ಬಿಗ್ ಬಾಸ್ ಸಂಗೀತ ಪೈನಲ್ ಗೆ ಆಯ್ಕೆ ಆದ ತಕ್ಷಣ ದಿವ್ಯಾ ಸುರೇಶ್ ಸಂಗೀತ ಬಗ್ಗೆ ಹೇಳಿದ್ದೇನು ಗೊತ್ತಾ

 | 
ರ್

ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಯಾರಿಗೆ ಗೊತ್ತಿಲ್ಲ ಹೇಳಿ? ನಟನೆಯ ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಮುದ್ದು ಮುಖದ ಚೆಲುವೆ ದಿವ್ಯಾ ಸುರೇಶ್ ಅವರು ಬಿಗ್ ಬಾಸ್‌ಗೆ ಬಂದ ನಂತರ ತಮ್ಮ ಮನೋಸ್ಥೈರ್ಯವನ್ನು ಪ್ರದರ್ಶಿಸಿ ಇನ್ನು ಫೇಮಸ್ ಆದರು. ಕಲರ್ ಕನ್ನಡದಲ್ಲಿ ಪ್ರಸಾರ ಕಂಡ ತ್ರಿಪುರ ಸುಂದರಿ ಎಂಬ ಸೂಪರ್ ನ್ಯಾಚುರಲ್ ಫ್ಯಾಂಟಸಿ ಧಾರಾವಾಹಿಯಲ್ಲಿ ನಾಯಕಿಯಾಗಿ ಕೂಡ ನಟಿಸಿದರು.

ಚಿಕ್ಕಂದಿನಿಂದಲೂ ನಟಿಯಾಗಬೇಕೆಂದು ಬಹಳ ಆಸೆ ಹೊತ್ತ ದಿವ್ಯಾ ಸುರೇಶ್ ಅವರಿಗೆ ನಟನೆಯಲ್ಲಿ ತುಂಬಾ ಆಸಕ್ತಿ ಇತ್ತು. ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಭಾಗವಹಿಸುತ್ತಾ ಮುಂದೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ನಂತರ ಹಿರಿತೆರೆ ಕಿರುತೆರೆ ಎರಡರಲ್ಲೂ ಸಾಕಷ್ಟು ಕಾಣಿಸಿಕೊಂಡಿದ್ದಾರೆ.

ನನಗೆ ಕಿರುತೆರೆ ಅಥವಾ ಹಿರಿತೆರೆ ಎಂಬ ಯಾವುದೇ ವ್ಯತ್ಯಾಸವಿಲ್ಲ. ಆದರೂ ಸಿನಿಮಾಗಳಿಗೆ ನಾನು ಹೆಚ್ಚು ಪ್ರಾಮುಖ್ಯತೆಯನ್ನು ಕೊಡುತ್ತೇನೆ. ಅದರಲ್ಲೂ ನನಗೆ ನಾಯಕಿ ನಟಿಯಾಗಿ ಜನಪ್ರಿಯಳಾಗಬೇಕೆಂದು ಆಸೆ ಇದೆ. ಈಗಾಗಲೇ ಬಹಳಷ್ಟು ಪಾತ್ರಗಳು ಅವಕಾಶಗಳು ಸಿಗುತ್ತಿದ್ದರೂ ನಾನು ಒಳ್ಳೆಯ ವಿಭಿನ್ನ ಪಾತ್ರಗಳಿಗಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ. ಹಾಗೂ ಈ ಸಲದ ಬಿಗ್ಬಾಸ್ ಸೀಸನ್ ಬಹಳ ಚೆನ್ನಾಗಿ ಮೂಡಿಬರುತ್ತಿದೆ.

ಒಬ್ಬರಿಗಿಂತ ಒಬ್ಬರು ಚೆನ್ನಾಗಿ ಆಡುತ್ತಿದ್ದಾರೆ. ನನಗೆ ಬಹಳಷ್ಟು ಹಿಡಿಸಿದ ಸ್ಪರ್ಧಿ ಎಂದರೆ ಅದು ಸಂಗೀತಾ ಶೃಂಗೇರಿ ಅವರು. ಅವಳು ಹಲವರು ಸಲ ಬೆಸ್ಟ್ ಎಂದು ಹೇಳಿಕೊಂಡಿದ್ದಾಳೆ ಮತ್ತು ಕಿಚ್ಚನ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ. ಅಲ್ಲದೆ ಈ ಸಲದ ಬಿಗ್ಬಾಸ್ ಮನೆಯಲ್ಲಿ ಬೆಸ್ಟ್ ಸ್ಪರ್ಧಿ ಹಾಗಾಗಿ ನಾನು ಸಂಗೀತಾ ಈ ಸಲದ ಬಿಗ್ಬಾಸ್ ಕಪ್ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.