ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಟ್ಟೆ ಬಿ ಚ್ಚಿ ಓಡಿಹೋದ ಮುದ್ದಾದ ಮಹಿಳೆ
Updated: Mar 29, 2025, 08:43 IST
|

ಜನ ಮೊದಲಿನಂತಿಲ್ಲ. ಬದಲಾಗಿದ್ದಾರೆ ಫೇಮಸ್ ಆಗೋಕೆ ಎನ್ ಬೇಕಾದರೂ ಮಾಡ್ತಾರೆ.ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ಬೆಚ್ಚಿ ಬೀಳಿಸುವಂತಿರುತ್ತವೆ. ಅಂತಹದ್ದೊಂದು ಶಾಕಿಂಗ್ ವಿಡಿಯೋ ಇದೀಗ ವೈರಲ್ ಆಗಿದ್ದು, ಓರ್ವ ಮಹಿಳೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಬೆತ್ತಲಾಗಿ ರಾದ್ಧಾಂತ ಸೃಷ್ಟಿಸಿದ್ದಾಳೆ. ನಾನು ಶುಕ್ರ ದೇವತೆ ಎಂದು ಚೀರಾಡುತ್ತಾ ನೀರೆರಚಿ, ನಿಂದಿಸುತ್ತಾ ಆಕೆ ಅಲ್ಲಿದ್ದ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾಳೆ.
ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಒಂದಷ್ಟು ಜನ ಅವಾಂತರಗಳನ್ನು ಸೃಷ್ಟಿಸುವ ಮೂಲಕ ಇತರರಿಗೂ ತೊಂದರೆಯನ್ನು ಉಂಟುಮಾಡುವಂತಹ ಘಟನೆಗಳಿಗೆ ಸಂಬಂಧಿಸಿದ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಇಲ್ಲೊಂದು ಅಂತಹದೇ ಆಘಾತಕಾರಿ ಘಟನೆ ನಡೆದಿದ್ದು, ಓರ್ವ ಮಹಿಳೆ ಪೂರ್ಣ ನಗ್ನಳಾಗಿ ವಿಮಾನ ನಿಲ್ದಾಣದಲ್ಲಿ ರಾದ್ಧಾಂತ ಸೃಷ್ಟಿಸಿದ್ದಾಳೆ. ಹೌದು ಬೆತ್ತಲಾಗಿ ನಾನು ಶುಕ್ರ ದೇವತೆ ಎಂದು ಚೀರಾಡುತ್ತಾ, ಎಲ್ಲರ ಮೇಲೆ ನೀರೆರಚುತ್ತಾ ಅಸಭ್ಯ ವರ್ತನೆಯನ್ನು ತೋರಿದ್ದಾಳೆ.
ಅಷ್ಟೇ ಅಲ್ಲದೆ ಆಕೆಯನ್ನು ನಿಯಂತ್ರಿಸಲು ಬಂದ ಭದ್ರತಾ ಸಿಬ್ಬಂದಿಗಳ ಮೇಲೆ ಆಕೆ ಹಲ್ಲೆ ನಡೆಸಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.ಅಮೆರಿಕದ ಟೆಕ್ಸಾಸ್‌ನಲ್ಲಿರುವ ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಬೆತ್ತಲಾದ ಮಹಿಳೆ ಹಿಂಸಾತ್ಮಕವಾಗಿ ವರ್ತಿಸಿದ್ದಾಳೆ. ಹೌದು ಆಕೆ ನಾನು ಶುಕ್ರ ದೇವತೆ ಎಂದು ಚೀರಾಡುತ್ತಾ ಭದ್ರತಾ ಸಿಬ್ಬಂದಿಗಳಿಗೆ ಪೆನ್ಸಿಲ್‌ನಿಂದ ಇರಿದು, ರೆಸ್ಟೋರೆಂಟ್ ಸಿಬ್ಬಂದಿಗೆ ಕಚ್ಚಿ ರಾದ್ಧಾಂತ ಸೃಷ್ಟಿಸಿದ್ದಾಳೆ.
ಪೊಲೀಸ್ ವಿಚಾರಣೆಯ ಸಮಯದಲ್ಲಿ, ಪಾಲ್ಮಾ ಮಾನಸಿಕವಾಗಿ ಕುಸಿದಿದ್ದ ನಾನು ಆ ದಿನ ಔಷಧಿಗಳನ್ನು ತೆಗೆದುಕೊಂಡಿಲ್ಲ ಹಾಗಾಗಿ ಆ ರೀತಿ ವರ್ತಿಸಿರುವುದಾಗಿ ಎಂದು ಹೇಳಿಕೊಂಡಿದ್ದಾಳೆ.Kanwaljit Arora ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಓರ್ವ ಮಹಿಳೆ ಬೆತ್ತಾಲಾಗಿ ನಾನು ಶುಕ್ರ ದೇವತೆಯೆಂದು ಜೋರಾಗಿ ಚೀರಿ ಹೇಳುತ್ತಾ, ನೀರೆರಚುತ್ತಾ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುತ್ತಿರುವ ಆಘಾತಕಾರಿ ದೃಶ್ಯವನ್ನು ಕಾಣಬಹುದು.
(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.