FactCheck:ಶೀಘ್ರದಲ್ಲೇ RCB ತಂಡ IPL ನಿಂದ ಬ್ಯಾನ್, ಅಸಲಿಯತ್ತು ಇ ಲ್ಲಿದೆ

 | 
Hji
ಒಮ್ಮೊಮ್ಮೆ ಎಲ್ಲಾ ಸಿಕ್ಕರೂ ಏನೂ ಇರುವುದಿಲ್ಲ ಹೌದು ಕನ್ನಡಿಗರ ನಾಡು ಕರ್ನಾಟಕದಲ್ಲಿ ಕ್ರಿಕೆಟ್ ಆಟವನ್ನು ಪ್ರೀತಿಸುತ್ತಾರೆ, ಅದರಲ್ಲೂ ನಮ್ಮ ಬೆಂಗಳೂರು ತಂಡ ಆರ್‌ಸಿಬಿ ಹೃದಯದಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ 7 ಕೋಟಿ ಕನ್ನಡಿಗರು. ಕಳೆದ 18 ವರ್ಷಗಳಿಂದ ನಮ್ಮ ಆರ್‌ಸಿಬಿ ತಂಡ ಕಪ್ ಗೆಲ್ಲಬೇಕು ಅಂತಾ ಕಾಯುತ್ತಿದ್ದ ಅಭಿಮಾನಿಗಳಿಗೆ 3 ದಿನಗಳ ಹಿಂದಷ್ಟೇ ದೊಡ್ಡ ಸಂಭ್ರಮದ ಸುದ್ದಿ ಸಿಕ್ಕಿತ್ತು. ಇಂತಹ ಸಮಯದಲ್ಲೇ ಕನ್ನಡಿಗರ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ, ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಸಂಭ್ರಮ ಪಡುವಾಗಲೇ 11 ಜನ ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡು ಸಾವನ್ನಪ್ಪಿದ್ದರು.
ಹೀಗಿದ್ದಾಗಲೇ, 5 ವರ್ಷ ಆರ್‌ಸಿಬಿ ಬೆಂಗಳೂರು ತಂಡವನ್ನು ಬ್ಯಾನ್ ಮಾಡುವಂತೆ ಬಿಸಿಸಿಐಗೆ ಪತ್ರ ಬರೆಯಲಾಗಿದೆಯಂತೆ. ಜೂನ್ 3 ಮಂಗಳವಾರ ರಾತ್ರಿ ನಮ್ಮ ಬೆಂಗಳೂರು ತಂಡ ಆರ್‌ಸಿಬಿ ಕಪ್ ಗೆದ್ದು ಹೊಸ ಇತಿಹಾಸ ನಿರ್ಮಾಣ ಮಾಡಿತ್ತು. ಜೂನ್ 4 ಬುಧವಾರ ಸಂಜೆ ತನಕ ಎಲ್ಲಾ ಚನ್ನಾಗಿಯೇ ಇತ್ತು, ಆದರೆ ದಿಢೀರ್ ಅಂತಾ ದೊಡ್ಡ ಬರಸಿಡಿಲಿನ ಆಘಾತ ಆರ್‌ಸಿಬಿ ಅಭಿಮಾನಿಗಳಿಗೆ ಬಂದು ಎರಗಿತ್ತು. ಅಂದಹಾಗೆ ಗುಜರಾತ್ ಕ್ರೀಡಾಂಗಣದಲ್ಲಿ ಐಪಿಎಲ್ 2025 ಫೈನಲ್ ಮ್ಯಾಚ್ ಆಡಿ ಗೆದ್ದಿದ್ದ ಆರ್‌ಸಿಬಿ ತಂಡದ ಆಟಗಾರರು ಬುಧವಾರ ಬೆಂಗಳೂರಿಗೆ ಬಂದಿದ್ದರು.
 ಹೀಗಿದ್ದಾಗ ಲಕ್ಷ ಲಕ್ಷ ಅಭಿಮಾನಿಗಳು ಒಟ್ಟಿಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗಲು ಸಿದ್ಧರಾಗಿದ್ದರು. ಇದೇ ಸಮಯದಲ್ಲಿ ಕಾಲ್ತುಳಿತ ಉಂಟಾಗಿ 11 ಆರ್‌ಸಿಬಿ ಅಭಿಮಾನಿಗಳ ಜೀವವೇ ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಎನ್ನುವಂತೆ, ನಮ್ಮ ಆರ್‌ಸಿಬಿ ಬೆಂಗಳೂರು ತಂಡ ಕೂಡ ನಮ್ಮ ಹೆಮ್ಮೆ ಅಂತಾ ಹೇಳುತ್ತಾರೆ ಕನ್ನಡಿಗರು. 
ಹೀಗಿದ್ದಾಗ ಕನ್ನಡಿಗರ ಬೆಂಗಳೂರು ತಂಡ ಆರ್‌ಸಿಬಿ ಕಂಡರೆ ಆಗದೇ ಇರುವ ಶತ್ರುಗಳ ಸಂಖ್ಯೆ ಕೂಡ ಹೆಚ್ಚಾಗಿಯೇ ಇದೆ. ಅದರಲ್ಲೂ ಚೆನ್ನೈ & ಮುಂಬೈ ಕ್ರಿಕೆಟ್ ತಂಡಗಳ ಅಭಿಮಾನಿಗಳಿಗೆ ಆರ್‌ಸಿಬಿ ಬೆಂಗಳೂರು ತಂಡವನ್ನ ಕಂಡರೆ ಉರಿ.. ಉರಿ.. ಅನ್ನೋ ಆರೋಪ ಕೂಡ ಇದೆ. ಹೀಗಿದ್ದಾಗಲೇ, 5 ವರ್ಷ ಆರ್‌ಸಿಬಿ ಬೆಂಗಳೂರು ತಂಡವನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿ ಪತ್ರ ಬರೆದಿದ್ದಾರೆ.
ಹೌದು, ನಮ್ಮ ಬೆಂಗಳೂರು ತಂಡ ಆರ್‌ಸಿಬಿ ಕಪ್ ಗೆದ್ದಿರುವುದು ಶತ್ರುಗಳಿಗೆ ತಡೆಯಲು ಆಗುತ್ತಿಲ್ಲ. ಅದರಲ್ಲೂ ಈ ವಿಚಾರ ಸಹಿಸಿಕೊಳ್ಳಲು ಆಗದೆ ಚೆನ್ನೈ & ಮುಂಬೈ ಸೇರಿದಂತೆ ಹಲವು ತಂಡಗಳ ಅಭಿಮಾನಿಗಳು ಮತ್ತು ಬೆಂಬಲಿಗರು ನಿದ್ದೆ ಮಾಡಿಲ್ಲ ಅನ್ನೋ ಆರೋಪ ಮಾಡುತ್ತಿದ್ದಾರೆ ಆರ್‌ಸಿಬಿ ಫ್ಯಾನ್ಸ್. 
ಇಂತಹ ಸಮಯದಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ 11 ಆರ್‌ಸಿಬಿ ಅಭಿಮಾನಿಗಳು ಜೀವ ಬಿಟ್ಟಿರುವ ವಿಚಾರವನ್ನು ಮುಂದಿಟ್ಟುಕೊಂಡು, 5 ವರ್ಷ ಆರ್‌ಸಿಬಿ ಬೆಂಗಳೂರು ತಂಡವನ್ನು ಬ್ಯಾನ್ ಮಾಡುವಂತೆ ಬಿಸಿಸಿಐಗೆ ಆಗ್ರಹ ಮಾಡುತ್ತಿದ್ದಾರೆ ಶತ್ರುಗಳು. ಅದರಲ್ಲೂ ಸೋಷಿಯಲ್ ಮೀಡಿಯಾ ಮೂಲಕ ಆರ್‌ಸಿಬಿ ಶತ್ರುಗಳು ಕ್ಯಾಂಪೇನ್ ಮಾಡಿ, 5 ವರ್ಷ ಆರ್‌ಸಿಬಿ ಬೆಂಗಳೂರು ತಂಡವನ್ನು ಬ್ಯಾನ್ ಮಾಡುವಂತೆ ಬಿಸಿಸಿಐ ಮೇಲೆ ಒತ್ತಡ ಹೇರಲು ಪ್ರಯತ್ನ ಮಾಡುತ್ತಿರುವ ಆರೋಪ ಕೇಳಿಬಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.