3 ಮದುವೆ ಆದರೂ ರಾಜೇಶ್ ಕೃಷ್ಣನ್ ಜೊತೆ ಯಾವ ಪತ್ನಿಯೂ ನಿಲ್ಲುತ್ತಿಲ್ಲ; ಕಾರಣ ಏ ನು ಗೊ ತ್ತಾ
ಸುಮ್ ಸುಮ್ನೇ ನಗ್ತಾಳೆ...ಎಂದು ಹಾಡುತ್ತಾ ಕನ್ನಡ ಚಿತ್ರರಂಗದಲ್ಲಿ ಪ್ರವರ್ಧಮಾನಕ್ಕೆ ಬಂದ ಗಾಯಕ ರಾಜೇಶ್ ಕೃಷ್ಣನ್. ಈ ಹಿಂದೆ ಎರಡು ಬಾರಿ ರಾಜೇಶ್ ವಿವಾಹ ಮಾಡಿಕೊಂಡಿದ್ದಾರೆ. ಅವರ ಪ್ರಥಮ ಧರ್ಮಪತ್ನಿ ಸೌಮ್ಯಾ ರಾವ್. ಒಂದಷ್ಟು ದಿನ ಸಂಸಾರ ಮಾಡಿದ ಅವರು ವಿಚ್ಛೇದನದಲ್ಲಿ ಬೇರ್ಪಟ್ಟಿದ್ದರು.
ಬಳಿಕ ಹರಿಪ್ರಿಯಾ ಎಂಬ ದಂತವೈದ್ಯರನ್ನು ಕೈಹಿಡಿದಿದ್ದರು ರಾಜೇಶ್. ಈ ಮದುವೆಯೂ ಬಹಳ ದಿನ ಉಳಿಯಲಿಲ್ಲ. ರಾಜೇಶ್ ಮತ್ತೆ ಏಕಾಂಗಿಯಾಗಿದ್ದರು. ಆಗ ಇವರ ಬಾಳಿನಲ್ಲಿ ಮೂರನೆಯವರಾಗಿ ಪ್ರವೇಶಿಸಿದವರೇ ರಮ್ಯಾ ವಸಿಷ್ಠ. ರಮ್ಯಾ ವಸಿಷ್ಠ ಅವರು ಕಿರುತೆರೆ ನಟಿ ಕಮ್ ಗಾಯಕಿ. ಈಟಿವಿ ಕನ್ನಡ ವಾಹಿಹಿಯ ಮುಕ್ತ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ.
ಇವರಿಬ್ಬರೂ ಜೊತೆಯಲಿ ಜೊತೆ ಜೊತೆಯಲಿ.ಎಂದು ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಈಗ ಇವರಿಬ್ಬರ ಸಂಬಂಧದಲ್ಲೂ ಭಾರಿ ಬಿರುಕು ಮೂಡಿ ದೂರಾಗಿದ್ದಾರೆ. ಈ ವಿವಾಹವೂ ಡಿವೋರ್ಸ್‌ನಲ್ಲೇ ಕೊನೆಗೊಂಡಿತು. ರಾಜೇಶ್ ಕೃಷ್ಣನ್ ಮೂರು ಮದುವೆಯಾದರೂ ಒಂಟಿ ಜೀವನವನ್ನು ಸಾಗಿಸುತ್ತಿದ್ದಾರೆ. ಇದಕ್ಕೆ ಕಾರಣ ರಾಜೇಶ್ ಮೂವರೂ ಪತ್ನಿಯರಿಗೆ ಡಿವೋರ್ಸ್ ನೀಡಿದ್ದಾರೆ.
ಅಷ್ಟಕ್ಕೂ ಪುರುಷತ್ವದ ಕೊರತೆ ಇರುವ ಅವರು ಕೇವಲ ನನ್ನ ಜೊತೆ ಅಷ್ಟೇ ಅಲ್ಲ ಮತ್ತಿನ್ಯಾವ ಮಹಿಳೆ ಜೊತೆಗೂ ಅವರು ಲೈಂಗಿಕ ಸಂಪರ್ಕ ನಡೆಸಲು ಸಾಧ್ಯವಿಲ್ಲ.ಅವರಿಗೆ ಲೈಂಗಿಕ ಆಸಕ್ತಿ ಕಡಿಮೆ ಇದೆ. ವೈದ್ಯರ ಬಳಿ ಪರೀಕ್ಷಿಸಿದಾಗ ಅವರ ವೀರ್ಯಾಣುವಿನಲ್ಲಿ ಶೇ.2ರಷ್ಟು ಸತ್ವವಿರುವುದು ಗೊತ್ತಾಗಿದೆ. ತಮ್ಮ ದೌರ್ಬಲ್ಯವನ್ನು ಮುಚ್ಚಿಡಲು ಮಗು ಬಯಸಿದ್ದರು.
ಅದಕ್ಕಾಗಿ ಕೃತಕ ಗರ್ಭಧಾರಣೆ ಸಲಹೆ ನೀಡಿದ್ದರು. ಆದರೆ ಅದಕ್ಕೆ ತಾನು ವಿರೋಧ ವ್ಯಕ್ತಪಡಿಸಿದೆ. ನಂಜನಗೂಡಿನಲ್ಲೂ ಚಿಕಿತ್ಸೆ ತೆಗೆದುಕೊಳ್ಳಲಾಗಿತ್ತು. ಎಂದು ಮೂರನೇ ಪತ್ನಿ ಆರೋಪಿಸಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.