2050 ರಲ್ಲಿ ಇಡೀ ಭಾರತ ದೇಶ ಇಸ್ಲಾಂ ರಾಷ್ಟ್ರವಾಗಲಿದೆ, ಅವತ್ತಿನ ದಿನ ರಾಮ್ ಮಂದಿರ ಹೇಗಿರುತ್ತದೆ ಗೊ ತ್ತಾ

 | 
ರ್

ಜಗತ್ತಿನಲ್ಲಿ ಇಸ್ಲಾಂ ಅತ್ಯಂತ ವೇಗವಾಗಿ ಹರಡುತ್ತಿರುವ ಧರ್ಮ ಅನ್ನೋದು ಅನೇಕರಿಗೆ ಗೊತ್ತಿಲ್ಲ. ಇಸ್ಲಾಂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುವುದರ ಜೊತೆಗೆ ಮುಸ್ಲಿಮರ ಜನಸಂಖ್ಯೆ ಸಹ ಅತ್ಯಂತ ವೇಗವಾಗಿ ಹೆಚ್ಚುತ್ತಿದೆ.ಮುಸ್ಲಿಂ ಜನಸಂಖ್ಯೆಯು ಹೆಚ್ಚುತ್ತಿರುವ ವೇಗವನ್ನು ಗಮನಿಸಿದರೆ 2070ರ ವೇಳೆಗೆ ಇಸ್ಲಾಂ ಅನ್ನು ಅನುಸರಿಸುತ್ತಿರುವವರ ಸಂಖ್ಯೆಯು ವಿಶ್ವದಲ್ಲೇ ಅತಿ ಹೆಚ್ಚಾಗಲಿದ್ದು, ಆ ಮೂಲಕ ಜಗತ್ತಿನ ಅತೀ ದೊಡ್ಡ ಧರ್ಮವಾದ ಕ್ರಿಶ್ಚಿಯನ್ ಧರ್ಮವನ್ನು ಹಿಂದಿಕ್ಕಲಿದೆ ಎಂದು ಅಂದಾಜಿಸಲಾಗಿದೆ. 

ಪ್ಯೂ ಸಂಶೋಧನಾ ಕೇಂದ್ರದ ವರದಿಯ ಪ್ರಕಾರ, 2015ಕ್ಕೆ ಹೋಲಿಸಿದರೆ 2060ರ ವೇಳೆಗೆ ಇಡೀ ವಿಶ್ವದ ಮುಸ್ಲಿಮರ ಒಟ್ಟು ಜನಸಂಖ್ಯೆಯು 70% ಹೆಚ್ಚಾಗುತ್ತದೆ ಮತ್ತು ಸುಮಾರು 300 ಕೋಟಿ ಮುಸ್ಲಿಮರು ಇಡೀ ವಿಶ್ವದಲ್ಲಿ ಇರುತ್ತಾರೆ ಎಂದು ತಿಳಿದು ಬಂದಿದೆ. 2015ರಲ್ಲಿ ಮುಸ್ಲಿಂ ಜನಸಂಖ್ಯೆಯು 100 ಕೋಟಿ 80 ಲಕ್ಷ  ಆಗಿತ್ತು.

2010ರಲ್ಲಿ, ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶಗಳಲ್ಲಿ, ಇಂಡೋನೇಷ್ಯಾ, ಪಾಕಿಸ್ತಾನ ಮತ್ತು ಭಾರತವನ್ನು ಕ್ರಮವಾಗಿ ಟಾಪ್ 3 ದೇಶಗಳು ಎಂದು ಗುರುತಿಸಲಾಗಿದೆ. ಪ್ಯೂ ರಿಸರ್ಚ್ ಪ್ರಕಾರ, 2030ರ ವೇಳೆಗೆ ಪಾಕಿಸ್ತಾನವು ಇಂಡೋನೇಷ್ಯಾವನ್ನು ಹಿಂದಿಕ್ಕಿ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ. 

2011ರ ಜನಗಣತಿಯ ಪ್ರಕಾರ, ಭಾರತದಲ್ಲಿ 17.22 ಕೋಟಿ ಮುಸ್ಲಿಮರಿದ್ದರು, ಇದು ದೇಶದ ಒಟ್ಟು ಜನಸಂಖ್ಯೆಯ ಶೇಕಡಾ 14.2 ರಷ್ಟಿತ್ತು. ಇತ್ತೀಚೆಗೆ ಸರ್ಕಾರವು 2023 ರ ಅಂತ್ಯದ ವೇಳೆಗೆ ದೇಶದ ಒಟ್ಟು ಮುಸ್ಲಿಮರ ಜನಸಂಖ್ಯೆ  20 ಕೋಟಿ ತಲುಪುವ ನಿರೀಕ್ಷೆಯಿದೆ ಎಂದು ಹೇಳಿತ್ತು. ಮುಸ್ಲಿಂ ಜನಸಂಖ್ಯೆಯು ವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಸೇರಿದೆ. ದೇಶದ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ ಜನಸಂಖ್ಯೆ ವೇಗವಾಗಿ ಬೆಳೆಯುತ್ತಿದೆ ಎಂದು ತಿಳಿದು ಬಂದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.