ದಿವ್ಯಾ ವಸಂತ ಆ ವಿಡಿಯೋ ಲೀ ಕ್; ರಾಜ್ಯವೇ ಖುಷಿ ಪಡುವ ಸುದ್ದಿ

 | 
ಾ

ಕನ್ನಡ ಖಾಸಗಿ ಸುದ್ದಿ ವಾಹಿನಿಯ ಖ್ಯಾತ ನಿರೂಪಕಿ ಕರ್ನಾಟಕವೇ ಬೆಚ್ಚಿ ಬೀಳಿಸುವ ಸುದ್ದಿ ಕೊಟ್ಟ ದಿವ್ಯಾ ವಸಂತ ಈಗ ಸೋಷಿಯಲ್ ಮೀಡಿಯಾ ಸ್ಟಾರ್. ಯೂಟ್ಯೂಬ್ ಚಾನೆಲ್ ಹೊಂದಿರುವ ಈ ಸುಂದರಿ ಒಮ್ಮೆ ಗಿಚ್ಚಿ ಗಿಲಿಗಿಲಿ ಹಾಸ್ಯ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದರು. ಫಿನಾಲೆ ಹಂತ ಮುಟ್ಟಿಲ್ಲವಾದರೂ ದಿವ್ಯಾ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಗಳಿಸಿದ್ದರು. 

ಖಾಸಗಿ ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯಾ, ಆರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಳು. ಅಲ್ಲದೆ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ರೀಲ್ಸ್‌ಗಳ ಮೂಲಕ ಆಕೆ ಖ್ಯಾತಿ ಪಡೆದಿದ್ದಳು. ಖಾಸಗಿ ಸುದ್ದಿವಾಹಿನಿಯಲ್ಲಿ ಆಕೆಗೆ 15 ಸಾವಿರ ರು. ಸಂಬಳ ಇದ್ದರೆ, ಮನರಂಜನಾ ವಾಹಿನಿ ಯಲ್ಲಿ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ ಆಕೆಗೆ ವಾರಕ್ಕೆ 6 ರಿಂದ 7 ಸಾವಿರ ರು. ಸಂಭಾ ವನೆ ಸಿಗುತ್ತಿತ್ತು. 

https://x.com/PramodShetty777/status/1809503198882808169?s=08

ಐಷಾರಾಮಿ ಜೀವನಕ್ಕೆ ಬಿದ್ದಿದ್ದ ದಿವ್ಯಾ, ಸುಲಭವಾಗಿ ಹಣ ಸಂಪಾದಿಸಲು ಅಡ್ಡ ಮಾರ್ಗ ತುಳಿದು ಸಂಕಷ್ಟಕ್ಕೆ ತುತ್ತಾಗಿದ್ದಾಳೆ ಇದೀಗ ಇಂದಿರಾನಗರ 'ಸ್ಪಾ' ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್' ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ ಅಂದರೆ ಸಿಇಒ ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್‌ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್‌ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ. 


ರಾಜ್ ನ್ಯೂಸ್ ವಾಹಿನಿ ಸೇರುವ ಮುನ್ನ ಯೂಟ್ಯೂಬ್‌ನಲ್ಲಿ ತನ್ನದೇ ಚಾನಲ್ ಅನ್ನು ವೆಂಕಟೇಶ್ ಮಾಡಿಕೊಂಡಿದ್ದ. ಆ ಚಾನೆಲ್‌ಗೆ ಸಂದರ್ಶನಕ್ಕಾಗಿ ದಿವ್ಯಾಳನ್ನು ಆತ ಪರಿಚಯ ಮಾಡಿಕೊಂಡಿದ್ದ. ನಂತರ ಇಬ್ಬರ ನಡುವೆ ಆತ್ಮೀಯ ಒಡನಾಟವಿತ್ತು. ಈ ಗೆಳೆತನದಲ್ಲೇ ಇಬ್ಬರು ಸುಲಿಗೆ ಕೃತ್ಯಕ್ಕಿಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಸಾಜ್ ಪಾರ್ಲ‌ಗಳು ಹಾಗೂ ವೈದ್ಯರು ಸೇರಿ ಹಣವಂತರಿಗೆ ಹನಿಟ್ರ್ಯಾಪ್ ರೀತಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದರು. 

ಇದುವರೆಗೆ ಸುಮಾರು 100ಕ್ಕೂ ಹೆಚ್ಚಿನ ಜನರಿಂದ ಈ ತಂಡ ಸುಲಿಗೆ ಮಾಡಿದೆ. ವಿಷಯ ಎಲ್ಲಡೆ ಕೇಳಿ ಬರುತ್ತಿದ್ದಂತೆ ದಿವ್ಯಾ ವಸಂತ್ ಮನೆಯಲ್ಲಿದ್ದ ಕ್ಯಾಮೆ ರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತು ಗಳನ್ನು ತೆಗೆದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲ
ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.