ಕುಡಿದು ನಶೆಯಲ್ಲಿ ತೇಲಾಡಿದ ಅಜಿತ್ ಅವರ ಮುಖಕ್ಕೆ ಉಗಿದ ಈಶ್ವರಪ್ಪ

 | 
ಬ೭
 ದರ್ಶನ್ ತೂಗುದೀಪ್ ವಿಚಾರದಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ್ ಹಾಗೂ ದರ್ಶನ್ ಅಭಿಮಾನಿಗಳ ಜಗಳ ಜೋರಾಗಿರುವ ಈ ಸಮಯದಲ್ಲೇ, ಪರಪ್ಪನ ಅಗ್ರಹಾರದಲ್ಲಿ ದರ್ಶನ್ ತೂಗುದೀಪ್ & ಗ್ಯಾಂಗ್ ಕಳ್ಳಾಟದ ಬಗ್ಗೆ ಮತ್ತೊಮ್ಮೆ ಬೆಂಕಿಯೇ ಹೊತ್ತಿ ಉರಿದಿತ್ತು. ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಇದೀಗ, ದರ್ಶನ್ ತೂಗುದೀಪ್‌ಗೆ ದನ ಇದ್ದಂಗೆ ಇದ್ದಾನೆ.. ಅಂತಾ ಹೇಳಿರುವ ವಿಡಿಯೋ ಇಂಟರ್‌ನೆಟ್ & ಸೋಷಿಯಲ್ ಮೀಡಿಯಾ ಪೂರ್ತಿ ಸಂಚಲನ ಸೃಷ್ಟಿ ಮಾಡಿದ್ದರು.
ಕನ್ನಡ ಸಿನಿಮಾ ರಂಗದಲ್ಲಿ ಸ್ಟಾರ್ ಆಗಿ ದೊಡ್ಡ ಸೌಂಡ್ ಮಾಡುತ್ತಿದ್ದ ದರ್ಶನ್‌ಗೆ ಸಂಕಷ್ಟ. ದರ್ಶನ್ ತೂಗುದೀಪ್ & ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನ ಒಳಗೆ ನೆಮ್ಮದಿಯಾಗಿ ಊಟ & ತಿಂಡಿ ಮಾತ್ರವಲ್ಲ ಎಣ್ಣೆ ಹೊಡೆಯುತ್ತಾ, ಬಿರಿಯಾನಿ ತಿಂದು, ಟೀ ಕುಡಿದು ಸಿಗರೇಟು ಕೂಡ ಸೇದುತ್ತಾ ಮಜಾ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹಾಗೇ ದರ್ಶನ್ ಜೈಲು ಒಳಗೆ ಕೂತು, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಲ್ಲಿ ಸಿಗರೇಟು ಸೇದುತ್ತಾ & ನಟೋರಿಯಸ್ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಮಾತನಾಡುತ್ತಾ ಕುಳಿತಿದ್ದ ಫೋಟೋಸ್ ವೈರಲ್ ಆಗಿತ್ತು. 
ಅಲ್ಲದೆ ವಿಡಿಯೋ ಕಾಲ್ ಮಾಡಿ ಜೈಲಿನಿಂದ ಮಾತನಾಡಿದ್ದ ವಿಡಿಯೋ ಕೂಡ ವೈರಲ್ ಆಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಈಗ, ದರ್ಶನ್ ತೂಗುದೀಪ್ ಅವರನ್ನ ದನ ಇದ್ದಂಗೆ ಇದ್ದಾನೆ... ಎಂದಿದ್ದಾರೆ. ಈ ವಿಡಿಯೋ ಫುಲ್ ವೈರಲ್ ಆಗಿತ್ತು ಇದೀಗ ಕೆಲ ವರ್ಷಗಳ ಹಿಂದಿನಿಂದ ಹಿಂದೂ ಧರ್ಮದ ಫೈರ್ ಬ್ರ್ಯಾಂಡ್ ಅನ್ನಿಸಿಕೊಂಡ ಆಂಕರ್ ಅಜಿತ್ ಹನುಮಕ್ಕನವರು ಎನ್ನಲಾದ ವಿಡಿಯೊ ತುಣುಕುಗಳು ವೈರಲ್ ಆಗಿದ್ದು ಕುಡಿದು ತೋರಾಡಿದ್ದು ಕಾಣಬಹುದಾಗಿದೆ. 
ಬೆಂಗಳೂರಿನ bel ರೋಡ್ ನಲ್ಲಿ ಎಣ್ಣೆ ಏರಿಸಿ ತೂರಾಡುತ್ತಾ ಹೋಗುತ್ತಿರುವ ದೃಶ್ಯ ಎಲ್ಲೆಡೆ ವೈರಲ್ ಆಗಿದ್ದು ಹೇಳೋದು ಶಾಸ್ತ್ರ ತಿನ್ನೋದು ಬದನೆಕಾಯಿ ಎನ್ನುವಂತಾಗಿದೆ. ಹೌದು ಇವರ ವಿರುದ್ಧ ಈಗಾಗಲೇ ದರ್ಶನ್ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ. ಇವರ ಈ ಅವತಾರದಿಂದ ಹಲವು ಕಡೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಕುರಿತಾಗಿ ಇದೀಗ ಈಶ್ವರಪ್ಪ ಕಿಡಿ ಕಾರಿದ್ದಾರೆ. ಎಂತಾ ಮಾಧ್ಯಮದವರು ನೀವು ಎಂದು ಬೈದಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.