ಹನಿಮೂನ್ ಬಳಿಕ ನೇರ ಬೆ.ಡ್ ರೂಮ್ ನಿಂದ ಲೈವ್ ಬಂದ ಅಮೀರ್ ಖಾನ್ ಪುತ್ರಿ

ಮದುವೆ ಆದಮೇಲೆ ಸಾಮನ್ಯವಾಗಿ ಎಲ್ಲರೂ ಹನಿಮೂನಿಗೆ ಹೋಗುವುದು ವಾಡಿಕೆ. ಇದೀಗ ಬಾಲಿವುಡ್ ನ ಖ್ಯಾತ ನಟ ಆಮೀರ್ ಖಾನ್ ಪುತ್ರಿ ಇರಾ ಖಾನ್ ಸದ್ಯ ಹನಿಮೂನ್ ಮೂಡ್ ನಲ್ಲಿದ್ದಾರೆ. ಇರಾ ಖಾನ್ ಮತ್ತು ನೂಪುರ್ ಶಿಖರೆ ಹನಿಮೂನ್ ಗಾಗಿ ಬಾಲಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಬಾಲಿಯಲ್ಲಿನ ನೆನಪಿಗಾಗಿ ಒಂದು ಫೋಟೋವನ್ನು ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಇರಾ ಖಾನ್ - ನೂಪುರ್ ಶಿಖರೆ ಜೋಡಿ ಹೊಸ ವರ್ಷದ ಜನವರಿ 10ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ನಂತರ ಮುಂಬೈನ ಪ್ರತಿಷ್ಟಿತ ರೆಸಾರ್ಟ್‌ವೊಂದರಲ್ಲಿ ಅದ್ದೂರಿ ಆರತಕ್ಷತೆ ನಡೆದಿತ್ತು. ಈ ಸಮಾರಂಭಕ್ಕೆ ಸಲ್ಮಾನ್ ಖಾನ್, ಶಾರುಖ್ ಖಾನ್ ದಂಪತಿ ಸೇರಿದಂತೆ ಅನೇಕರು ಭಾಗಿದ್ದರು.ಮುದ್ದಿನ ಮಗಳು ಇರಾ ಖಾನ್- ನೂಪುರ್ ಮದುವೆಯ ಬಳಿಕ ಆರತಕ್ಷತೆ ಗ್ರ್ಯಾಂಡ್ ಆಗಿ ಹಮ್ಮಿಕೊಂಡಿದ್ದರು.
ನೂಪುರ್ ಕಪ್ಪು ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರೆ, ಇರಾ ಕೆಂಪು ಲೆಹೆಂಗಾ ಧರಿಸಿ ಮಿಂಚಿದ್ದರು.ಇರಾ ಆರತಕ್ಷತೆ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್, ಗೌರಿ- ಶಾರುಖ್ ಖಾನ್ ಜೋಡಿ, ರಣ್‌ಬೀರ್ ಕಪೂರ್, ಕತ್ರಿನಾ ಕೈಫ್, ಜಯಾ ಬಚ್ಚನ್, ಸುಶ್ಮಿತಾ ಸೇನ್, ತೆಲುಗು ನಟ ನಾಗಚೈತನ್ಯ, ಫರ್ಹಾನ್ ಅಖ್ತರ್, ಜೆನಿಲಿಯಾ ದೇಶ್‌ಮುಖ್, ಅದಿತಿ- ಸಿದ್ಧಾರ್ಥ್ ಜೋಡಿ, ಅನಿಲ್ ಕಪೂರ್, ಹೇಮಾ ಮಾಲಿನಿ, ರೇಖಾ ಸೇರಿದಂತೆ ಅನೇಕರು ಭಾಗಿಯಾಗುವ ಮೂಲಕ ನವಜೋಡಿಗೆ ಶುಭಕೋರಿದ್ದರು.
ಇದೇ ಸಂತೋಷದಲ್ಲಿ ಎಲ್ಲರೂ ಒಟ್ಟಾಗಿ ಸೇರಿಕೊಂಡು ಸ್ವಿಮಿಂಗ್ ಪೂಲ್ ಸಮೀಪವೇ ಕೇಕ್ ಕತ್ತರಿಸಿದ್ದಾರೆ. ಈ ಸಂದರ್ಭದಲ್ಲಿ ಇರಾ ಖಾನ್ ಅವರು ಬಿಕಿನಿ ಧರಿಸಿದ್ದಾರೆ. ಅವರ ಪತಿ ಕೂಡ ಸ್ವಿಮ್ಮಿಂಗ್ ಡ್ರೆಸ್ನಲ್ಲಿಯೇ ಕಾಣಿಸಿಕೊಂಡಿದ್ದಾರೆ. ಇನ್ನು ಈ ಫೋಟೋಗಳನ್ನು ಹಂಚಿಕೊಂಡು ಇರಾ ಖಾನ್ ಸಂತೋಷದ ಕ್ಷಣ ಎಂದು ಬರೆದುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.