ದರ್ಶನ್ ಜೊತೆ ಜೈ ಲಿನಲ್ಲಿ 2000 ಹೆಣ್ಣುಮಕ್ಕಳ ಜೊತೆ ಆಟ ಆಡಿದ ಪ್ರಜ್ವಲ್ ಮಾತುಕತೆ;

 
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟ ದರ್ಶನ್‌ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಯಾರೊಂದಿಗೂ ಹೆಚ್ಚು ಮಾತನಾಡದ ದರ್ಶನ್ ಪುಸ್ತಕಗಳನ್ನು ಓದುವ ಹವ್ಯಾಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ ಇದೇ ಪರಪ್ಪನ ಅಗ್ರಹಾರದಲ್ಲಿ ಪೆನ್‌ ಡ್ರೈವ್ ಪ್ರಕರಣ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಇದ್ದಾರೆ. ಹೀಗಿರುವಾಗ ಪ್ರಜ್ವಲ್ ರೇವಣ್ಣ ಮತ್ತು ದರ್ಶನ್‌ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಜೈಲಿನಲ್ಲಿರುವ ಮುಖ್ಯ ವೈದ್ಯಕೀಯ ಅಧಿಕಾರಿಗಳ ಕೊಠಡಿಯಲ್ಲಿ ದರ್ಶನ್ ಮತ್ತು ಪ್ರಜ್ವಲ್ ರೇವಣ್ಣ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಕೂಡ 10 ನಿಮಿಷಗಳು ಮಾತನಾಡಿದ್ದಾರೆ ಎಂದು ಹೇಳಲಾಗಿದೆ.
ಅಂದಹಾಗೆ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ದರ್ಶನ್ ಕಷ್ಟಪಡುತ್ತಿದ್ದಾರಂತೆ. ಊಟ, ನಿದ್ದೆ ಸರಿಯಾಗಿಲ್ಲದೆ ಆರೋಗ್ಯದ ಮೇಲೂ ಪರಿಣಾಮ ಬೀರಿದ್ದು, ತೂಕ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಮನೆ ಊಟ, ಮಲಗಲು ಹಾಸಿಗೆ ಮತ್ತು ಪುಸ್ತಕ ನೀಡುವಂತೆ ಹೈಕೋರ್ಟ್‌’ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಜುಲೈ 18ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.