ಮೌನ ಮುರಿದ ಗುರೂಜಿ, ರಾ ಸಲೀಲೆ ಬಗ್ಗೆ ಸಂಪೂರ್ಣ ಸ್ಪಷ್ಟತೆ ಕೊಟ್ಟ ಆನಂದ ಗುರೂಜಿ

 | 
ಲಕಕ
ಹಣ ಕಂಡರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ದುಡ್ಡೊಂದಿದ್ದರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಅನ್ನುವ ಮನಸ್ಥಿತಿ ಅನೇಕರದ್ದು. ಹೀಗಾಗಿಯೇ ಹೇಗಾದರೂ ಸರಿ ಏಕಾಏಕಿ ದುಡ್ಡು ಮಾಡಿ ಬಿಡಬೇಕು ಎಂಬ ಧಾವಂತದಲ್ಲಿ ಅನೇಕರು ಥರ ಥರಹದ ವೇಷವನ್ನು ಇಲ್ಲಿ ಹಾಕುತ್ತಾರೆ. ಮೋಸ ಮಾಡಲು ಹೊಸ ಹೊಸ ದಾರಿಯನ್ನು ಹುಡುಕುತ್ತಲೇ ಇರುತ್ತಾರೆ.
ಇದರ ನಡುವೆ ಪ್ರಾಮಾಣಿಕವಾಗಿ ಬದುಕುವ ಹಲವಾರು ಜನ ತಮ್ಮ ಸಂಘರ್ಷವನ್ನು ಮುಂದುವರೆಸಿರುತ್ತಾರೆ. ಮೋಸ-ವಂಚನೆ-ನಂಬಿಕೆ ದ್ರೋಹ ಎಲ್ಲವನ್ನು ಎದುರಿಸಿ ಬದುಕು ದೂಡುವ ಪ್ರಯತ್ನ ಮಾಡುತ್ತಿರುತ್ತಾರೆ. ಮಾನ-ಮರ್ಯಾದೆಗೆ ಅಂಜಿ ಬಾಳುತ್ತಾರೆ.ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ವಸಂತ ಈ ಎರಡು ಸಾಲಿನಲ್ಲಿ ಯಾವ ಸಾಲಿನಲ್ಲಿ ನಿಲ್ಲುತ್ತಾರೆ ಎನ್ನುವುದು ಮುಂಬರುವ ದಿನಗಳಲ್ಲಿ ಗೊತ್ತಾಗಲಿದೆಯಾದರೂ ಸದ್ಯ ತಮ್ಮ ಮೇಲೆ ಬಂದಿರುವ ಆರೋಪದ ಕುರಿತು ದಿವ್ಯಾ ವಸಂತ ಮಾತನಾಡಿದ್ದಾರೆ. 
ನನ್ನ ಬೇಕು ಬೇಕಂತಲೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.ಹೌದು, ಅಸಲಿಗೆ ಕಳೆದ ವರ್ಷ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ದಿವ್ಯಾ ವಸಂತ ವಿರುದ್ಧ ಈ ವರ್ಷ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಕರುನಾಡಿನ ಪ್ರಖ್ಯಾತ ಆನಂದ ಗುರೂಜಿ ಕಾರು ಅಡ್ಡಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪವನ್ನು ಸದ್ಯ ದಿವ್ಯಾ ವಸಂತ ಅವರ ಮೇಲೆ ಹೊರಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಆನಂದ ಗುರೂಜಿ ದೂರನ್ನು ಕೂಡ ದಾಖಲಿಸಿದ್ದು ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದೇನೆ.
 ಆದರೂ ನಿಮ್ಮ ಸೆ*ಕ್ಸ್ ವಿಡಿಯೋ ಇದೆ ಎಂದು ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ.ಆನಂದ್ ಗುರೂಜಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೃಷ್ಣ ಮೂರ್ತಿ ಮತ್ತು ದಿವ್ಯಾ ವಸಂತ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈ ಗೊಂಡಿದ್ದಾರೆ. ಇದರ ನಡುವೆ ಇದೀಗ ಹಲವು ಸಂದರ್ಶನಗಳಲ್ಲಿ ದಿವ್ಯಾ ವಸಂತ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲೆ ಮಾಡಲಾದ ಆರೋಪಗಳ ಕುರಿತು ಮಾತನಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.