ಮಗು ಹುಟ್ಟಿದ ತಕ್ಷಣ ಹೃ.ದಯಾಘಾತಕ್ಕೆ‌ ಇಹಲೋಕ ಸೇರಿದ ಮುದ್ದಾದ ಕಲಾವಿದೆ

 | 
Vvg

ಇತ್ತೀಚೆಗಷ್ಟೇ ಖ್ಯಾತ ನಟಿ ರೆಂಜೂಷಾ ಮೆನನ್‌ ಸಾವಿನ ಸುದ್ದಿ ಕೇಳಿದ್ದೆವು. ಇದೀಗ ಮತ್ತೊಬ್ಬ ನಟಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. 8 ತಿಂಗಳ ಗರ್ಭಿಣಿಯಾಗಿದ್ದ ಡಾ. ಪ್ರಿಯಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 35 ವರ್ಷದ ಇವರು ಕರುತಮುತ್ತು ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದರು. 

ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಈಕೆ ನಿನ್ನೆ ಕೊನೆಯುಸಿರೆಳೆದಿದ್ದು ಇವರ ಮಗುವನ್ನು ಐಸಿಯುನಲ್ಲಿ ಇರಿಸಿಲಾಗಿದೆ. ಇದು ಮಲಯಾಳಂ ಕಿರುತೆರೆ ಕ್ಷೇತ್ರಕ್ಕೆ ಇನ್ನೊಂದು ಶಾಕಿಂಗ್‌ ನ್ಯೂಸ್‌. ಹೃದಯಾಘಾತದಿಂದ ಡಾ. ಪ್ರಿಯಾ ಸಾವನ್ನಪ್ಪಿದ್ದಾರೆ. ಅವರು 8 ತಿಂಗಳ ಗರ್ಭಿಣಿಯಾಗಿದ್ದರು. ಆಕೆಯ ಮಗು ಈಗ ಐಸಿಯುನಲ್ಲಿದೆ. ಪ್ರಿಯಾ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರಲಿಲ್ಲ. 

ನಾರ್ಮಲ್‌ ಚೆಕ್‌ಅಪ್‌ಗೆಂದು ಆಸ್ಪತ್ರೆಗೆ ಹೋಗಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ನಟಿ ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. 8 ತಿಂಗಳ ಗರ್ಭಿಣಿ ಆಗಿದ್ದ ಅವರು ಮಗುವಿನ ಆಗಮನಕ್ಕೆ ದಿನಗಣನೆ ಮಾಡುತ್ತಿದ್ದರು. ಆಗಲೇ ವಿಧಿ ತನ್ನ ಕ್ರೂರ ದೃಷ್ಟಿ ಬೀರಿದೆ. ಮಂಗಳವಾರ  ಪ್ರಿಯಾ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. 

ಇತ್ತೀಚೆಗಷ್ಟೇ ಅವರು ರೆಗ್ಯುಲರ್​ ಚೆಕಪ್​ ಮಾಡಿಸಿಕೊಂಡಿದ್ದರು. ಅದರ ಬೆನ್ನಲ್ಲೇ ಹಾರ್ಟ್​ ಅಟ್ಯಾಕ್​ ಆಗಿರುವುದು ಬೇಸರ ಮೂಡಿಸಿದೆ. ಅವರ ಮಗುವನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೇ ಅವರ ತಾಯಿ ಅಳುತ್ತಿದ್ದಾರೆ. ಪ್ರಿಯಾ ಅವರ ಪತಿ ಕಳೆದ 6 ತಿಂಗಳಿಂದ ಎಲ್ಲಿಗೂ ಹೋಗದೇ ಜೊತೆಯಲ್ಲೇ ಇದ್ದು ಕಾಳಜಿ ವಹಿಸುತ್ತಿದ್ದರು. ನಂಬಿಕೆ ಇಟ್ಟ ಮುಗ್ಧ ಜನರಿಗೆ ದೇವರು ಯಾಕೆ ಇಂಥ ಕ್ರೂರ ಪರಿಸ್ಥಿತಿ ಕೊಡುತ್ತಾನೆ. 

ಉತ್ತರ ಇಲ್ಲದ ಈ ಪ್ರಶ್ನೆಗಳೇ ತಲೆಯಲ್ಲಿ ಮತ್ತೆ ಮತ್ತೆ ಕೊರೆಯುತ್ತಿವೆ. ಈ ನೋವಿನಿಂದ ಪ್ರಿಯಾ ಅವರ ತಾಯಿ ಮತ್ತು ಪತಿ ಹೇಗೆ ಹೊರಬರುತ್ತಾರೋ ಗೊತ್ತಿಲ್ಲ. ಅವರಿಗೆ ದೇವರು ಶಕ್ತಿ ನೀಡಲಿ ಎಂದು ಕಿಶೋರ್​ ಸತ್ಯ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.