2024 ಸಿಂಹ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯುವ ಸಮಯ; ಈ ಒಂದು ‌ಪೂಜೆ ಮಾಡಿದರೆ ಮಾ ತ್ರ

 | 
Yy

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ.

ಸಿಂಹ ರಾಶಿ ಜುಲೈ ತಿಂಗಳ ಭವಿಷ್ಯ ಹೇಗಿದೆ ಎಂದು ನೋಡುವುದಾದರೆ ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಯು ಹೆಚ್ಚುತ್ತದೆ. ಕೆಲಸದ ಒತ್ತಡದ ಕಾರಣ ಅಸಹನೆಯಿಂದ ವರ್ತಿಸುವಿರಿ. ಬೇರೆಯವರ ಅನಿಸಿಕೆಗೆ ಬೆಲೆ ಕೊಡದೆ ಸ್ವಂತ ತೀರ್ಮಾನಕ್ಕೆ ಮೇಲೆ ಬದ್ಧರಾಗುವಿರಿ. ನಿಮ್ಮಿಂದ ಯಾರಿಗೂ ತೊಂದರೆ ಅಥವಾ ನಷ್ಟವಾಗುವುದಿಲ್ಲ. ಅಪಾಯದ ಸನ್ನಿವೇಶದಲ್ಲಿ ಧೈರ್ಯ ಸಾಹಸದಿಂದ ಮುನ್ನುಗ್ಗುವಿರಿ. 

ನಿಮ್ಮ ವಿರೋಧಿಗಳಿಗೂ ಸಹಾಯ ಮಾಡುವಿರಿ. ಗೌರವವನ್ನು ಉಳಿಸಿಕೊಂಡು ಜೀವನದಲ್ಲಿ ಮುಂದುವರೆಯುವಿರಿ. ಸಮಾಜದಲ್ಲಿ ಕೀರ್ತಿಗಳಿಸುವಿರಿ. ಮನದಲ್ಲಿ ದೊಡ್ಡ ಆಸೆ ಆಕಾಂಕ್ಷೆಗಳು ಇರುತ್ತವೆ. ಕುಟುಂಬದ ಜೊತೆ ಯಾತ್ರಾಸ್ಥಳಕ್ಕೆ ತೆರಳುವಿರಿ. ಹೊಗಳಿಕೆಗೆ ಮರುಳಾಗಿ ಹಣದ ಸಹಾಯ ಮಾಡುವಿರಿ. ನಿಮ್ಮ ಕಷ್ಟದ ಸಂದರ್ಭ ದಲ್ಲಿ ಆತ್ಮೀಯರು ದೂರವಾಗುತ್ತಾರೆ. 

ಸಂಬಂಧ ಅಥವಾ ಆತ್ಮೀಯರೊಂದಿಗೆ ವಿವಾಹವಾಗುತ್ತದೆ. ನಿಮ್ಮ ನಿಸ್ವಾರ್ಥ ವ್ಯಕ್ತಿತ್ವಕ್ಕೆ ಎಲ್ಲರೂ ತಲೆಬಾಗುತ್ತಾರೆ. ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳು ಹೆಚ್ಚುತ್ತವೆ. ಹಣವನ್ನು ಉಳಿಸುವಲ್ಲಿ ಸಫಲರಾಗುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಯಾರೊಂದಿಗೂ ಮನ ಬಿಚ್ಚಿ ಮಾತನಾಡುವುದಿಲ್ಲ. ಶಾಸ್ತ್ರ ಸಂಪ್ರದಾಯದಲ್ಲಿ ಆಸಕ್ತಿ ಮೂಡುತ್ತದೆ. ಪ್ರತಿಯೊಂದು ವಿಚಾರವನ್ನು ಮನಸ್ಸಿಟ್ಟು ಅಭ್ಯಾಸ ಮಾಡುವಿರಿ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಬಾಳುವಿರಿ. 

ಬೇರೆಯವರಿಗೆ ಉತ್ತಮ ಸ್ಪೂರ್ತಿಯಾಗುವಿರಿ. ಅತಿಯಾದ ಮಾತಿನಿಂದ ಮನದಲ್ಲಿರುವ ವಿಚಾರಗಳನ್ನೆಲ್ಲ ಬೇರೆಯವರಿಗೆ ತಿಳಿಸುವ ಸಾಹಸಕ್ಕೆ ಕೈ ಹಾಕದಿರಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.