ಹಿಂದೂಗಳ ತಂಟೆಗೆ ಬರಬೇಡಿ ಎಂದ ರಂಗಣ್ಣ; 'ನಾವು ಸುಮ್ನೆ ಬಿಡಲ್ಲ'

 | 
Yh

ನಗರದ ನಗರಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿಕೊಂಡು ರ್ಯಾಲಿ ಮಾಡುತ್ತಿರುವುದಕ್ಕೆ ಸಂಸದ ತೇಜಸ್ವಿ ಸೂರ್ಯ ಪ್ರಚೋದನೆಯೇ ಕಾರಣವೆಂದು ಕಾಂಗ್ರೆಸ್ ನಿಂದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರನ್ನು ವಶಕ್ಕೆ ಪಡೆಯಲಾಗಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ಬೆಂಗಳೂರಿನ ನಗರ್ತ ಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ತಿರುಚುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಅಷ್ಟಕ್ಕೂ ಅಜಾನ್ ಸಮಯದಲ್ಲೇ ಹನುಮಾನ್ ಚಲೀಸಾ ಹಾಕಿದ್ದರಿಂದ ಈ ಘಟನೆ ನಡೆದಿದೆ. ಹಿಂದೂಗಳ ತಂಟೆಗೆ ಬಂದರೆ ನಾವು ಸುಮ್ಮನೆ ಬಿಡಲ್ಲ. ಎಂದು ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಭೇಟಿ ನೀಡಿ ಅಂಗಡಿಯ ಮುಂದೆ ಗುಂಪು ಸೇರಿಸಿ 19 ಮಾರ್ಚ್ 2024 ರ ಮಧ್ಯಾಹ್ನ 12 ಗಂಟೆಗೆ ಹನುಮಾನ್ ಚಾಲೀಸ ಪಠನ ಮಾಡಲು ಕರೆ ನೀಡಿ ಧಾರ್ಮಿಕ ಘೋಷಣೆಗಳನ್ನು ಕೂಗಿದ್ದಾರೆ.

ಜನರನ್ನು ಹಿಂದೂ ಧರ್ಮದ ಕುರಿತಾಗಿ ಮಾತಾಡಿ ಕೋಮು ವಾದಕ್ಕೆ ಪುಷ್ಠಿ ನೀಡಿದ್ದಾರೆ.ಆಜಾನ್ ಪ್ರಾರ್ಥನೆಗೆ ಅಂಗಡಿಯೊಂದರಲ್ಲಿ ಹಾಕಲಾದ ಹನುಮಾನ್ ಚಾಲೀಸಾ ಅಡ್ಡಿಯಾಗುತ್ತಿದೆ ಎಂದು ಹಿಂದೂಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬ ಕಥೆ ಕಟ್ಟಿ ಬೆಂಗಳೂರು ದಕ್ಷಿಣಬ್ಗ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿ ನಾಯಕರು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಅದರ ಲಾಭ ಪಡೆಯಲು ಮುಂದಾಗಿದ್ದರು ಎಂದು ಕಾಂಗ್ರೆಸ್ ಹೇಳಿದರು ಕೂಡ ಹಿಂದೂಗಳ ಪರ ತೇಜಸ್ವಿ ಸೂರ್ಯ ಇನ್ನೆಷ್ಟು ಮುಚ್ಚಿ ಹಾಕುತ್ತೀರಿ ಎಂದು ಗುಡುಗಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.