'ನಾನು ವರ್ತೂರು ಮದುವೆ ಆಗೋಕೆ ರೆಡಿ; ಪಬ್ಲಿಕ್ ಮುಂದೆ ಮೌನ ಮುರಿದ ತನಿಷಾ

 | 
ಹಹಗ

ಈ ಸಲ ಬಿಗ್ಬಾಸ್ ಮುಗಿದರೂ ಅದರ ಕ್ರೇಜ್ ಇನ್ನು ಕೂಡ ಕಡಿಮೆಯಾಗಿಲ್ಲ. ಇತ್ತೀಚಿಗೆ ತನಿಷಾ, ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಮಾಲೂರು, ಚನ್ನಪಟ್ಟಣ, ಹೊಸಕೋಟೆಗೆ ಭೇಟಿ ನೀಡಿದ್ದಾರೆ. ಆಗ ಜನಸಾಗರವೇ ನೆರೆದಿತ್ತು. ಅಷ್ಟೇ ಅಲ್ಲ ಹೂವಿನ ದಳಗಳನ್ನು ಹಾಕಿ ಅವರನ್ನು ಸ್ವಾಗತಿಸಲಾಗಿದೆ. ಪುಷ್ಪ ರಾಶಿಯಲ್ಲಿ ಅವರು ಮಿಂದೆದ್ದಿದ್ದಾರೆ. ದೊಡ್ಡ ದೊಡ್ಡ ಹೂವಿನ ಮಾಲೆಯನ್ನು ಹಾಕಲಾಗಿದೆ.  ಅವರಿಗೆ ಸಿಕ್ಕ ಸ್ವಾಗತ ನೋಡಿ ಅನೇಕರಿಗೆ ಅಚ್ಚರಿ ಆಗಿದೆ.

ವರ್ತೂರು ಸಂತೋಷ್ ಅವರು ಹಳ್ಳಿಕಾರ್ ಹೋರಿಗಳ ತಳಿ ರಕ್ಷಣೆ ಮಾಡಲು ಪಣ ತೊಟ್ಟಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸಬೇಕು ಎನ್ನುವ ದ್ಯೇಯೋದ್ದೇಶ ಇಟ್ಟುಕೊಂಡು ಅವರು ಬಿಗ್ ಬಾಸ್ ಮನೆಗೆ ತೆರಳಿದರು. ಫಿನಾಲೆವರೆಗೂ ಅವರು ದೊಡ್ಮನೆಯಲ್ಲಿ ಇದ್ದರು. ಅವರ ಮ್ಯಾನರಿಸಂ, ಮಾತನಾಡೋ ಶೈಲಿ ಅನೇಕರಿಗೆ ಇಷ್ಟ ಆಗಿದೆ. ಈ ಕಾರಣಕ್ಕೆ ವರ್ತೂರು ಸಂತೋಷ್ ಅವರ ಅಭಿಮಾನಿ ಬಳಗ ಹೆಚ್ಚಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಮೂರು ಲಕ್ಷಕ್ಕೂ ಅಧಿಕ ಹಿಂಬಾಲಕರು ಸಿಕ್ಕಿದ್ದಾರೆ. ಅವರು ಹಂಚಿಕೊಂಡಿರೋ ವಿಡಿಯೋ ಈಗ ವೈರಲ್ ಆಗಿದೆ.

ಅಲ್ಲಿ ವರ್ತೂರ್ ಸಂತೋಷ್ ಮತ್ತು ತನಿಷ ಒಟ್ಟಾಗಿ ನಿಂತು ಮಾತನಾಡಿದ್ದು ನೋಡಿ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ. ಇನ್ನೂರು ಈ ಹಿಂದೆ ವರ್ತೂರು ಸಂತೋಷ್ ಅವರು ಮಾಲೂರಿಗೆ ಭೇಟಿ ನೀಡಿದ್ದರು. ಈ ವೇಳೆ ಜನಸಾಗರವೇ ನೆರೆದಿತ್ತು. ಅಷ್ಟೇ ಅಲ್ಲ ಹೂವಿನ ದಳಗಳನ್ನು ಹಾಕಿ ಅವರನ್ನು ಸ್ವಾಗತಿಸಲಾಯಿತು. ಪುಷ್ಪ ರಾಶಿಯಲ್ಲಿ ಅವರು ಮಿಂದೆದ್ದರು.

ದೊಡ್ಡ ದೊಡ್ಡ ಹೂವಿನ ಮಾಲೆಯನ್ನು ಹಾಕಲಾಗಿದೆ. ಪಟಾಕಿ ಸಿಡಿ ಸಂಭ್ರಮಿಸಲಾಗಿದೆ. ಅವರು ಹೋದಲೆಲ್ಲೇ ಜನರೇ ನೆರೆದಿದ್ದರು. ಇದು ಅವರ ಬಗ್ಗೆ ಇರೋ ಕ್ರೇಜ್​ಗೆ ಸಾಕ್ಷಿ. ‘ಸಮಸ್ತ ಮಾಲೂರು ಜನತೆಗೆ ಧನ್ಯವಾದ’ ಎಂದು ಅವರು ಬರೆದುಕೊಂಡಿದ್ದಾರೆ. ಈ ವಿಡಿಯೋಗೆ ಕೆಲವರು ‘ಕಾರ್ತಿಕ್​ಗೂ ಈ ಪರಿ ಕ್ರೇಜ್ ಇಲ್ಲ’ ಎಂದು ಕಮೆಂಟ್ ಮಾಡಿದ್ದಾರೆ. ಅಷ್ಟೇ ಅಲ್ಲ ನೀವು ತನಿಶಾ ಜೋಡಿ ಆದ್ರೆ ಬೆಸ್ಟ್ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.