ನನಗೆ ಆ ಒಂದು‌ ಚಟವಿದೆ, ಎಷ್ಟು ಪ್ರಯತ್ನ ಪಟ್ಟರು ಬಿಡುವುದಕ್ಕೆ ಆಗ್ತಾ ಇಲ್ಲ, ಗಾಳಿಪಟ 2 ನಟಿ

 | 
ರಾ
ನಾಯಕಿ ಸಂಯುಕ್ತಾ ಮೆನನ್ ಟಾಲಿವುಡ್ ಇಂಡಸ್ಟ್ರಿಯಲ್ಲಿ ಗೋಲ್ಡನ್ ಬ್ಯೂಟಿ ಎಂದು ಕರೆಯುತ್ತಾರೆ. ತೆಲುಗಿನಲ್ಲಿ ಸುಂದರಿ ನಟಿಸಿದ ಎಲ್ಲಾ ಚಿತ್ರಗಳು ಬ್ಲಾಕ್ ಬಸ್ಟರ್ ಹಿಟ್ ಆದವು.ಸತತ ಯಶಸ್ಸಿನ ಮೂಲಕ ಕಡಿಮೆ ಅವಧಿಯಲ್ಲಿ ತೆಲುಗು ಪ್ರೇಕ್ಷಕರಿಗೆ ಹತ್ತಿರವಾದ ಈ ಚೆಲುವೆ ಸದ್ಯ ಯಾವುದೇ ಪ್ರಾಜೆಕ್ಟ್ ಅನೌನ್ಸ್ ಮಾಡಿಲ್ಲ.. ಅದಕ್ಕೆ ಕಾರಣವೂ ಗೊತ್ತಿಲ್ಲ.
ಟಾಲಿವುಡ್ ನಟಿ ಸಂಯುಕ್ತಾ ಮೆನನ್ ಇತ್ತೀಚೆಗೆ ತೆಲುಗು ಜನರಿಗೆ ತುಂಬಾ ಹತ್ತಿರವಾಗಿದ್ದಾರೆ. ಅವರ ಸಿನಿಮಾಗಳು ಬ್ಲಾಕ್‌ಬಸ್ಟರ್ ಆಗಿದ್ದು ಮಾತ್ರವಲ್ಲದೆ, ಆಕೆ ಸ್ಟಾರ್‌ಡಮ್‌ಗೆ ಏರಿದರು. ಇತ್ತೀಚೆಗಷ್ಟೇ ಈ ಸುಂದರಿ ಕಾಮಾಕ್ಯ ದೇವಿಯ ಸೇವೆ ಮಾಡುವಾಗ ಆ ಫೋಟೋಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇವರಿಗೆ ದೇವಸ್ಥಾನ ದರ್ಶನ. ಹಾಗೂ ಅಹಾರ ಸೇವಿಸೋದು ಇವರಿಗೆ ಸಖತ್ ಇಷ್ಟವಂತೆ.
ನಟಿ ಸಂಯುಕ್ತಾ ಮೆನನ್ ಹಲವು ಭಾಷೆಗಳಲ್ಲಿ ಅಭಿಮಾನಿಗಳನ್ನು ಸಂಪಾದಿಸಿರುವ ಟಾಲಿವುಡ್ ತಾರೆ. ಮಾಡಿದ್ದು ಕೆಲವೇ ಸಿನಿಮಾಗಳಾದರೂ ತಮ್ಮ ಸಿಂಪಲ್ ನಟನೆಯಿಂದ ಜನರ ಹೃದಯದಲ್ಲಿ ಸ್ಥಾನ ಗಳಿಸಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ. ‘ತೀವಂಡಿ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಈ ತಾರೆ, ನಂತರ ದಕ್ಷಿಣ ಭಾರತದ ಹಾಟ್ ಹೀರೋಯಿನ್ ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
ಸದ್ಯ ಈ ಚೆಲುವೆ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ. ಮೇಲಾಗಿ ಸೋಷಿಯಲ್ ಮೀಡಿಯಾದಲ್ಲೂ ಸಕ್ರಿಯವಾಗಿದ್ದಾರೆ. ಅವರು ಆಗಾಗ ತನ್ನ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ. ಇವರ ಹಲವಾರು ಫೋಟೋಗಳು ಆಗಾಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ. ಇದೀಗ ಆಕೆ ಶೇರ್ ಮಾಡಿರುವ ಹೊಸ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.