ನಿವೇದಿತಾ ಗೌಡ ಅವರು ರೂಮ್ ಅಲ್ಲಿ ಒಂಟಿಯಾಗಿ ಮಾಡುತ್ತಿರು ವ ಕೆಲಸ ನೋ ಡಿ;

 

ಇತ್ತೀಚಿಗೆ ಹೆಚ್ಚಿನ ಹುಡುಗಿಯರು ಫ್ಯಾಷನ್​ ಹೆಸರಿನಲ್ಲಿ ಹೆಚ್ಚಾಗಿ ಷಾರ್ಟ್ಸ್​, ಮಿನಿ ಸ್ಕರ್ಟ್​ ಅನ್ನೇ ಹೆಚ್ಚು ಇಷ್ಟಪಡುತ್ತಾರೆ. ಸೈಡ್‌ ಸ್ಲಿಟ್‌ ಡ್ರೆಸ್‌ ಹಾಕಿಕೊಂಡು ತೊಡೆ ತೋರಿಸುವುದು ಇಂದು ಮಾಮೂಲಾಗಿಬಿಟ್ಟಿದೆ. ಅದರಲ್ಲಿಯೂ ಸಿನಿಮಾ ತಾರೆಯರನ್ನು ನೋಡಿ ಧಾರಾಳ ದೇಹ ಪ್ರದರ್ಶನ ಮಾಡುವುದು ಎಂದರೂ ಹಲವರಿಗೆ ಇನ್ನಿಲ್ಲದ ಖುಷಿ. ಈ ರೀತಿಯ ಬಟ್ಟೆ ಧರಿಸಿದರೆ ತಾವೂ ಸೆಲೆಬ್ರಿಟಿ ಎನಿಸುತ್ತದೆಯೋ ಏನೋ, ಒಟ್ಟಿನಲ್ಲಿ ಬಟ್ಟೆಯ ವಿಷಯದಲ್ಲಿ ಹಲವು ಹುಡುಗಿಯರು ಎಲ್ಲಾ ಮಿತಿಗಳನ್ನೂ ಮೀರುತ್ತಿದ್ದಾರೆ.

ಇದೀಗ ಬಿಗ್‌ಬಾಸ್‌ ಖ್ಯಾತಿಯ ನಿವೇದಿತ ಗೌಡ ಇದೇ ರೀತಿಯ ಬಟ್ಟೆ ತೊಟ್ಟು ಸಕತ್‌ ಟ್ರೋಲ್‌ಗೆ ಒಳಗಾಗಿದ್ದಾರೆ. ಅಷ್ಟಕ್ಕೂ, ಬಾರ್ಬಿಡಾಲ್​ ಎಂದೇ ಫೇಮಸ್​ ಆಗಿರೋ ನಿವೇದಿತಾ ಗೌಡ ಇತ್ತೀಚಿಗೆ ರೀಲ್ಸ್​ ಮಾಡುವುದು ಹೆಚ್ಚುತ್ತಲೇ ಇದೆ. ದಿನಕ್ಕೊಂದರಂತೆ ಡ್ರೆಸ್​ ಮಾಡಿಕೊಂಡು ರೀಲ್ಸ್​ ಮಾಡುತ್ತಾರೆ. ಇವರ ಸೌಂದರ್ಯಕ್ಕಾಗಿಯೇ ಫ್ಯಾನ್ಸ್​ ಸಂಖ್ಯೆ ಸಕತ್​ ಹೆಚ್ಚಿದೆ. ಇದೇ  ಕಾರಣಕ್ಕೆ ಇವರು ಇನ್​ಸ್ಟಾಗ್ರಾಮ್​ನಲ್ಲಿ ವಾರಕ್ಕೆ ಏನಿಲ್ಲವೆಂದರೂ ನಾಲ್ಕೈದು ವಿಡಿಯೋ ಅಪ್​ಲೋಡ್​  ಮಾಡುತ್ತಾರೆ.  <a href=https://youtube.com/embed/MYwsNBOaB_I?autoplay=1&mute=1><img src=https://img.youtube.com/vi/MYwsNBOaB_I/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಕೆಲವೊಮ್ಮ ಸಿಂಗಲ್​ ಆಗಿ, ಕೆಲವೊಮ್ಮೆ ಪತಿ ಚಂದನ್​ ಶೆಟ್ಟಿ ಜೊತೆ ಈಕೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಹಾಕುತ್ತಿರುತ್ತಾರೆ. ಇವರು ಹಾಕುವ ಎಲ್ಲಾ ವಿಡಿಯೋಗಳು ಸಕತ್​ ಸುದ್ದಿ ಮಾಡುತ್ತೆ.  ಈಕೆ ಏನೇ ಡ್ರೆಸ್ ಹಾಕಿದ್ರೂ ತುಂಬಾ ಮುದ್ದಾಗಿ ಕಾಣುವ ಕಾರಣ ಕಮೆಂಟ್​ಗಳ ಸುರಿಮಳೆಯೇ ಆಗುತ್ತದೆ. ಅದರ ಜೊತೆ ಅಷ್ಟೇ ಟ್ರೋಲ್​ಗಳೂ ಬರುತ್ತವೆ. ಟ್ರೋಲ್​ಗೆ ಜಗ್ಗದೇ  ನಿವೇದಿತಾ ಹಲವಾರು ವಿಡಿಯೋಗಳನ್ನು ಶೇರ್​ ಮಾಡುತ್ತಲೇ ಇರುತ್ತಾರೆ.

ಇದಕ್ಕೆ ಪರ-ವಿರೋಧ ಕಮೆಂಟ್​ಗಳ ಸುರಿಮಳೆಯಾಗುತ್ತಲೇ ಇರುತ್ತದೆ.  ಕಮೆಂಟ್​ಗಳು ಏನೇ ಇದ್ದರೂ ನಟಿ ಮಾತ್ರ ಸೋಷಿಯಲ್​ ಮೀಡಿಯಾದಲ್ಲಿ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. ಆದ್ರೆ ಇತ್ತಿಚಿಗೆ ವೈರಲ್ ಆಗಿರುವ ಆವರ ಲುಕ್ ಒಂದಕ್ಕೆ ನಿಜಕ್ಕೂ ಹಲವಾರು ಜನ ಅಭಿಮಾನಿಗಳು ನಿಬ್ಬೆರಗಾಗಿದ್ದಾರೆ. ಅಷ್ಟೇ ಅಲ್ಲದೇ ಸುರಸುಂದರಿ ನೀವು ಎಂದು ಕಾಮೆಂಟ್ ಮಾಡಿ ಹೇಳಿದ್ಧಾರೆ .ಕಪ್ಪು ಗೌನ್ ಅಲ್ಲಿ ನಿಜಕ್ಕೂ ನಿವೇದಿತಾ ಆಂದ ಡಬ್ಬಲ್ ಆಗಿ ಕಣ್ತಿರೋದಂತೂ ಸುಳ್ಳಲ್ಲ.