ಓಡಿಹೋಗುತ್ತಿದ್ದ ಪ್ರಜ್ವಲ್ ರೇವಣ್ಣನನ್ನು ಹಿಡಿದ ಪೊ.ಲೀಸರು; ರೋಚಕ ದೃ ಶ್ಯ
ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುತ್ತದೆ. ಈ ಸಂದರ್ಭದಲ್ಲಿ ಪ್ರಾಥಮಿಕವಾಗಿ ದೇಹದ ತೂಕ, ಬಣ್ಣ, ಮಧುಮೇಹ, ಬಿಪಿ, ರಕ್ತದ ಮಾದರಿ, ಮೂತ್ರ ಪರೀಕ್ಷೆಯನ್ನು ಮಾಡಲಾಗುತ್ತದೆ. ಇದು ಬಂಧನ ಸಂದರ್ಭದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಬಳಿಕ ಎಸ್‌ಯಟಿ ವಿಚಾರಣೆಯ ಸಂದರ್ಭದಲ್ಲಿ ಕೆಲವೊಂದು ವಿಶೇಷ ತಪಾಸಣೆಗಳನ್ನು ನಡೆಸಲಾಗುತ್ತದೆ.
ಪ್ರಾಥಮಿಕವಾಗಿ ದೇಹದ ತೂಕ, ಬಣ್ಣ, ಮಧುಮೇಹ, ಬಿಪಿ, ರಕ್ತದ ಮಾದರಿ, ಮೂತ್ರ ಪರೀಕ್ಷೆಯನ್ನು ಮಾಡಲಾಗುತ್ತದೆ. ಇದು ಬಂಧನ ಸಂದರ್ಭದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಪ್ರಜ್ವಲ್ ರೇವಣ್ಣ ಆರೋಗ್ಯ ಸ್ಥಿತಿಯ ಬಗ್ಗೆ ಇಲ್ಲಿ ತಪಾಸಣೆ ಮಾಡಲಾಗುತ್ತದೆ. ಇದಾದ ಬಳಿಕ ಪೊಲೀಸರು ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ.
ಪ್ರಜ್ವಲ್ ರೇವಣ್ಣ ಅವರ ಧ್ವನಿ ಪರೀಕ್ಷೆ, ಪುರುಷತ್ವ ಪರೀಕ್ಷೆ, ಲೈಂಗಿಕ ಕಾಯಿಲೆಗಳ ಬಗ್ಗೆಯೂ ಪರೀಕ್ಷೆಯನ್ನು ಇಂತಹ ವಿಶೇಷ ಪ್ರಕರಣಗಳಲ್ಲಿ ನಡೆಸಲಾಗುತ್ತದೆ. ಅಲ್ಲದೆ ದೇಹದಲ್ಲಿ ಗಾಯದ ಅಥವಾ ಇನ್ನಿತರ ಕಲೆಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅತ್ಯಾಚಾರ ಸಂದರ್ಭದಲ್ಲಿ ಪರಚಿದ ಗಾಯದ ಗುರುತು ಸಿಕ್ಕರೆ ಇದು ಪ್ರಮುಖ ಸಾಕ್ಷಿಗಳಾಗುತ್ತವೆ.
ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಗುರುವಾರ ಮಧ್ಯರಾತ್ರಿ ಬಂಧಿಸಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ಆಗಮಿಸುತ್ತಿದ್ದಂತೆ ಅವರನ್ನು ಎಸ್‌ಯಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು. ಇದೀಗ ಅವರನ್ನು ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ವಿಚಾರಣೆಗೆ ಒಳಪಡಿಸುತ್ತಿದೆ.ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತದೆ. ಈ ಸಂದರ್ಭದಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುತ್ತದೋ ಅಥವಾ ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತದೋ ಎಂಬುವುದು ತೀರ್ಮಾನ ಆಗುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.