ಸರಿಗಮಪ ಪೈನಲ್ ನಲ್ಲಿ ಮೋಸ; 100 ಗ್ರಾ ಚಿನ್ನ ಯಾರ ಪಾಲಿಗೆ

 | 
ಬಹ

ಸರಿಗಮಪ ಇದು ಜೀ ಕನ್ನಡದಲ್ಲಿ ಪ್ರಸಾರವಾಗುವ ಒಂದು ರಿಯಾಲಿಟಿ ಶೋ ಆಗಿದ್ದು ಈ ರಿಯಾಲಿಟಿ ಶೋ ಹೆಚ್ಚು ಜನಪ್ರಿಯವಾಗಿದೆ. ಆ ಕಾರಣಕ್ಕಾಗಿ ಹೆಚ್ಚಿನ ಸಂಖ್ಯೆಯ ವೀಕ್ಷಕರು ಫಿನಾಲೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇಂದು ಯಾರಾಗ್ತಾರೆ ವಿನ್ನರ್ ಎನ್ನುವ ಪ್ರಶ್ನೆ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗೆ ಉತ್ತರ ಇಲ್ಲಿದೆ. ಸರಿಗಮಪ ಶೋ ವಿನ್ನರ್ ದರ್ಶನ್​ ನಾರಾಯಣ್​ ಆಗಿದ್ದಾರೆ. 

ಗೆಲುವಿನ ಪಟ್ಟವನ್ನು ಇವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಈ ಹಿಂದೆಯೇ ನಡೆಯಬೇಕಿದ್ದ ಕಾರ್ಯಕ್ರಮ ಮುಂದೆ ಹೋಗಿದ್ದು ಇಂದು ಈ ಕಾರ್ಯಕ್ರಮ ಜರುಗಿದೆ. ವಿನ್ನರ್ ಕೂಡ ಅನೌನ್ಸ್​ ಆಗಿದ್ದಾರೆ.  ರಮೇಶ್​​ ಲಮಾಣಿ ಫಸ್ಟ್​ ರನರ್ ಅಪ್ ಆಗಿದ್ದಾರೆ. ಡಾ.ಶ್ರಾವ್ಯಾ ರಾವ್  ಅವರು 2nd ರನ್ನರ್ ಅಪ್ ಆಗಿದ್ದಾರೆ. ಬಹಳ ಜನರ ನಿರೀಕ್ಷೆಗೆ ಇಂದು ಉತ್ತರ ಲಭಿಸಿದೆ. 

ಅದ್ಭುತ ಪ್ರತಿಭೆಯಿಂದ ಎಲ್ಲರ ಮನಗೆದ್ದು ಸರಿಗಮಪ ಸೀಸನ್ 20ರ ಗೆಲುವಿನ ಕಿರೀಟ ತೊಟ್ಟವರು ದರ್ಶನ್ ನಾರಾಯಣ್ ಅವರಾಗಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಣಾಯಕರಾಗಿ ಅರ್ಜುನ್ ಜನ್ಯ, ಹಂಸಲೇಖಾ ಹಾಗೂ ವಿಜಯ್ ಪ್ರಕಾಶ್​ ಅವರು ಇದ್ದರು. ಅನುಶ್ರೀ ಅವರು ಈ ಕಾರ್ಯಕ್ರಮ ನಿರ್ವಹಣೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ಗೆದ್ದವರಿಗೆ ನಗದು ಬಹುಮಾನವನ್ನು ನೀಡಲಾಗಿದೆ. 

ಇನ್ನು ಫಿನಾಲೆ ಸಡಗರಕ್ಕೆ ಮೆರುಗು ಕೊಟ್ಟ ಅಪ್ಪು ಬರ್ತ್‌ಡೇ ಸಂಭ್ರಮ ಹೆಚ್ಚು ಜನರನ್ನು ಮುಟ್ಟಿತ್ತು. ಈ ದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಪುನೀತ್​ ರಾಜ್​ಕುಮಾರ್​ ಅವರ ಕಟೌಟ್​ ನಿಲ್ಲಿಸಲಾಗಿತ್ತು. ಯಾದಗಿರಿ ಜಿಲ್ಲಾ ಮೈದಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಇದಾಗಿತ್ತು. ಗುಪ್ತಚರ ಇಲಾಖೆ ನೀಡಿದ ಮಾಹಿತಿಯಂತೆ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಹೇಳಲಾಯಿತು. ಈ ಬಗ್ಗೆ ನಿಖರ ಮಾಹಿತಿ ಲಭ್ಯವಿಲ್ಲ. ಆದರೂ ಕಾರ್ಯಕ್ರಮ ರದ್ದಾಗಿದೆ ಎಂದು ಹೇಳಲಾಗುತ್ತಿದೆ. 

ಗೃಹ ಸಚಿವರು ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತು ಹಾಗಾಗಿ ಹಿಂದಿನ ಬಾರಿ ಈ ಕಾರ್ಯಕ್ರಮ ನಿಂತು ಹೋಗಿತ್ತು. ಈ ಭಾರೀ ಅದ್ದೂರಿಯಾಗಿ ನಡೆದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.