FactCheck:ಕುಂಭಮೇಳದ ಮೊನಾಲಿಸಾ ಜೀವನವೇ ಬದಲಾಯಿತು, ಸ್ಟಾರ್ ನಟನ ಜೊತೆ ಹೀರೋಯಿನ್

 | 
ಕಹ
ಕನ್ನಡ ಚಿತ್ರರಂಗದ ಸ್ಟಾರ್​ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಟಾಲಿವುಡ್​ನಲ್ಲೂ ಸಖತ್ ಬೇಡಿಕೆ ಇದೆ. ಕೆಜಿಎಫ್​: ಚಾಪ್ಟರ್​ 1ಮತ್ತು ಕೆಜಿಎಫ್: ಚಾಪ್ಟರ್​ 2 ಸಿನಿಮಾಗಳು ಸೂಪರ್​ ಹಿಟ್ ಆದ ನಂತರ ಅವರ ಜೊತೆ ಸಿನಿಮಾ ಮಾಡಲು ಸ್ಟಾರ್​ ಹೀರೋಗಳು ಆಸಕ್ತಿ ತೋರಿಸಿದರು. ಜೂನಿಯರ್​ ಎನ್​ಟಿಆರ್​ ಜೊತೆ ಪ್ರಶಾಂತ್ ನೀಲ್ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಹೊರಬಿದ್ದಾಗ ಅಭಿಮಾನಿಗಳಿಗೆ ಸಖತ್ ಖುಷಿ ಆಗಿತ್ತು. 
ಆದರೆ ಆ ಸಿನಿಮಾ ಸೆಟ್ಟೇರಲು ಬಹಳ ಸಮಯ ಹಿಡಿಯಿತು. ಈಗ ಆ ಚಿತ್ರದ ಶೂಟಿಂಗ್​ ಆರಂಭಕ್ಕೆ ಮುಹೂರ್ತ ಕೂಡಿಬಂದಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಈ ಸಿನೆಮಾ ಸೆಟ್ಟೇರಿದೆ.ವರದಿಗಳ ಪ್ರಕಾರ, ಜೂನಿಯರ್​ ಎನ್​ಟಿಆರ್​ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್​ನ ಸಿನಿಮಾಗೆ ಫೆಬ್ರವರಿ 20ರಿಂದ ಚಿತ್ರೀಕರಣ ಆರಂಭವಾಗಿದೆ. ಇದು ಅದ್ದೂರಿ ಆ್ಯಕ್ಷನ್​ ಸಿನಿಮಾ ಆಗಿರಲಿದೆ. 
ಮೊದಲ ಹಂತದಲ್ಲಿ ಕೇವಲ 10 ದಿನಗಳ ಕಾಲ ಚಿತ್ರೀಕರಣ ಮಾಡಲಾಗುವುದು. ಹಾಗಾಗಿ ಈ ಹಂತದಲ್ಲಿ ಜೂನಿಯರ್​ ಎನ್​ಟಿಆರ್​ ಅವರು ಶೂಟಿಂಗ್​ ಸೆಟ್​ಗೆ ಬರುವುದಿಲ್ಲ. ಮಾರ್ಚ್​ನಲ್ಲಿ 2ನೇ ಹಂತದ ಶೂಟಿಂಗ್ ನಡೆಯಲಿದ್ದು, ಆಗ ಅವರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಇನ್ನು ಈ ಸಿನಿಮಾ ಕೂಡ ಸಖತ್ ಸ್ಟೋರಿ ಲೈನ್ ಹೊಂದಿದ್ದು ನೋಡುಗರ ಕಣ್ಣಿಗೆ ಹಬ್ಬವಾಗಿದ್ರಲ್ಲಿ ಅನುಮಾನ ಉಳಿದಿಲ್ಲ.
ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಿಲ್ಲ. ಜೂನಿಯರ್ ಎನ್​ಟಿಆರ್​ ಅವರಿಗೆ ರುಕ್ಮಿಣಿ ವಸಂತ್ ನಾಯಕಿ ಆಗಲಿದ್ದಾರೆ ಎಂದು ಕೂಡ ವರದಿ ಆಗಿದೆ. ಘಟಾನುಘಟಿಗಳ ಸಿನಿಮಾ ಆದ್ದರಿಂದ ನಿರೀಕ್ಷೆ ಜೋರಾಗಿದೆ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಜೂನಿಯರ್​ ಎನ್​ಟಿಆರ್​ ಅಭಿಮಾನಿಗಳು ಕಾದಿದ್ದಾರೆ. ಶೂಟಿಂಗ್ ಆರಂಭ ಆಗುತ್ತಿದೆ ಎಂಬ ಸುದ್ದಿ ಜೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.