ಕರುನಾಡ ಮನೆ ಮಗ ಸೂರಾಜ್ ಇಹಲೋ.ಕ; ಓಡೋಡಿ ಬಂದ ದರ್ಶನ್ ಹಾಗೂ ಕಿಚ್ಚ ಸುದೀಪ್
ಸಾವು ಯಾರಿಗೆ ಯಾವಾಗ ಬೇಕಾದರೂ ಸಂಭವಿಸಬಹುದು. ಅದಕ್ಕೆ ಯಾರ ಅಪ್ಪನೆಯು ಅಗತ್ಯವಿಲ್ಲ. ಹೌದು ಇತ್ತೀಚಿಗೆ ಚಿತ್ರರಂಗದ ಹಲವಾರು ಕಲಾವಿದರು ಇಹಲೋಕ ತ್ಯಜಿಸಿದ್ದಾರೆ. ಈಗವರ ಸಾಲಿಗೆ ಸೂರಜ್ ಸೇರಿದ್ದಾರೆ.ಭೀಕರ ರಸ್ತೆ ಅಪಘಾತದಲ್ಲಿ ನಟ ಸೂರಜ್ ಮೆಹರ್ ಕೊನೆಯುಸಿರೆಳೆದಿದ್ದಾರೆ.
ನಿನ್ನೆ ಮಧ್ಯರಾತ್ರಿ ನಡೆದ ಭೀಕರ ಅಪಘಾತದಲ್ಲಿ ಕಾರು, ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಟ ಸೂರಜ್ ಮೆಹರ್ ಸಾವನ್ನಪ್ಪಿದ್ದಾರೆ. ಆಖ್ರಿ ಫೈಸ್ಲಾ ಸಿನಿಮಾ ಚಿತ್ರೀಕರಣ ಮುಗಿಸಿ ನಟ ಸೂರಜ್ ಮೆಹರ್ ಮನೆಗೆ ಹಿಂತಿರುಗುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿರುವುದಾಗಿ ವರದಿಯಾಗಿದೆ. ಇಂದು ಮದುವೆ ನಿಶ್ಚಿತಾರ್ಥ ಸಮಾರಂಭ ನಿಗದಿಯಾಗಿತ್ತು.
ಒಡಿಶಾದಲ್ಲಿ ತಮ್ಮ ಮದವೆಯ ವಿಚಾರವನ್ನು ಬಹಿರಂಗ ಪಡಿಸುವ ಲೆಕ್ಕಾಚಾರದಲ್ಲಿದ್ದರು. ಅಷ್ಟರಲ್ಲಿ ವಿಧಿಯಾಟದಿಂದ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಸೂರಜ್ ಮೆಹರ್ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಬಹಳ ವೇಗವಾಗಿ ಬಂದು ಟ್ರಕ್‌ಗೆ ಗುದ್ದಿದೆ ಎಂದು ಹೇಳಲಾಗುತ್ತಿದೆ. ದುರ್ಘಟನೆಯಲ್ಲಿ ನಟ ಸೂರಜ್ ಮೆಹರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೆಲವರ ಪ್ರಕಾರ ಅವರನ್ನು ಆಸ್ಪತ್ರೆಗೆ ಸೇರಿಸುವ ವೇಳೆ ಕೊನೆಯುಸಿರೆಳೆದಿರುವುದಾಗಿ ಹೇಳಲಾಗುತ್ತಿದೆ. ವಾಹನದಲ್ಲಿದ್ದ ಚಾಲಕ, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಇಬ್ಬರನ್ನು ಚಿಕಿತ್ಸೆಗಾಗಿ ಬಿಲಾಸ್‌ಪುರಕ್ಕೆ ಕಳುಹಿಸಲಾಗಿದೆ. ಸೂರಜ್ ಸಾವಿನಿಂದ ಇಂಡಸ್ಟ್ರಿಯಲ್ಲಿ, ಆತನ ಗ್ರಾಮದಲ್ಲಿ ದುಃಖ ಮಡುಗಟ್ಟಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.