ಭಾಗ್ಯಲಕ್ಷ್ಮಿ ಸೀರಿಯಲ್ ವೀಕ್ಷಕರಿಗೆ ಆ ಘಾತ, ಭಾಗ್ಯ ತಂಗಿ ಪೂಜಾ ಸಾ ವು
Sep 23, 2024, 10:40 IST
|
ಕಲರ್ಸ್ ವಾಹಿನಿಯ ಜನಪ್ರಿಯ ಧಾರವಾಹಿ ಭಾಗ್ಯಲಕ್ಷ್ಮಿ ಹೊಸ ತಿರುವನ್ನು ಪಡೆದುಕೊಂಡಿದೆ.ಕೈಯಲ್ಲಿ ಕತ್ತಿ ಹಿಡಿದು ಪೂಜಾ ಜೊತೆ ಟ್ರ್ಯಾಕ್ಟರ್ ಮೇಲೆ ಕುಸುಮಾ ಮದುವೆ ಮನೆಗೆ ಎಂಟ್ರಿ ಕೊಟ್ಟಿದ್ದಾಳೆ! ಕಾಳಿಯವತಾರ ತಾಳಿದ್ದಾಳೆ. ಇನ್ನೇನು ತಾಂಡವ್ ಶ್ರೇಷ್ಠಾಳ ಕುತ್ತಿಗೆಗೆ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿಯೇ ಎಂಟ್ರಿ ಕೊಟ್ಟಿರೋ ಕುಸುಮಾ ಮತ್ತು ಪೂಜಾ, ಮದುವೆಯನ್ನು ನಿಲ್ಲಿಸಿದ್ದಾರೆ.
ಮದುವೆ ಮನೆಯ ಎಲ್ಲಾ ಸಾಮಗ್ರಿಗಳನ್ನೂ ಚೆಲ್ಲಾಪಿಲ್ಲಿ ಮಾಡಿದ್ದಾಳೆ ಕುಸುಮಾ. ಇದಕ್ಕೆ ಕಾರಣ, ಶ್ರೇಷ್ಠಾ ಮತ್ತು ತಾಂಡವ್ ಮದುವೆ ಅತ್ತ ನಡೆಯುತ್ತಿದ್ದರೆ, ಇತ್ತ ಅಮ್ಮ ಕುಸುಮಾಳಿಗೆ ಶ್ರೇಷ್ಠಾ ಮದ್ವೆಯಾಗ್ತಿರೋದು ತನ್ನ ಮಗನೇ ಎನ್ನುವ ಸತ್ಯ ತಿಳಿದಿರುವುದು. ಈ ಮದುವೆಯನ್ನು ನಿಲ್ಲಿಸಲು ಆಟೋದಲ್ಲಿ ಬರುತ್ತಿದ್ದಳು. ಆದರೆ ಆಟೋ ಅಪಘಾತಕ್ಕೀಡಾಗಿ ಅಲ್ಲಿಗೆ ಪೊಲೀಸರು ಬಂದರು.
ಪೊಲೀಸರು ತನಿಖೆ ಎಂದೆಲ್ಲಾ ಹೇಳಿದಾಗ ಕುಸುಮಾ ತನ್ನ ಬಂಗಾರದ ಬಳೆಯನ್ನು ಪೊಲೀಸರಿಗೆ ಕೊಟ್ಟು ಅಲ್ಲಿಂದ ಓಡೋಡಿ ಕಲ್ಯಾಣ ಮಂಟಪಕ್ಕೆ ಬಂದಿದ್ದಾಳೆ.ಭಾಗ್ಯ-ಕುಸುಮಾ ಬಂದೇ ಬರುತ್ತಾರೆ ಎನ್ನುವ ಕಾರಣಕ್ಕೆ ಬಾಗಿಲಿನಲ್ಲಿ ಬಾಡಿಗಾರ್ಡ್ ನಿಯೋಜನೆ ಮಾಡಿದ್ದಾಳೆ ಶ್ರೇಷ್ಠಾ. ಅವರು ಕುಸುಮಾಳನ್ನು ನೋಡುತ್ತಿದ್ದಂತೆಯೇ ಅವಳನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಹಿತ್ತಾಳೆ ದೀಪದಿಂದ ಶ್ರೇಷ್ಠ ಪೂಜಳನ್ನು ಕೊಲ್ಲಲು ನೋಡಿದ್ದಾಳೆ.
ಇಗ ಪೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ನೆಡೆದ ವಿಷಯವಲ್ಲ ತಿಳಿದು ಭಾಗ್ಯ ಬೇಸರದಲ್ಲಿ ಇದ್ದಾಳೆ.ಶ್ರೇಷ್ಠಾಳ ಅಸಲಿ ಗುಣ ಗೊತ್ತಾಗಿ ಮತ್ತೆ ಭಾಗ್ಯಳ ಕಾಲಿಗೆ ಬಂದು ಬೀಳಬೇಕು ಎನ್ನುವುದು ಭಾಗ್ಯಲಕ್ಷ್ಮಿ ಸೀರಿಯಲ್ ಪ್ರೇಮಿಗಳ ಅಭಿಲಾಷೆಯಾಗಿದೆ. ಆದರೆ ಭಾಗ್ಯ ತನಗಾಗಿ ಅಲ್ಲದಿದ್ದರೂ, ಮಕ್ಕಳಿಗಾಗಿ ಅಪ್ಪ ಬೇಕು ಎನ್ನುತ್ತಿದ್ದಾಳೆ. ಅಪ್ಪ ಇಲ್ಲದ ಮಕ್ಕಳನ್ನು ಅವಳು ಊಹಿಸಿಕೊಳ್ಳುವುದೂ ಕಷ್ಟವಾಗಿದೆ. ಒಟ್ಟಿನಲ್ಲಿ ಸೀರಿಯಲ್ ಸದ್ಯ ಕುತೂಹಲ ಕೆರಳಿಸಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.