FactCheck: ಇವಳಿಗೆ ಸಿನಿಮಾ‌ದಲ್ಲಿ ಅವಕಾಶ ಕೊಡಲ್ಲ, ರಚಿತಾ ರಾಮ್ ಬಗ್ಗೆ ಮೌನಮುರಿದ ಶಿವಣ್ಣ ಅಲಿಯತ್ತು ಏ ನು

 | 
Nd
ಸಾಮಾನ್ಯವಾಗಿ ರಾಜ್ ಕುಮಾರ್ ಅಭಿಮಾನಿಗಳಿಗೆ ಗೊತ್ತಿರುತ್ತೆ.1954ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಬೇಡರ ಕಣ್ಣಪ್ಪ ತೆರೆಕಂಡಿತ್ತು, ಆನಂತರ 1988 ರಲ್ಲಿ ಶಿವರಾಜ್‌ಕುಮಾರ್ ಅಭಿನಯದಲ್ಲಿ ʼಶಿವ ಮೆಚ್ಚಿದ ಕಣ್ಣಪ್ಪʼ ಚಿತ್ರ ನಿರ್ಮಾಣವಾಯಿತು. ಇದೀಗ 37 ವರ್ಷಗಳ ಬಳಿಕ ಮತ್ತೆ ಶಿವಭಕ್ತ ಕಣ್ಣಪ್ಪನ ಕಥೆ ಇಟ್ಟುಕೊಂಡು ಹೊಸ ನಿರೂಪಣೆಯೊಂದಿಗೆ ಕಣ್ಣಪ್ಪ ಎಂಬ ಚಿತ್ರ ಬಹು ಭಾಷೆಯಲ್ಲಿ ನಿರ್ಮಾಣವಾಗಿದೆ.
ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ನಟ ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ ಕಣ್ಣಪ್ಪ ಚಿತ್ರದ 2ನೇ ಟೀಸರ್ ಪ್ರದರ್ಶನ ಹಾಗೂ ವಿಶೇಷ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹಾಗೂ ರಾಕ್‌ಲೈನ್ ವೆಂಕಟೇಶ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಶಿವರಾಜ್‌ಕುಮಾರ್ ಅವರು ಚಿತ್ರದ ಹಾಡೊಂದನ್ನು ಅನಾವರಣ ಮಾಡಿದ್ದಾರೆ.
ಹಿರಿಯ ನಟ ಶಿವರಾಜ್‍ಕುಮಾರ್ ಮಾತನಾಡಿ, ನಾನು ಕಣ್ಣಪ್ಪ ಚಿತ್ರದಲ್ಲಿ ನಟಿಸಬೇಕಾಗಿತ್ತು. ಹಲವು ಚಿತ್ರಗಳು ಇದ್ದುದರಿಂದ ದಿನಾಂಕದ ಸಮಸ್ಯೆಯಿಂದ ನಟಿಸಲು ಆಗಲಿಲ್ಲ. ಮುಂದೊಂದು ದಿನ ವಿಷ್ಣು ಮಂಚು ಅವರ ಜತೆ ಪೂರ್ಣ ಪ್ರಮಾಣದ ಚಿತ್ರದಲ್ಲಿ ನಟಿಸುತ್ತೇನೆ. ಹಿರಿಯ ನಟ ಮೋಹನ್‍ಬಾಬು ಅವರು ನಮ್ಮ ಕುಟುಂಬದ ಸದಸ್ಯರು ಇದ್ದಹಾಗೆ. ಅವರು ಕರೆದರೆ ಪ್ರೀತಿಯಿಂದ ನಟಿಸಿ ಬರುತ್ತೇನೆ. ʼಕಣ್ಣಪ್ಪʼ ಚಿತ್ರ ಜೂನ್ 27ಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರ ಭರ್ಜರಿ ಹಿಟ್ ಆಗುತ್ತದೆ. ನಾನು ಮೊದಲ ದಿನವೇ ಸಿನಿಮಾ ನೋಡುತ್ತೇನೆ ಎಂದಿದ್ದಾರೆ.
ಇನ್ನು ಇದೇ ಸಮಯದಲ್ಲಿ ಕನ್ನಡಿಗರ ಮನ ಕೆರಳಿಸಿದ್ದ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರದ ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಆದ ವಿವಾದದ ಕುರಿತು ರಿಯಾಕ್ಟ್ ಮಾಡಿರುವ ವಸಿಷ್ಠ ಸಿಂಹ, ಚೇತನ್ ಅಹಿಂಸಾ, ನಟಿ ರಚಿತಾ ರಾಮ್ ಅವರಿಗೆ ಟಾಂಗ್ ನೀಡುವಂತೆ ಹಾಡು ಹಾಡಿದ್ದಾರೆ. ಇನ್ನು ಈ ವಿವಾದದ ಕುರಿತು ಮಾತನಾಡುವುದು ಬೇಡ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.