ಪ್ರಿಯಾಮಣಿ ಮುಸ್ಲಿಮ್ ಧರ್ಮಕ್ಕೆ ಹೋಗಲು ಕಾರಣ ಏ ನು ಗೊ ತ್ತಾ; ಶ್ರೀದೇವಿ ಗಂಡನ ಜೊತೆ ಆಗಿದ್ದೇ ನು

 

ಅತಿಲೋಕ ಸುಂದರಿ ಶ್ರೀದೇವಿ ಪತಿ ಬೋನಿ ಕಪೂರ್ ಆಗಾಗ ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ. ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಈಗ ನಟಿ ಪ್ರಿಯಾಮಣಿ ವಿಚಾರಕ್ಕೆ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಷ್ಟಕ್ಕೂ ನಿರ್ಮಾಪಕ ಬೋನಿ ಕಪೂರ್ ಬಹುಭಾಷಾ ನಟಿ ಪ್ರಿಯಾಮಣಿ ವಿಷಯದಲ್ಲಿ ನೆಟ್ಟಿಗರ ಟೀಕೆಗೆ ಒಳಗಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಬೋನಿ ಕಪೂರ್ ನಿರ್ಮಿಸಿದ 'ಮೈದಾನ್' ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅಜಯ್ ದೇವಗನ್, ಪ್ರಿಯಾಮಣಿ ಸೇರಿದಂತೆ ಹಲವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಸಿನಿಮಾ ಬಿಡುಗಡೆಗೂ ಮುನ್ನ ಸೆಲೆಬ್ರೆಟಿಗಳಿಗಾಗಿ ಸ್ಪೆಷಲ್ ಸ್ಕ್ರೀನಿಂಗ್ ಅನ್ನು ಆಯೋಜಿಸಿದ್ದರು. ಈ ವೇಳೆ ನಿರ್ಮಾಪಕ ಬೋನಿ ಕಪೂರ್ ಹಾಗೂ ನಟಿ ಪ್ರಿಯಾಮಣಿ ಒಟ್ಟಿಗೆ ಕ್ಯಾಮರಾಗೆ ಪೋಸ್ ಕೊಟ್ಟಿದ್ದರು. <a href=https://youtube.com/embed/USMGvMir4dA?autoplay=1&mute=1><img src=https://img.youtube.com/vi/USMGvMir4dA/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಈ ಫೋಟೊಗಳು ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬೋನಿ ಕಪೂರ್ ಮೇಲೆ ಕಾಮೆಂಟ್‌ಗಳನ್ನು ಮಾಡುವುದಕ್ಕೆ ಶುರು ಮಾಡಿದ್ದಾರೆ. ಪ್ರಿಯಾಮಣಿಯ ಸೊಂಟದ ಮೇಲೆ ಕೈ ಇಟ್ಟು ಪೋಸ್ ಕೊಟ್ಟಿದ್ದಕ್ಕೆ ನೆಟ್ಟಿಗರು ಶ್ರೀದೇವಿ ಪತಿ ಬೋನಿ ಕಪೂರ್ ವಿರುದ್ಧ ತಿರುಗಿಬಿದ್ದಿದ್ದಾರೆ.

ಶ್ರೀದೇವಿ ಪತಿ ಬೋನಿ ಕಪೂರ್ ಬಾಲಿವುಡ್‌ನ ಜನಪ್ರಿಯ ನಿರ್ಮಾಪಕ. ಈ ಹಿಂದೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. 'ಮಿಸ್ಟರ್ ಇಂಡಿಯಾ' , 'ರೂಪ್‌ ಕಿ ರಾಣಿ ಚೋರೊಂಕ ರಾಜ', 'ಹಮಾರ ದಿಲ್ ಆಪ್‌ಕೆ ಪಾಸ್ ಹೇ', 'ಮಾಮ್' ಅಂತಹ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಆದರೆ, ಸಿನಿಮಾ ನಟಿಯರೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಸಾಕಷ್ಟು ಬಾರಿ ಟ್ರೋಲ್ ಆಗಿದ್ದಾರೆ. ನೆಟ್ಟಿಗರ ಕಡು ಟೀಕೆಗೆ ಗುರಿಯಾಗಿದ್ದಾರೆ. ಈ ಬಾರಿಗೆ ಕೂಡ ಪ್ರಿಯಾಮಣಿ ಜೊತೆ ಕಾಣಿಸಿಕೊಂಡು ಕೆಂಗಣ್ಣಿಗೆ ಗುರಿಯಾಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.