ಅ.ತ್ಯಾಚಾರಿ ಮನೆ ಉಡೀಸ್; ನೇಹಾ ತಂದೆ ತಾಯಿ ಹೇಳಿದ್ದೇನು ಗೊ.ತ್ತಾ
ಹೆಣ್ಣನ್ನು ಗೌರವಿಸಿ ಹೆಣ್ಣು ಸಂಸಾರದ ಕಣ್ಣು ಎಂದ ಭಾರತದಲ್ಲಿ ಅದರಲ್ಲೂ ಹೆಣ್ಣು ಮಕ್ಕಳು ಸಮಾನರು ಎಂದು ಹೇಳುವ ಈ ಕಾಲದಲ್ಲಿ ಹೆಣ್ಣಿನ ಮೇಲೆ ದಬ್ಬಾಳಿಕೆ ನಿಂತಿಲ್ಲ.ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಚಿತ್ರಹಿಂಸೆ ನೀಡಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಮೊದಲು ಬೆಲ್ಟ್ ಹಾಗೂ ಪೈಪ್ನಿಂದ ತೀವ್ರವಾಗಿ ಥಳಿಸಿದ್ದಾನೆ, ನಂತರ ಗಾಯದ ಮೇಲೆ ಮೆಣಸಿನ ಪುಡಿಯನ್ನು ಎರಚಿದ್ದಾನೆ.
ಆಕೆ ನೋವಿನಿಂದ ನರಳಲು ಪ್ರಾರಂಭಿಸಿದಾಗ ಆಕೆಯ ತುಟಿಗೆ ಫೆವಿಕ್ವಿಕ್ನಿಂದ ಅಂಟಿಸಿ ಕುಕೃತ್ಯ ಮೆರೆದಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕನನ್ನು ಬಂಧಿಸಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. 23 ವರ್ಷದ ಯುವತಿ ತನ್ನ ತಾಯಿಯೊಂದಿಗೆ ಇಲ್ಲಿ ವಾಸವಿದ್ದಾಳೆ, ತಂದೆ ಬಹಳ ವರ್ಷಗಳ ಹಿಂದೆಯೇ ತೀರಿಕೊಂಡಿದ್ದಾರೆ. ಅದೇ ಊರಿನವನಾದ ಅಯಾನ್ ಪಠಾಣ್ ಆಕೆಯನ್ನು ಮದುವೆಯಾಗುತ್ತೇನೆ ಎಂದು ಮುಂದೆ ಬಂದಿದ್ದ.
ಆದರೆ ಆಕೆ ಅಯಾನ್ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು. ಅದರಿಂದ ಅಯಾನ್ ಕೋಪಗೊಂಡಿದ್ದ, ಆಕೆಯನ್ನಯ ಕಿಡ್ನ್ಯಾಪ್ ಮಾಡಿ ತನ್ನ ಮನೆಗೆ ಕರೆದೊಯ್ದಿದ್ದ. ಮನೆಯಿಂದ ಹೊರ ಹೋಗಲು ಬಿಟ್ಟಿರಲಿಲ್ಲ ಎಂದು ಆಕೆ ಹೇಳಿದ್ದಾಳೆ. ಯುವತಿಯ ತಾಯಿ ಆಕೆಯ ಮನೆಯನ್ನು ಮಾರಿದ್ದಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಕೋಪ ತಾರಕಕ್ಕೇರಿತ್ತು.
ಅವಳನ್ನು ಬಂಧಿಸಿ ತನ್ನ ಮನೆಯಲ್ಲಿಟ್ಟುಕೊಂಡು ಶಿಕ್ಷೆ ನೀಡಿದ್ದ.ಹೇಗೋ ಮರುದಿನ ಆಕೆ ಪೊಲೀಸ್ ಠಾಣೆ ತಲುಪಿದ್ದಾಳೆ, ಪೊಲೀಸರಿಗೆ ತನಗಾದ ಸಂಕಷ್ಟವನ್ನು ವಿವರಿಸಿದ್ದಾರೆ. ಬಾಲಕಿಯ ದೂರಿನ ಮೇರೆಗೆ ಪೊಲೀಸರು ಅಯಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಆರೋಪಿಯ ಮನೆಯನ್ನು ಬುಲ್ಡೋಜರ್ ಇಂದ ನೆಲ ಸಮ ಮಾಡಿದ ಮಧ್ಯ ಪ್ರದೇಶದ ಪೊಲೀಸರು ತಕ್ಕ ಶಾಸ್ತಿ ಮಾಡ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.