ಗೃಹಲಕ್ಷ್ಮಿ ಹಣ ಇವತ್ತು ಮಧ್ಯಾಹ್ನ ನಿಮ್ಮ ಖಾತೆಗೆ; ಈ ಅಕೌಂಟ್ ಇದ್ದವರಿಗೆ ಮಾತ್ರ
Aug 29, 2024, 09:40 IST
|
ರಾಜ್ಯ ಸರಕಾರ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಹಣಕಾಸಿನ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಜಿಲ್ಲೆಯಲ್ಲಿಅನರ್ಹರು ಪಡೆದಿರುವ 32,092 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆಗೆ ಇಲಾಖೆ ಮುಂದಾಗಿದ್ದು, ಗೃಹಲಕ್ಷ್ಮಿ ಯೋಜನೆಯಿಂದ ಇಷ್ಟೊಂದು ಫಲಾನುಭವಿಗಳು ವಂಚಿತರಾಗುವ ಭೀತಿ ಎದುರಾಗಿದೆ.
ಅಷ್ಟಕ್ಕೂ ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದ ರಾಜ್ಯ ಸರಕಾರವೀಗ ಅನರ್ಹರು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲು ಪರಿಶೀಲನೆ ಕಾರ್ಯ ಆರಂಭಿಸಿದೆ. ಅಲ್ಲದೆ ಮಾತಿನ ಮದ್ಯ ಸರಕಾರದ ಬಳಿ ಹೆಚ್ಚಿನ ಹಣ ಇಲ್ಲ ಎಂದು ಮಾತಿನ ಭರದಲ್ಲಿ ಹೇಳಲಾಗಿದೆ.
ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು.
ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ತಾಂತ್ರಿಕ ದೋಷವನ್ನ ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಷ್ಟ್ ತಿಂಗಳದ್ದು ಕೂಡ ಸಿಎಂ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ಮಾಹಿತಿ ನೀಡಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.