ಭಾರತದ ಮುಂದಿನ ಪ್ರಧಾನಿ ಆಗಲಿದ್ದಾರೆ HD ಕುಮಾರಸ್ವಾಮಿ; ಭವಿಷ್ಯ ನುಡಿದ ಸ್ವಾಮಿಗಳು

 | 
He

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ. 63 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗಲಿದೆ. ಅದರಲ್ಲಿ ಕರ್ನಾಟಕದ ಐವರು ಮೋದಿ ಸಂಪುಟ ಸೇರಲಿದ್ದಾರೆ. ಅದರಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೂಡ ಒಬ್ಬರು.

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಎಚ್ ಡಿ ಕುಮಾರಸ್ವಾಮಿ ಮೋದಿ ಸಂಪುಟ ಸೇರಲಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಕಾಶ ನೀಡಿದ್ದು, ಅದರ ಕ್ರೆಡಿಟ್ ಕನ್ನಡ ನಾಡಿನ ಜನತೆಗೆ ಸಲ್ಲುತ್ತದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಉಕ್ಕು ಮತ್ತು ಕೈಗಾರಿಕಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹಾಸನ ಜಿಲ್ಲೆಯ ಹೊಳೇನರಸೀಪುರದ ತಾಲ್ಲೂಕಿನ ಹರದನಹಳ್ಳಿಯಲ್ಲಿ 1959ರ ಡಿಸೆಂಬರ್ 16ರಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಚೆನ್ನಮ್ಮ ಪುತ್ರನಾಗಿ ಎಚ್ ಡಿ ಕುಮಾರಸ್ವಾಮಿ ಜನಿಸಿದರು. ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪಡೆದ ಇವರು, ವೃತ್ತಿ ಜೀವನ ಆರಂಭಿಸಿದ್ದು ಕನ್ನಡ ಚಿತ್ರೋದ್ಯಮದಿಂದ.

ಮಾಜಿ ಪ್ರಧಾನಿ ಎಚ್ ದೇವೇಗೌಡರ ಮಗನಾಗಿರುವ ಕುಮಾರಸ್ವಾಮಿ ರಾಜಕೀಯ ಪ್ರವೇಶ ಮಾಡಿದ್ದು 1996ರಲ್ಲಿ. ಕನಕಪುರ ಲೋಕಸಭಾ ಕ್ಷೇತ್ರವನ್ನು ಗೆದ್ದು ಸಂಸದನಾಗಿ ಲೋಕಸಭೆ ಪ್ರವೇಶಿಸಿದರು. 1998ರಲ್ಲಿ ಇದೇ ಕನಕಪುರ ಕ್ಷೇತ್ರಕ್ಕೆ ಮರುಚುನಾವಣೆಯಲ್ಲಿ ಸೋಲು ಕಂಡಿದ್ದರು. 1999ರಲ್ಲಿ ಸಾತನೂರಿನಲ್ಲಿ ಸೋಲು. ಕಹಿಯಿಂದ ತುಂಬಿದ್ದ ರಾಜಕೀಯ ಜೀವನದಲ್ಲಿ 2004ರಿಂದ ಮತ್ತೆ ಪುಟಿದೆದ್ದರು. 2006 ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಬಳಿಕ ಎರಡು ಬಾರಿ ಮುಖ್ಯಮಂತ್ರಿಯಾಗಿ  ರಾಜ್ಯವನ್ನಾಳಿದ್ದಾರೆ. ರೈತ ಪರ ಕಾಳಜಿಯಿಂದ ರೈತರಿಗೆ ನಾನಾ ಯೋಜನೆಗಳ ಜೊತೆಗೆ ರೈತನನ್ನು ಸಾಲಮನ್ನದಂತಹ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸದ್ಯ ಚನ್ನಪಟ್ಟಣದಿಂದ ಶಾಕರಾಗಿದ್ದ ಇವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕೇಂದ್ರ ಕೃಷಿ ಖಾತೆ ತೆರೆದಿದ್ದಾರೆ 2
ಇನ್ನು ಇತ್ತೀಚಿಗೆ ಇವರ ಜಾತಕ ನೋಡಿ 2029 ರಲ್ಲಿ ಇವರಿಗೆ ಪ್ರಧಾನಿ ಆಗುವ ಯೋಗವಿದೆ ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.