ದರ್ಶನ್ ಜೈ ಲುಪಾಲಾದ ಬಳಿಕ ಬೀದಿ ಬೀದಿ ಸುತ್ತಾಡುತ್ತಿರುವ ಪತ್ನಿ ವಿಜಯಲಕ್ಷ್ಮಿ
Aug 7, 2024, 16:40 IST
|
ನಟ ದರ್ಶನ್ ಜೈಲು ಸೇರಿದ ಬಳಿಕ ತೂಗುದೀಪ್ ಕುಟುಂಬ ನೊಂದಿದೆ. ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಟೆಂಪಲ್ ರನ್ ಮಾಡ್ತಿದ್ದಾರೆ. ಭೀಮನ ಅಮಾವಾಸ್ಯೆ ಹಿನ್ನೆಲೆ ಗಂಡನಿಗಾಗಿ ಬನಶಂಕರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ, ಇಂದು ಜೈಲಿಗೆ ಭೇಟಿ ನೀಡಿ ಗಂಡನಿಗೆ ಪ್ರಸಾದ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ತಿಂಗಳುಗಳೇ ಕಳೆದು ಹೋಗಿದೆ. ಪತಿ ದರ್ಶನ್ ನನ್ನು ಹೊರತರಲು ವಿಜಯಲಕ್ಷ್ಮಿ ಕೂಡ ಕಾನೂನು ಹೋರಾಟ ಮಾಡ್ತಿದ್ದಾರೆ. ಇದೀಗ ಗಂಡನಿಗಾಗಿ ದೇವರ ಮೊರೆ ಹೋಗಿದ್ದಾರೆ. ನಟ ದರ್ಶನ್ ಜೈಲು ಸೇರಿದ ಬಳಿಕ ತೂಗುದೀಪ್ ಕುಟುಂಬ ನೊಂದಿದೆ. ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಟೆಂಪಲ್ ರನ್ ಮಾಡ್ತಿದ್ದಾರೆ.
ಭೀಮನ ಅಮಾವಾಸ್ಯೆ ಹಿನ್ನೆಲೆ ಗಂಡನಿಗಾಗಿ ಬನಶಂಕರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ, ಇಂದು ಜೈಲಿಗೆ ಭೇಟಿ ನೀಡಿ ಗಂಡನಿಗೆ ಪ್ರಸಾದ ನೀಡಿದ್ದಾರೆ. ಆಗಸ್ಟ್ 4ರಂದು ಭೀಮನ ಅಮಾವಾಸ್ಯೆ ಇದ್ದ ಹಿನ್ನೆಲೆ ಗಂಡನಿಗಾಗಿ ವಿಜಯಲಕ್ಷ್ಮೀ ಅವರು ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ಬನಶಂಕರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ವಿಜಯಲಕ್ಷ್ಮೀ ಕೊಲ್ಲೂರಿ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೂ ಭೇಟಿ ನೀಡಿದ್ರು, ನವಚಂಡಿಕಾ ಹೋಮ ಕೂಡ ಮಾಡಿಸಿದ್ದರು. ಪತಿಯನ್ನು ಹೊರಗೆ ತರಲು ವಿಜಯಲಕ್ಷ್ಮಿ ಶಕ್ತಿ ದೇವತೆಯ ಮೊರೆ ಹೋಗಿದ್ದಾರೆ. ಉಪವಾಸ ನಡೆಸಿ ತಲೆ ಸುತ್ತಿ ಬೀಳುವಂತಾಗಿದ್ದರು.ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಇಬ್ಬರು ಆಗಮಿಸಿದ್ರು.
ದರ್ಶನ್ ಭೇಟಿಯಾದ ವೇಳೆ ವಿಜಯಲಕ್ಷ್ಮಿ ಪತಿಗೆ ಬನಶಂಕರಿ ದೇವಿ ಪ್ರಸಾದ ನೀಡಿದ್ದಾರೆ. ಪ್ರಸಾದದ ಜೊತೆ ಹಣ್ಣುಗಳನ್ನು ನೀಡಿ ಕೆಲ ಕಾಲ ಮಾತುಕತೆ ನಡೆಸಿ ವಾಪಸ್ ಆಗಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.