ಶಾಲೆಗೆ ಹೋಗೋದು ಬಿಟ್ಟು ಪೊದೆಯಲ್ಲಿ ಅಮ್ಮ ಅಪ್ಪ ಆಟ ಆಡಿದ ಸ್ಟೂಡೆಂಟ್ಸ್, ವಿಡಿಯೋ ವೈರಲ್

 
 ಕಾಲ ಬದಲಾಗಿದೆ ಕಲಿಕೆಯ ಬದಲಾಗಿ ಪ್ರೀತಿ ಪ್ರೇಮದ ಮಾಯೆಗೆ ಹದಿಹರೆಯದ ಮಕ್ಕಳು ಪ್ರೀತಿ ಪ್ರೇಮದ ಬಲೆಗೆ ಸಿಕ್ಕಿ ದಾರಿ ತಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ಹೂಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗೋದನ್ನು ಬಿಟ್ಟು ರಾಜಾರೋಷವಾಗಿ ಬೀದಿಯಲ್ಲಿ ಕಿಸ್ಸಿಂಗ್‌, ಹಗ್ಗಿಂಗ್‌ ಎನ್ನುತ್ತಾ ರೊಮ್ಯಾನ್ಸ್‌ ಮಾಡಿದ್ದಾರೆ. ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಈಗೀಗ ಹದಿ ಹರೆಯದ ಮಕ್ಕಳು ಕೂಡಾ ಪ್ರೀತಿ-ಪ್ರೇಮದ ಬಲೆಗೆ ಸಿಲುಕಿ ಓದಿನ ಕಡೆ ಗಮನ ಕೊಡದೆ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಇನ್ನೂ ಕೆಲವರು ಚಿಕ್ಕ ವಯಸ್ಸಿಗೆಯೇ ಅತಿರೇಕದ ವರ್ತನೆಯನ್ನು ತೋರುತ್ತಿರುತ್ತಾರೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಹೂಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗೋದನ್ನು ಬಿಟ್ಟು ರಾಜಾರೋಷವಾಗಿ ಬೀದಿಯಲ್ಲಿ ಕಿಸ್ಸಿಂಗ್‌, ಹಗ್ಗಿಂಗ್‌ ಎನ್ನುತ್ತಾ ರೊಮ್ಯಾನ್ಸ್‌ ಮಾಡಿದ್ದಾರೆ. 
https://t.co/CnTdXXgswv
ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಓದೋ ವಯಸ್ಸಲ್ಲಿ ಓದೋದು ಬಿಟ್ಟು ಇಲ್ಲಿಬ್ಬರು ವಿದ್ಯಾರ್ಥಿಗಳು ಪ್ರೀತಿ-ಪ್ರೇಮ, ರೊಮ್ಯಾನ್ಸ್‌ ಅಂತಾ ಕಾಲ ಕಳೆದಿದ್ದಾರೆ. ಈ ಕುರಿತ ವಿಡಿಯೋವನ್ನು MojClips ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಹೈಸ್ಕೂಲ್‌ ವಿದ್ಯಾರ್ಥಿಗಳಿಬ್ಬರು ರೊಮ್ಯಾನ್ಸ್‌ ಮಾಡ್ತಾ ನಿಂತಿರುವ ದೃಶ್ಯವನ್ನು ಕಾಣಬಹುದು.
 ಶಾಲಾ ಸಮವಸ್ತ್ರ ಹಾಗೂ ಬೆನ್ನಲ್ಲಿ ಬ್ಯಾಗ್‌ ಧರಿಸಿದ್ದ ವಿದ್ಯಾರ್ಥಿಗಳಿಬ್ಬರು ಶಾಲೆಗೆ ಹೋಗದೆ ಬೀದಿಯ ಮೂಲೆಯಲ್ಲಿ ನಿಂತು ಯಾರು ಇತ್ತ ಕಡೆ ಬರದಿರುವುದನ್ನು ಗಮನಿಸಿ ಕಿಸ್‌, ಹಗ್ಗಿಂಗ್‌ ಅಂತ ರೊಮ್ಯಾನ್ಸ್‌ ಮಾಡುತ್ತಾ ಕಾಲ ಕಳೆದಿದ್ದಾರೆ.ಅಕ್ಟೋಬರ್‌ 6 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ಈ ವಯಸ್ಸಲ್ಲಿ ಇದೆಲ್ಲಾ ಬೇಕಿತ್ತಾ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ಇದೆಂಥಾ ಅಸಹ್ಯ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಓದೋ ವಯಸ್ಸಿನಲ್ಲಿ ಈ ಹುಚ್ಚಾಟ ಬೇಕಿತ್ತಾ ಎಂದು ಛೀಮಾರಿ ಹಾಕಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.