ಒಂದೇ ಬೆಡ್ ಶೀಟ್ ಹೊದ್ದು ಕುಳಿತ ಬಿಗ್ಬಾಸ್ ಜೋಡಿ, ಕ್ಯಾಮರಾದಲ್ಲಿ ಎಲ್ಲಾ ಸೆರೆ

 | 
ಕ
ದಿನದಿಂದ ದಿನಕ್ಕೆ ಬಿಗ್ಬಾಸ್ ಮನೆ ಹೊಸ ತಿರುವನ್ನು ಪಡೆದುಕೊಳ್ಳುತ್ತಿದ್ದು ಜಗಳ, ಬೈದಾಟ, ಕಿರುಚಾಟದ ನಡುವೆ ಐಶ್ವರ್ಯಾ ಹಾಗೂ ಶಿಶಿರ್ ಒಂದೇ ಬೆಡ್​ಶೀಟ್ ಹೊತ್ತು ಕುಳಿತಿದ್ದಾರೆ. ಐಶ್ವರ್ಯಾ ಅವರ ಕೈಯಲ್ಲಿ ಕಪ್ ಇತ್ತು. ಅದರಲ್ಲಿ ಇದ್ದ ಬಿಸಿ ಕಾಫಿಯನ್ನು ಒಬ್ಬರಾದ ಬಳಿಕ ಒಬ್ಬರು ಹೀರಿದ್ದಾರೆ. ಇದು ಈ ಸಲದ ಬಿಗ್ಬಾಸ್ ಅಲ್ಲಿ ಪ್ರಸಾರವಾದ ಎಪಿಸೋಡ್​ನಲ್ಲಿ ಈ ದೃಶ್ಯಗಳು ಹೈಲೈಟ್ ಆಗಿದೆ.
ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಅವರು ಮೊದಲ ದಿನದಿಂದಲೂ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರು ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಈಗ ಅವರ ರೊಮ್ಯಾನ್ಸ್ ವಿಚಾರ ಸಾಕಷ್ಟು ಚರ್ಚೆ ಆಗಿದೆ.ಐಶ್ವರ್ಯಾ ಹಾಗೂ ಶಿಶಿರ್ ಒಂದೇ ಬೆಡ್​ಶೀಟ್ ಹೊತ್ತು ಕುಳಿತಿದ್ದಾರೆ. ಐಶ್ವರ್ಯಾ ಅವರ ಕೈಯಲ್ಲಿ ಕಪ್ ಇತ್ತು. ಅದರಲ್ಲಿ ಇದ್ದ ಬಿಸಿ ಕಾಫಿಯನ್ನು ಒಬ್ಬರಾದ ಬಳಿಕ ಒಬ್ಬರು ಹೀರಿದ್ದಾರೆ. 
ಐಶ್ವರ್ಯಾ ಅವರಿಗೆ ಶಿಶಿರ್ ಅಂತರ ಇಟ್ಟುಕೊಂಡು ಕಿಸ್ ಕೊಟ್ಟಿದ್ದಾರೆ. ಇದರಿಂದ ಇವರು  ಕ್ಲೋಸ್ ಆದರೇ ಎನ್ನುವ ಪ್ರಶ್ನೆ ಮೂಡಿದೆ. ಇಬ್ಬರೂ ರಿಯಲ್ ಲೈಫ್​ನಲ್ಲಿ ಸಿಂಗಲ್ ಆಗಿದ್ದಾರೆ. ಹೀಗಾಗಿ, ಬಿಗ್ ಬಾಸ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿಕೊಳ್ಳಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಐಶ್ವರ್ಯಾ ಅವರು ಬಿಗ್ ಬಾಸ್ ಮನೆ ಪ್ರವೇಶಿಸಿದಾಗ ಮೊದಲು ಧರ್ಮ ಜೊತೆ ಕ್ಲೋಸ್ ಆಗೋಕೆ ಬಯಿಸಿದ್ದರು. ಆದರೆ, ಇದಕ್ಕೆ ಅನುಷಾ ರೈ ಅವಕಾಶ ನೀಡಿರಲಿಲ್ಲ. ಹೀಗಿರುವಾಗಲೇ ಶಿಶಿರ್ ಹಾಗೂ ಐಶ್ವರ್ಯಾ ಕ್ಲೋಸ್ ಆಗಿದ್ದಾರೆ.ಹೈಲೈಟ್ ಆಗಬೇಕು ಎನ್ನುವ ಕಾರಣಕ್ಕೆ ಕೆಲವೊಮ್ಮೆ ಲವ್ ನಾಟಕ ಆಡೋದು ಇದೆ. ‘ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಂಡಿರೋದು ಈಗ ಅಂಥದ್ದೇ ಪ್ರೀತಿಯೇ ಎನ್ನುವ ಪ್ರಶ್ನೆ ವೀಕ್ಷಕರನ್ನು ಕಾಡುತ್ತಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.