ನಾನು‌ ನಮ್ರತಾನ ಮದುವೆ ಆಗುವುದಿಲ್ಲ, ಲೈವ್ ಅಲ್ಲಿ ರೊ.ಚ್ಚಿಗೆದ್ದ ಸ್ನೇಹಿತ್

 | 
Vjj

ಬಿಗ್ ಬಾಸ್ ಸೀಸನ್ 10ರಲ್ಲಿ 64 ದಿನಗಳ ಜರ್ನಿ ಮುಗಿಸಿರುವ ಸ್ನೇಹಿತ್ ಇದೀಗ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹೌದು ಲೈವ್ ಬಂದು ವಿನಯ್ ಮತ್ತು ನಮೃತಾ ಸರಿಯಿಲ್ಲ. ಇಲ್ಲ ಸಲ್ಲದ ಮಾತನ್ನು ಆಡಿ ನನ್ನನ್ನು ಚೆನ್ನಾಗಿ ಆಡಿಸಿದ್ದಾರೆ ಆ ಬಗ್ಗೆ ನನಗೆ ಪಶ್ಚಾತ್ತಾಪ ಇದೆ ಎಂದಿದ್ದಾರೆ.

ನನಗೆ ಕ್ಯಾಪ್ಟನ್ ಆಗಿ ದುಪ್ಪಟ್ಟು ಅಧಿಕಾರ ಬಂದಾಗ ಒಂದಿಷ್ಟು ತಪ್ಪುಗಳನ್ನು ಮಾಡಿದ್ದೆ. ಆ ತಪ್ಪುಗಳಿಂದ ಕೆಲವರು ತೊಂದರೆಯನ್ನೂ ಅನುಭವಿಸಿದ್ದಾರೆ. ಆ ಪಶ್ಚಾತಾಪ ನನ್ನನ್ನು ಕೊನೆಯವರೆಗೂ ಕಾಡುತ್ತದೆ. ಅದೊಂದು ಬಿಟ್ಟರೆ, ನನ್ನ ಫ್ರೆಂಡ್ಸ್ ಜೊತೆ ಹೇಗಿರ್ತೀನೋ ಹಾಗೇ ಇದ್ದೆ ಎಂದಿದ್ದಾರೆ.

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ. ಟ್ರೋಲ್ ಬಗ್ಗೆ ಅವರು ಮಾತನಾಡಿದ್ದಾರೆ. ಬಿಗ್​ ಬಾಸ್​ನಿಂದ ಹೊರ ಬಂದಾಗ ಆರಂಭದಲ್ಲಿ ಟ್ರೋಲ್ ನೋಡಿ ಭಯ ಆಯ್ತು. ಈಗ ಆ ಭಯ ಇಲ್ಲ ಎಂದಿದ್ದಾರೆ ಅವರು.

ಸ್ನೇಹಿತ್ ಬೇರೆಯವರಿಗೋಸ್ಕರ ಆಟ ಆಡಿದ್ದಾರೆ. ಅವರು ಪ್ರಯತ್ನ ಹಾಕಿದ್ದರೆ ಇನ್ನೂ ಕೆಲವು ದಿನ ಇರಬಹುದಿತ್ತು ಎನ್ನುವ ಕಮೆಂಟ್​ಗಳು ಬಂದಿವೆ. ಆದರೆ, ಇದನ್ನು ಸ್ನೇಹಿತ್ ಗೌಡ ಒಪ್ಪಿಲ್ಲ. ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದೂ ಅವರು ಹೇಳಿದ್ದಾರೆ. ಒಟ್ಟಿನಲ್ಲಿ ಈಗಾದರು ಅವರಿಗೆ ನಿಜದ ಅರಿವು ಆಯ್ತಲ್ಲ ಎನ್ನುತ್ತಿದ್ದಾರೆ ಅಭಿಮಾನಿಗಳು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.