ಕರ್ನಾಟಕದ ಚೆಲುವೆ ರಶ್ಮಿಕಾ ಮಂದಣ್ಣ ಮಾಡುತ್ತಿರುವುದು ಏನು ಗೊ.ತ್ತಾ

 | 
Hdhd

ಬಾಲಿವುಡ್​ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ, ನಟ ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾ ಮಾಡ್ತಿದ್ದಾರೆ. ಚಿತ್ರ ಹೊಸ ಪೋಸ್ಟರ್​ನಲ್ಲಿ ರಣಬೀರ್​-ರಶ್ಮಿಕಾ ಲಿಪ್ ಕಿಸ್​ ನೀಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ರಣಬೀರ್ ಕಪೂರ್ ಅಭಿಯನದ ಅನಿಮಲ್ ಸಿನಿಮಾ ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ. 

ಸಿನಿಮಾ ಕುರಿತ ಹೊಸ ಹೊಸ ಅಪ್ಡೇಟ್​ಗಳು ಹೊರಬೀಳ್ತಿದೆ. ಇದೀಗ ಚಿತ್ರತಂಡ ಪ್ರೇಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಅನಿಮಲ್ ಸಿನಿಮಾದ ಹುವಾ ಮೈನ್ ಹಾಡನ್ನು ನಾಳೆ ರಿಲೀಸ್ ಮಾಡುವುದಾಗಿ ಅನೌನ್ಸ್ ಮಾಡಿದೆ. ನಟ ರಣಬೀರ್ ಕಪೂರ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಹಾಡಿನ ಪೋಸ್ಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

ನಟಿ ರಶ್ಮಿಕಾ ಮಂದಣ್ಣ ಹಂಚಿಕೊಂಡಿರುವ ಪೋಸ್ಟರ್ ನಲ್ಲಿ ಕಿಸ್ಸಿಂಗ್ ಫೋಟೋ ಇದೆ. ರಣಬೀರ್ ಜೊತೆ ರಶ್ಮಿಕಾ ಮಂದಣ್ಣ ಲಿಪ್ ಲಾಕ್ ಮಾಡಿದ್ದಾರೆ. ಸಾಂಗ್ ರಿಲೀಸ್ ಸುದ್ದಿಗಿಂತ ಇಬ್ಬರ ಲಿಪ್ ಲಾಕ್ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಟಾಲಿವುಡ್ ಸಿನಿಮಾದಲ್ಲಿ ನಟ ವಿಜಯ್ ದೇವರಕೊಂಡಗೆ ಲಿಪ್ ಕೊಟ್ಟು ಸಖತ್ ಸುದ್ದಿಯಾಗಿದ್ದ ರಶ್ಮಿಕಾ ಮಂದಣ್ಣ, ಇದೀಗ ಬಾಲಿವುಡ್ ನಟನ ಜೊತೆ ಲಿಪ್ ಲಾಕ್ ಮಾಡಿದ್ದಾರೆ. 

ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರಂತೆ. ರಣಬೀರ್ ಹಾಗೂ ರಶ್ಮಿಕಾ ಲಿಪ್ ಕಿಸ್ ಪೋಸ್ಟರ್ ನೋಡಿದ ನೆಟ್ಟಿಗರು ಅನಿಮನ್ ಸಿನಿಮಾದ ಕಂಪ್ಲೀಟ್ ವಿಡಿಯೋ ಸಾಂಗ್ ನೋಡಲು ಕಾಯ್ತಿದ್ದಾರೆ. ರಶ್ಮಿಕಾ ಮಂದಣ್ಣ ಹಂಚಿಕೊಂಡ ಪೋಸ್ಟರ್​ಗೆ ನಾನಾ ಕಮೆಂಟ್​ಗಳು ಹರಿದಾಡ್ತಿದೆ.
ಸೌತ್ ಸಿನಿಮಾಗಳಲ್ಲಿ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಳ್ಳದ ರಶ್ಮಿಕಾ ಬಾಲಿವುಡ್ ಚಿತ್ರಗಳಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ. 

ಜೊತೆ ಅನಿಮಲ್ ಸಿನಿಮಾದಲ್ಲಿ ಬಾಲಿವುಡ್ ರೇಂಜ್​ನಲ್ಲಿಯೇ ರಶ್ಮಿಕಾ ರೋಮ್ಯಾನ್ಸ್ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ದೇವರಕೊಂಡಗೆ ಕೈ ಕೊಟ್ಟ ರಶ್ಮಿಕಾ ಎನ್ನುವ ಗುಸುಗುಸು ಕೇಳಿಬರ್ತಿದೆ. ರಶ್ಮಿಕಾ ಮಂದಣ್ಣ ಅವರಿಗೆ ಕಿಸ್ಸಿಂಗ್​ ಸೀನ್​ಗಳು ಹೊಸದೇನೂ ಅಲ್ಲ. ಈ ಮೊದಲು ಅವರು ‘ಗೀತ ಗೋವಿಂದಂ’, ‘ಡಿಯರ್​ ಕಾಮ್ರೇಡ್​’ ಸಿನಿಮಾಗಳಲ್ಲಿ ವಿಜಯ್​ ದೇವರಕೊಂಡ ಜೊತೆ ಚುಂಬನದ ದೃಶ್ಯಗಳಲ್ಲಿ ನಟಿಸಿದ್ದರು. ಈಗ ರಣಬೀರ್​ ಕಪೂರ್​ ಜೊತೆ ‘ಅನಿಮಲ್​’ ಸಿನಿಮಾಗಾಗಿ ಲಿಪ್​ ಕಿಸ್​ ಮಾಡಿದ್ದಾರೆ.ಅದಕ್ಕೆ ಪ್ರೇಕ್ಷಕರು ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬ ಕಾಮೆಂಟ್ ಮಾಡ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ.) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.