ದಿವ್ಯಾ ಉರುಡಿಗನ ಕೈಚಳಕದಿಂದ ಸಾವನ್ನೇ ಗೆದ್ದು ಬಂದ ಅರವಿಂದ್, ಫಿದಾ ಆದ ಅರವಿಂದ್ ಪೋಷಕರು

 | 
Jd
ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಉರುಡುಗ ಸದ್ಯ ಧಾರಾವಾಹಿಯಲ್ಲಿ ಮಿಂಚುತ್ತಿದ್ದಾರೆ. ನಿನಗಾಗಿ ಸೀರಿಯಲ್‌ ಮೂಲಕ ಸಖತ್‌ ಖ್ಯಾತಿ ಪಡೆಯುತ್ತಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ಸಖತ್ ಎಂಜಾಯ್ ಮಾಡಿರುವ ಫೋಟೋಗಳು ವೈರಲ್‌ ಆಗಿತ್ತು. ವಿಶೇಷವಾಗಿ ಮರಳಿನಲ್ಲಿ ಬಳಸೋ ಸ್ಯಾಂಡ್‌ ಮೋಟರ್ ಬೈಕ್ ಅನ್ನೂ ಏರಿ ಮನಸೋಯಿಚ್ಛೆ ಸುತ್ತಾಡಿದ್ದರು.
ಇತ್ತೇಚಗೆ ಅವರ ಮನೆಗೆ ದುಬಾರಿ ಕಾರು ಬಂದಿತ್ತು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ದಿವ್ಯಾಗೆ ಅಭಿಮಾನಿಗಳು ಶುಭಾಶಯ ಕೋರಿದ್ದರು. ಅವರ ಹೊಸ ಕಾರು ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದರು.ದಿವ್ಯಾ ಉರುಡುಗ ಹಾಗೂ ಕೆಪಿ ಅರವಿಂದ್‌ ಮತ್ತೆ ಫ್ಯಾನ್ಸ್ಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಕೆಪಿ ಅರವಿಂದ್‌, ದಿವ್ಯಾ ಉರುಡುಗ ಅವರು ಯಾವಾಗ ಮದುವೆ ಆಗ್ತಾರೆ ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಿರುತ್ತದೆ. 
ಡಾಲಿ ಧನಂಜಯ, ಧನ್ಯತಾ ಅವರ ಮದುವೆಯಲ್ಲಿ ಭಾಗಿಯಾದ ಈ ಜೋಡಿ ಮದುವೆ ಯಾವಾಗ ಎಂದು ಹೇಳಿಕೊಂಡಿದ್ದಾರೆ. ಇನ್ನು ಹಲವಾರು ಬಾರಿ ಬೈಕ್ ರೇಸ್ ಸ್ಟಂಟ್ ಮಾಡುವಾಗ ಅರವಿಂದ್ ಪೆಟ್ಟು ಮಾಡಿಕೊಂಡಿದ್ದಾರೆ. ಆದರೆ ಅವರಿಗಿರುವ ಉತ್ಸಾಹ ಇನ್ನೂ ತಗ್ಗಿಲ್ಲ. ಇನ್ನು ವಾಹಿನಿಯೊಂದರಲ್ಲಿ ಜೋಡಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ ನಿಮಗೆ ಹೇಳದೆ ಮದುವೆ ಆಗೋದಿಲ್ಲ. ಅತಿ ಶೀಘ್ರದಲ್ಲಿ ಮದುವೆ. ಎಂದು ಹೇಳಿದ್ದಾರೆ.sಸಬಿಗ್ಬಾಸ್ ಸೀಸನ್ 8ರಲ್ಲಿ ಅರವಿಂದ್ ಕೆ ಪಿ ಹಾಗೂ ದಿವ್ಯಾ ಉರುಡುಗ ಸ್ಪರ್ಧಿಸಿದ್ದರು. 
ಬಿಗ್ಬಾಸ್ ಮನೆಯಲ್ಲಿದ್ದಾಗ ಈ ಇಬ್ಬರ ಮಧ್ಯೆ ಸ್ನೇಹ ಬೆಳೆಯಿತು. ಆ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾಗಲು ಸಜ್ಜಾಗಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಾಗಲಿ, ಯಾವುದೇ ಕಾರ್ಯಕ್ರಮದಲ್ಲಾಗಲಿ ಈ ಜೋಡಿ ಜೊತೆಯಾಗಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಅರವಿಂದ್ ಕೆಪಿ ಬೈಕ್ ರ್ಯಾಲಿಗಳಲ್ಲೂ ದಿವ್ಯಾ ಹಾಜರಿರುತ್ತಾರೆ. ಇಬ್ಬರು ಜೊತೆಯಾಗಿ ಅರ್ಧಂಬರ್ಧ ಪ್ರೇಮ ಕಥೆ ಎನ್ನುವ ಸಿನಿಮಾ ಕೂಡ ಮಾಡಿದ್ದರು. ಈ ಜೋಡಿಯನ್ನು ಹೆಚ್ಚಾಗಿ ಜನ ಕೇಳುವ ಪ್ರಶ್ನೆಯೇ ಮದುವೆ ಯಾವಾಗ ಅನ್ನೋದು. ಆದರೆ ಇಬ್ಬರೂ ಕೂಡ ಇಲ್ಲಿವರೆಗೂ ಅದಕ್ಕೆ ಉತ್ತರ ನೀಡಿಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.