ನಮ್ರತಾ ಗೌಡ ಬಗ್ಗೆ ಬಿಗ್ ಬಾಸ್ ಸ್ನೇಹಿತ್ ತಾಯಿ ಖಡಕ್ ಮಾತು, 'ನನ್ನ ಮಗನಿಗೆ ಆಕೆ ಬೇಕಾ'

 | 
ವಲಕ

ಬಿಗ್ ಬಾಸ್ ಮನೆ ಆಟ ಇದೀಗ 67 ದಿನಗಳ ಪೂರೈಸಿದೆ. ಪ್ರತಿ ವಾರವು ಸ್ಪರ್ಧೆಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲಿಮಿನೆಟ್ ಆಗುತ್ತಿದ್ದಾರೆ. ಕಳೆದ ವಾರ ಸ್ನೇಹಿತ್ ಔಟ್ ಆಗಿದ್ದಾರೆ. ಅವರು ವಾರದಲ್ಲಿ ಸ್ನೇಹಿತ್ ನಮ್ರತಾ ಜೊತೆ ಲವ್ವಿ-ಡವ್ವಿ ವಿಷಯಗಳನ್ನು ಮಾತನಾಡುತ್ತಿದ್ದರು. ನಮ್ರತಾ ಜೊತೆ ಬೆಸ್ಟ್ ಫ್ರೇಂಡ್ ಆಗಿದ್ದ ಸ್ನೇಹಿತ್ ಟಾಸ್ಕ್ ಗಳಲ್ಲಿ ಗೆಲ್ಲುತ್ತಿದ್ದರೂ, ಕೊನೆ ಕೊನೆಗೆ ಆಟದ ವಿಚಾರದಲ್ಲಿ ಬಹಳಷ್ಟು ಕಡೆ ಎಡವಿದ್ದರು.

ಸ್ನೇಹಿತ್ ಕ್ಯಾಪ್ಟನ್ಸಿ ಆಗಿದ್ದಾಗ ಎರಡು ತಂಡಗಳ ಜೊತೆ ಪಕ್ಷಪಾತ ಮಾಡುತ್ತಿದ್ದರು. ಒಂದು ಟೀಮ್ ಗೆ ಮಾತ್ರ ಸಪೋರ್ಟ್ ಮಾಡುತ್ತಿದ್ದರು. ಅವರು ತೆಗೆದುಕೊಳ್ಳುವ ನಿರ್ಧಾರದಿಂದ ಕ್ಯಾಪ್ಟನ್ ಆಗಿ ಮುಂದೆ ಬರಬೇಕಿದ್ದ ಕಡೆಯಲ್ಲಾ ಎಡವಿದ್ದೇ ಜಾಸ್ತಿ. ಹಾಗಾಗಿ ಗಂಧರ್ವರು- ರಾಕ್ಷಸರು ಎಂಬ ತಂಡಗಳ ನಡುವೆ ಜಗಳಗಳು ಹೆಚ್ಚಾಗಿತ್ತು.

ಇದೇ ಟಾಸ್ಕ್ ನಲ್ಲಿ ಡ್ರೋನ್ ಪ್ರತಾಪ್ ಸಂಗೀತಾ ಕಣ್ಣಿಗೆ ಪೆಟ್ಟಾಗಿದ್ದು, ಇದಕ್ಕೆ ಪರೋಕ್ಷವಾಗಿ ಸ್ನೇಹಿತೇ ಕಾರಣರಾದರು. ಟಾಸ್ಕ್ ನಿಲ್ಲಿಸುವ ಅಧಿಕಾರ ಕೈಯಲ್ಲಿತ್ತು. ಆದರೆ ಏನೂ ಮಾತನಾಡಲೂ ಮುಂದೆ ಹೋಗಿಲ್ಲ. ಸ್ನೇಹಿತ್ ನಿರ್ಧಾರಕ್ಕೆ ಪ್ರೇಕ್ಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಸ್ನೇಹಿತ್ ನ ನಡೆತೆಯಿಂದ ಇದೀಗ ಅವರ ಬಿಗ್ ಬಾಸ್ ನಿಂದ ಹೊರ ಹೋಗಿದ್ದಾರೆ.

ವಿನಯ್ ಗೌಡ ಮತ್ತು ನಮೃತಾ ಗೌಡ ಜೊತೆಯಷ್ಟೇ ಕಂಫರ್ಟ್ ಝೋನ್ ಕ್ರಿಯೇಟ್ ಮಾಡಿಕೊಂಡು, ಕ್ಯಾಪ್ಟನ್ ಆಗಿದ್ರೂ ಅವರ ಪರವಾಗೇ ಆಡುತ್ತಿದ್ದ ಸ್ನೇಹಿತ್ ಎಲಿಮಿನೇಟ್ ಆಗಿದ್ದಾರೆ. ಸದ್ಯ ಸ್ನೇಹಿತ್ ಎಲಿಮಿನೇಷನ್ ನಿಂದ ವಿನಯ್ & ಟೀಮ್ ಶಾಕ್ ಆಗಿದೆ. ನಮ್ರತಾ ಗೌಡ ಜೊತೆ ಲವ್ವಿ ಡವ್ವಿ ಅಂತ ಹಿಂದೆ ಬೀಳತ್ತಿದ್ದ ಸ್ನೇಹಿತ್ಗೆ ಗಿಫ್ಟ್ ರೂಪದಲ್ಲಿ ನಮೃತಾ ಬಳೆ ಸಿಕ್ಕಿದೆ.

ಜೊತೆಗೆ ಬಿಗ್ ಬಾಸ್ ನಿಂದ ಸ್ನೇಹಿತ್ ಔಟ್ ಆದಾಗ ನಮ್ರತಾ ಬಿಕ್ಕಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇವರ ಲವ್ ಸ್ಟೋರಿ ಬ್ರೇಕ್ ಆಗುತ್ತಾ ಅಲ್ಲ ಬಿಗ್ ಮನೆಯಿಂದ ಹೊರ ಹೋದ ಬಳಿಕ ಮುಂದುವರಿಯುತ್ತಾ ಅನ್ನೋದು ಕಾದು ನೋಡಬೇಕಷ್ಟೇ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ