ಪುನೀತ್ ರಾಜ್‍ಕುಮಾರ್ ಬಳಿಕ ಮತ್ತೊಂದು ಅನಾಹುತ, ನಟಿಯನ್ನು ನೋಡಲು ಓಡೋಡಿ ಬಂದ ಸಿನಿ ತಾರೆಯರು
Mar 5, 2025, 23:33 IST
|

ಸಿನಿಮಾ ಎಂಬ ಗ್ಲ್ಯಾಮರ್ ಪ್ರಪಂಚದಲ್ಲಿ ಸಕ್ಸಸ್ ಆಗಬೇಕಂದ್ರೆ ಪ್ರತಿಭೆ, ಶ್ರಮ ಮತ್ತು ಅದೃಷ್ಟ ತುಂಬಾನೇ ಮುಖ್ಯ. ಈ ಸಾಲಿನಲ್ಲಿ ಹಲವಾರು ಜನ ನಟಿಯರು ಇದ್ದಾರೆ. ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿಯರಲ್ಲಿ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಮರಾಠಿ ನಟಿಯರು ಖಿನ್ನತೆಯಿಂದ ಹೊರಬರಲು ಆಗದೆ ಜೀವ ಬಿಟ್ಟಿದ್ದಾರೆ.
ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಮೂಲಕವೇ ಸಿನಿ ತಾರೆಯರು ಹೆಚ್ಚು ಪ್ರಚಲಿತಕ್ಕೆ ಬರುತ್ತಿರುವ ಜೊತೆಗೆ, ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸಾಧನವನ್ನಾಗಿಯೂ ಹೆಚ್ಚು ಬಳಸಿಕೊಳ್ಳುತ್ತಿದ್ದಾರೆ. ಆದರೆ ಇದನ್ನೇ ದುರುಪಯೋಗಪಡಿಸಿಕೊಂಡು, ಕೆಲವರು ಟ್ರೋಲ್ ಹೆಸರಿನಲ್ಲಿ ತಮ್ಮ ಆಟ ಶುಟು ಮಾಡುತ್ತಾರೆ.
ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡಿ ಅವರ ಕಮೆಂಟ್ ಸೆಕ್ಷನ್ಗೆ ಬಂದು ಕೆಟ್ಟ ಮಾತುಗಳನ್ನಾಡುತ್ತಾರೆ. ಕೆಲವೊಮ್ಮೆ ಕೆಲವರ ಅತಿರೇಖದ ಮಾತುಗಳು ಕಲಾವಿದರ ಬದುಕನ್ನು ಹಿಂಡಿ ಹಿಪ್ಪೆಯಾಗಿಸಿಬಿಡುತ್ತದೆ. ಖಿನ್ನತೆಗೆ ದೂಡುತ್ತದೆ ಅದರಂತೆ ದಕ್ಷಿಣ ಕೊರಿಯಾದ 24 ವರ್ಷದ ನಟಿ ಕಿಮ್ ಸೆ ರಾನ್ ಕಾರಣವನ್ನು ಹೇಳದೆ ಬದುಕನ್ನು ಮುಗಿಸಿದ್ದಾರೆ.
ಇವರು ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಕೆ ಸಿರೀಸ್ ಅಲ್ಲಿ ಕಾಣಿಸಿಕೊಂಡಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದಷ್ಟೇ ತಮ್ಮ ನಿವಾಸದಲ್ಲಿಯೇ ಯಾರಿಗೂ ತಿಳಿಸದೇ ಪ್ರಾಣ ಬಿಟ್ಟಿದ್ದಾರೆ. ಇವರ ಸಾವಿಗೆ ಹಲವಾರು ನಟ ನಟಿಯರು ಕಂಬನಿ ಮಿಡಿದಿದ್ದಾರೆ. ಅದರಲ್ಲೂ ಅವರ ಪರಿವಾರ ನೋವಿನಿಂದ ಕಣ್ಣೀರು ಹಾಕಿದ್ದಾರೆ. ಪೊಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.