ಯೋಗಿಯ ಸಂಬಳ ಕೇಳಿ ತಲೆ ತಿ.ರುಗಿ ಬಿದ್ದ ಪ್ರಜೆಗಳು, ಎಷ್ಟು ಗೊ ತ್ತಾ

 | 
V

ದೇಶ ಕಂಡ ಹೆಮ್ಮೆಯ ಆಡಳಿತಗಾರ. ಬುಲ್ಡೋಜರ್ ಶಿಕ್ಷಣ ನೀಡಿ ಅಪರಾಧಿಗಳನ್ನು ಹದ್ದು ಬಸ್ತಿನಲ್ಲಿಟ್ಟ ಸನ್ಯಾಸಿ ಯೋಗಿ ಆದಿತ್ಯನಾಥ್ ಅವರು.ಜೂನ್ 5, 1972ರಲ್ಲಿ ಹುಟ್ಟಿದ ಆದಿತ್ಯನಾಥ್ ತಮ್ಮ ಮನೆ ತೊರೆದು ರಾಜಕೀಯಕ್ಕೆ ಕಾಲಿಟ್ಟಿದ್ದು 1996ರಲ್ಲಿ. ಉತ್ತರಾಖಂಡ್ ಗೆ ಸೇರಿದ ಪೌರಿ ಗರ್ವಾಲ್ ನ ಪಾಂಚೇರ್ ಯೋಗಿಯ ಹುಟ್ಟೂರು. ಅವರ ಮೂಲ ಹೆಸರು ಅಜಯ್ ಮೋಹನ್ ಬಿಶ್ತ್. ಮುಂದೆ ನಾಥ ಪಂಥದ ದೀಕ್ಷೆ ತೆಗೆದುಕೊಂಡು ತಮ್ಮ ಹೆಸರನ್ನು ಯೋಗಿ ಆದಿತ್ಯನಾಥ್ ಎಂದು ಬದಲಾಯಿಸಿಕೊಂಡಿದ್ದರು.

1993ರಲ್ಲಿ ಘರ್ವಾಲ್ ವಿಶ್ವವಿದ್ಯಾಲಯದಿಂದ ಯೋಗಿ ಬಿಎಸ್ಸಿ ಪದವಿ ಪಡೆದುಕೊಂಡಿದ್ದಾರೆ. ಆದಿತ್ಯನಾಥ್ ಪದವಿ ಮುಗಿಯುವ ಹೊತ್ತಿಗೆ ದೇಶದಲ್ಲಿ, ಅದರಲ್ಲೂ ಉತ್ತರ ಪ್ರದೇಶದಲ್ಲಿ ರಾಮ ಜನ್ಮಭೂಮಿ ಹೋರಾಟ ಉತ್ತುಂಗದಲ್ಲತ್ತು. ಸಹಜವಾಗಿ ಇದು ಆದಿತ್ಯನಾಥ್ ಮೇಲೆಯೂ ಪ್ರಭಾವ ಬೀರಿತ್ತು. ಹಾಗಾಗಿ ಇವರು ಬಿಜೆಪಿ ಪಕ್ಷದತ್ತ ಒಲವು ಹೊಂದಿದ್ದರು. 1990ರಲ್ಲಿ ರಾಮ ಜನ್ಮಭೂಮಿ ಹೋರಾಟದಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದ ಬಿಜಿಪಿಯ ಮಾಜಿ ಸಂಸತ್ ಸದಸ್ಯ ಮಹಾಂತಾ ಅವಿದ್ಯಾನಾಥ್ ಸಂಪರ್ಕಕ್ಕೆ ಬರುತ್ತಾರೆ ಯೋಗಿ. ಅಲ್ಲಿಂದ ಅವರ ಬದುಕಿನ ಎರಡನೇ ಅಧ್ಯಾಯ ತೆರೆದುಕೊಳ್ಳುತ್ತದೆ.

ಮಹಾಂತಾ ಅವಿದ್ಯಾನಾಥ್ ತಮ್ಮ ಉತ್ತರಾಧಿಕಾರಿ ಪಟ್ಟವನ್ನು ಯೋಗಿ ಆದಿತ್ಯನಾಥ್ ಗೆ ದಯಪಾಲಿಸಿದ್ದರು. ಅಲ್ಲಿಂದ ಮುಂದಿನದು ಯೋಗಿಯ ಶಕೆ. ತಮ್ಮ ದ್ವೇಷ ಭಾಷಣದ ಮೂಲಕ ವಿವಾದಿತ ಹಿಂದೂ ನಾಯಕರಾಗಿ ಆದಿತ್ಯನಾಥ್ ಉದಯಿಸಿದ್ದು ಇವತ್ತಿಗೆ ಇತಿಹಾಸ. ಅಪರಾಧಿಗಳ ಮಟ್ಟ ಹಾಕಿ 2 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಇವರನ್ನು ಸೋಲಿಸೋದು ಇರಲಿ. ಇವರ ಅರ್ಧದಷ್ಟು ಓಟು ಸಹ  ಬೇರೆಯವರಿಗೆ ಬೀಳಲಿಲ್ಲ. 

ಇವರು ಅಧಿಕಾರಕ್ಕೆ ಬಂದ 6 ವರ್ಷದಲ್ಲಿ 10 ಸಾವಿರ ಎನ್ಕೌಂಟರ್ಗಳು ನಡೆದಿವೆ. ಹೀಗೇ ತಮ್ಮ ಕಡಕ್ ನಿರ್ಧಾರದಿಂದ ಯೋಗಿ ಆದಿತ್ಯ ನಾಥ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇವರು ತಿಂಗಳಿಗೆ ಒಂದೂವರೇ ಲಕ್ಷ ರೂಪಾಯಿ ಹಣವನ್ನೂ ಮೂಲ ವೇತನವಾಗಿ ಪಡೆಯುತ್ತಿದ್ದಾರೆ. ಇವಿಷ್ಟೇ ಅಲ್ಲದೆ ಬೇರೆ ಬೇರೆ ಭತ್ಯೆಗಳೆಲ್ಲ ಸೇರಿ ಇವರಿಗೆ ತಿಂಗಳಿಗೆ ಲಕ್ಷ ರೂಪಾಯಿ ಭತ್ಯೆ ಸಿಗುತ್ತದೆ ಎಂದು ಹೇಳಲಾಗುತ್ತದೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.