ಬಿಗ್ ಬಾಸ್ ಸ್ನೇಹಿತ್ ಗೌಡ ಮದುವೆ ಫಿಕ್ಸ್; ಸೈಲೆಂಟ್ ಆದ ನಮ್ರತಾ ಗೌಡ

 | 
Us

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 10ರ ಸ್ಪರ್ಧಿಯಾಗಿದ್ದ ಸ್ನೇಹಿತ್​ ಗೌಡ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​ ಆಗುತ್ತಿವೆ. ಬಿಗ್​ಬಾಸ್​ ಸೀಸನ್​ 10ಕ್ಕೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದ ಸ್ನೇಹಿತ್​ ಯಾರಿಗೂ ಗೊತ್ತಿಲ್ಲದಂತೆ ಎಂಗೇಜ್  ಆದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ನನಗೆ ಹುಡುಗಿಯರು ಇಷ್ಟ ಆಗಿದ್ದು ಬಹಳ ಕಡಿಮೆ. ಒಬ್ಬಳು ಇಷ್ಟ ಆಗಿದ್ದಳು. ಅದು ವರ್ಕ್​ ಆಗಲಿಲ್ಲ. ಅದಾದ ಬಳಿಕ ಈಗಲೇ ಆಗಿರುವುದು. ಬಿಗ್​ ಬಾಸ್​ ಮನೆಗೆ ಬಂದಾಗ ಒಬ್ಬರು ನನಗೆ ಇಷ್ಟೆಲ್ಲ ಇಷ್ಟ ಆಗುತ್ತಾರೆ ಎಂದು ನನಗೂ ನಂಬಿಕೆ ಇರಲಿಲ್ಲ. ಅದನ್ನು ನಂಬೋಕೆ ಆಗುತ್ತಿಲ್ಲ. ಇವರ ಜೊತೆ ನಾನು ಫ್ರೆಂಡ್​ಗಿಂತಲೂ ಚೂರು ಜಾಸ್ತಿ ಅಟ್ಯಾಚ್​ ಆಗಿದ್ದೇನೆ ಎಂಬುದು ನಾನು ಜೈಲಿಗೆ ಹೋದಾಗ ಗೊತ್ತಾಯಿತು ಎಂದು ಸ್ನೇಹಿತ್​ ಗೌಡ ಹೇಳಿದ್ದರು.

ಬಿಗ್‌ಬಾಸ್‌ನಲ್ಲಿ ಇದ್ದಷ್ಟು ದಿನ ಅನ್ಯೋನ್ಯತೆಯಿಂದ ಗುರುತಿಸಿಕೊಂಡಿದ್ದ ಸ್ನೇಹಿತ್ ಗೌಡ ಹಾಗೂ ನಮ್ರತಾ ಗೌಡ ಬಗ್ಗೆ ಸಿಕ್ಕಾಪಟ್ಟೆ ಟ್ರೋಲ್ ಹಾಗೂ ಮೀಮ್ಸ್ ಗಳು ಓಡಾಡ್ತಿವೆ. ಸ್ನೇಹಿತ್ ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಕಾರ್ತಿಕ್ ಬಳಿ ಕ್ಲೋಸ್ ಆಗಿದ್ದರು. ಹೀಗಾಗಿ ನಮ್ರತಾ ಬಗ್ಗೆ ಸಾಕಷ್ಟು ಟ್ರೋಲ್‌ಗಳು ಬರ್ತಿವೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಸ್ನೇಹಿತ್, ನಮ್ರತಾ ನನಗೆ ಮೋಸ ಮಾಡಿಲ್ಲ, ಅಲ್ಲಿ ಯಾವುದೇ ಫೀಲಿಂಗ್ಸ್ ಇರಲಿಲ್ಲ. ಎಂದು ಹೇಳಿ ತಮ್ಮ ಲವ್ ಕಹಾನಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.

ಅವೆಲ್ಲದರ ಬೆನ್ನಲ್ಲೇ ಇದೀಗ ಸ್ನೇಹಿತ್ ಹಲವು ಸಲ ಬಿಗ್ಬಾಸ್ ಮನೆಯಲ್ಲಿ ಇದ್ದ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದರು. ಇದೀಗ ಒಬ್ಬ ಸುಂದರ ಹುಡುಗಿಯೊಂದಿಗೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದು. ಇವಳ ಮುಂದೆ ನಮೃತಾ ಏನೂ ಇಲ್ಲ ಗುರು. ಇವಳನ್ನೇ ಮದುವೆ ಆಗು ಎಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ. ಆದರೆ ಈ ಬಗ್ಗೆ ಸ್ನೇಹಿತ್ ಪ್ರತಿಕ್ರಿಯೆ ನೀಡಿಲ್ಲ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.