ಒಳ ಚ ಡ್ಡಿ ಇಲ್ಲದೆ ಹೊಸ ರೀತಿಯ ಬಟ್ಟೆ ಹಾಕಿಕೊಂಡು ಬಂದ ಬಾಲಿವುಡ್ ತಾರೆ
May 20, 2025, 10:42 IST
|

ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಬಹುಭಾಷಾ ನಟಿ ಖುಷಿ ಮುಖರ್ಜಿ ಒಳ ಉಡುಪು ಧರಿಸದೇ ಪಡ್ಡೆ ಹುಡುಗರ ಮೈಬಿಸಿ ಹೆಚ್ಚಿಸುವಂತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.ಮುಂಬೈನಲ್ಲಿ ಕಾರ್ಯಕ್ರಮವೊಂದಕ್ಕೆ ಒಳಉಡುಪು ಧರಿಸದೇ ಇರೋದು ಕಾಣಿಸುವಂತೆ ಟ್ರಾನ್ಸ್‌ಪರೆಂಟ್ ಡ್ರೆಸ್ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಸಂಭ್ರಮಿಸುವಂತೆ ಮಾಡಿದೆ. ಕೆಲ ನೆಟ್ಟಿಗರು ನಟಿಯ ಬೋಲ್ಡ್ ಅವತಾರಕ್ಕೆ `ವಾವ್’ ಎಷ್ಟು ಸೆಕ್ಸಿ’ ಅಂತಾ ಕಾಮೆಂಟ್ ಮಾಡಿದ್ರೆ ಇನ್ನೂ ಕೆಲವರು ಸ್ವಲ್ಪ ಚೋಟುದ್ದ ಡ್ರೆಸ್ ತೊಟ್ಟಿದ್ರೆ ಮಜಾ ಇರ್ತಿತ್ತು, ನಾನೇ ಒಳಉಡುಪು ಕೊಡಿಸಲೇ? ಅಂತೆಲ್ಲಾ ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ನಟಿಯನ್ನ ಟ್ರೋಲಿಗೆಳೆದಿದ್ದಾರೆ.
https://www.instagram.com/reel/DJmI_hGoE0u/?igsh=M2d0N2Fhd29wemI1
ಸಹಜವಾಗಿ ಚಿತ್ರ ನಟಿಯರು ಕಾರ್ಯಕ್ರಮಗಳಿಗೆ ಹೋಗುವಾಗ.. ರೆಡ್ ಕಾರ್ಪೆಟ್ ಮೇಲೆ ನಡೆಯುವಾಗ ಅವರ ಡ್ರೆಸ್ ಹಿಡಿದುಕೊಳ್ಳಲು ಇತರ ಸಹಾಯಕರು ಇರ್ತಾರೆ. ಇಡೀ ರಸ್ತೆ ಗುಡಿಸುವಂತೆ ಒಬ್ಬರು ಡ್ರೆಸ್ ಹಾಕಿಕೊಂಡರೆ, ಸುತ್ತುಗಳ ವಿಚಿತ್ರ ಡ್ರೆಸ್ ಹಲವಾರು ಇತರರು ಧರಿಸುತ್ತಾರೆ. ತಮ್ಮ ದೇಹಸಿರಿಯನ್ನು ತೋರಿಸುವ ಡ್ರೆಸ್‌ಗಳನ್ನು ಹಾಕಿಕೊಂಡು ಮೇಲೆ ಮೇಲೆ ಎಳೆದುಕೊಳ್ಳುವುದನ್ನೂ ನಾವು ನೋಡಬಹುದು.
ಇನ್ನೂ ಕೆಲ ನಟಿಯರಿಗೆ ಮೈಮೇಲೆ ಬಟ್ಟೆಯೇ ನಿಲ್ಲುವುದಿಲ್ಲ ಎಂಬಂತಹ ಡ್ರೆಸ್ ತೊಟ್ಟು ಟ್ರೋಲಿಗೆ ಹೋಗುತ್ತಾರೆ. ಈಗ ಖುಷಿ ಮುಖರ್ಜಿಯ ಸ್ಥಿತಿಯೂ ಆಗಿದೆ.ಹೌದು. ಒಳ ಉಡುಪು ಧರಿಸದೇ ಅರ್ಧಂಬರ್ಧ ಮೈ ಕಾಣುವಂತೆ ಡ್ರೆಸ್ ತೊಟ್ಟು ನಗುತ್ತಲೇ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ವೇಳೆ ಅವರು ನಡೆಯುವುದಕ್ಕೂ ಕಷ್ಟಪಡುತ್ತಿದ್ದಾರೆ. ಇದರಲ್ಲಿ ನಟಿಯನ್ನ ಕೆಲವರು ಟ್ರೋಲಿಗೆಳೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.