ ಜೋಡಿ ಎನಿಸಿಕೊಂಡಿರುವ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ವೃತ್ತಿಜೀವನದ ಒಳಿತಿನ ದೃಷ್ಟಿಯಿಂದ ಅವರು ಡಿವೋರ್ಸ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. <a href=https://youtube.com/embed/r88l4Q4obTA?autoplay=1&mute=1><img src=https://img.youtube.com/vi/r88l4Q4obTA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಲುತ್ತಿದ್ದಾರೆ ಎನ್ನಲಾಗಿದೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಬಿಗ್‌ಬಾಸ್‌‌ನಲ್ಲಿ ಇಬ್ಬರು ಪರಸ್ಪರ ಭೇಟಿಯಾಗಿದ್ದು. ಆಮೇಲೆ ಮದುವೆ ಕೂಡ ಆದ್ರು. ಮದುವೆಯಾದ ಹೊಸತರಲ್ಲಿ ಇವರಿಬ್ಬರ ರೀಲ್ಸ್ ಕೂಡ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇತ್ತ ಚಂದನ್‌ ಶೆಟ್ಟಿ ಸಂಗೀತದ ಜೊತೆಗೆ ಸಿನಿಮಾಗಳಲ್ಲಿ ಆ್ಯಕ್ಟಿಂಗ್‌‌ನಲ್ಲಿ ಬ್ಯುಸಿಯಾಗಿದ್ದಾರೆ. ಅತ್ತ ನಿವೇದಿತಾ ಗೌಡ ಕಾಮಿಡಿ ಶೋಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಡಿವೋರ್ಸ್ ಸುದ್ದಿ ಫ್ಯಾನ್ಸ್‌‌ಗೆ ಶಾಕ್‌ ಉಂಟುಮಾಡಿದೆ. ಇಬ್ಬರು ಪರಸ್ಪರ ಮಾತಾಡಿಕೊಂಡು ತಮ್ಮ ನಿರ್ಧಾರದ ಮೇರೆಗೆ ಡಿವೋರ್ಸ್​ ಪಡೆಯುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.