ಧರ್ಮಸ್ಥಳಕ್ಕೆ ಮತ್ತೊಂದು ಹಿನ್ನಡೆಯಾಗುತ್ತಾ, ಸ್ವಸಹಾಯ ಯೋಜನೆಯ ಹಣ ಕಟ್ಟಲ್ಲ ಎಂದ ರೊಚ್ಚಿಗೆದ್ದ ಮಹಿಳೆಯರು

 | 
Hbh

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಹೆಚ್ಚಿನ ದಾಖಲೆಗಳ ಜಂಜಾಟವಿಲ್ಲ. ಕಡಿಮೆ ಬಡ್ಡಿ ದರದಲ್ಲಿ ಸ್ವಸಹಾಯ ಸಂಘದ ಮೂಲಕ ಮಹಿಳೆಯರು ಸಾಲ ಪಡೆಯಬಹುದಾಗಿದೆ. ಹೀಗಾಗಿ ಸಣ್ಣ-ಪುಟ್ಟ ವ್ಯಾಪಾರ ಆರಂಭಿಸಬೇಕು. ಕುಟುಂಬದ ಆರ್ಥಿಕ ಸ್ಥಿತಿ ಉತ್ತಮಗೊಳಿಸಬೇಕೆಂಬ ಕನಸು ಕಾಣುವ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದ ಅದೆಷ್ಟೋ ಬಡ ಮಹಿಳೆಯರಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಭರವಸೆ ಬೆಳಕಾಗಿದೆ.

ಹತ್ತಾರು ಬ್ಯಾಂಕ್‌ಗಳು, ನೂರಾರು ಸಾಲ ಸೌಲಭ್ಯದ ಯೋಜನೆಗಳಿದ್ದರೂ, ಜಿಲ್ಲೆಯ ಸ್ವಸಹಾಯ ಮಹಿಳಾ ಸಂಘದ ಸದಸ್ಯೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೇ ಅಚ್ಚುಮೆಚ್ಚಾಗಿತ್ತುಚ್ಚಾಗಿತ್ತು. ಆದರೆ ಇದೀಗ ಹಲವಾರು ಮಹಿಳೆಯರು ಇಲ್ಲಿಯ ಯೋಜನೆಯ ವಿರುದ್ಧ ತಿರುಗಿ ಬಿದ್ದಿದ್ದು ಮೊದಲು ಹೇಳಿದ್ದು 10%ಆಮೇಲೆ 16%ಆದರೆ ಪಟ್ಟಿಯಲ್ಲಿ ಹಾಕುವುದು 18%ಎಂದು ಕಿಡಿ ಕಾರಿದ್ದಾರೆ.

ಅಲ್ಲದೆ ಹಣ ವಾಪಸ್ಸು ಸರಿಯಾದ ಸಮಯಕ್ಕೆ ನೀಡಿದ ಕಾರಣ ರಾತ್ರಿ 9 ಗಂಟೆಗೆಲ್ಲ ಮನೆಯ ಬಳಿಬಂದು ಗಲಾಟೆ ಮಾಡಿ ಚಪ್ಪಲಿಯಲ್ಲಿ ಹೊಡೆದು ಹೋಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಾಲ ತೆಗೆದುಕೊಂಡ ಸದಸ್ಯರಿಗೆ 5 ಲಕ್ಷದವರೆಗೆ ವಿಮೆ ನೀಡಲಾಗುತ್ತದೆ. ಅದು 60 ವರ್ಷದವರೆಗೆ ಇರುತ್ತದೆ. ಸಾಲ ತೆಗೆದುಕೊಂಡವರು ಅಥವಾ ಅವರ ಪತ್ನಿ 60 ವರ್ಷದೊಳಗೆ ಮೃತಪಟ್ಟರೆ ಸಾಲದ ಮೊತ್ತವನ್ನು ವಿಮೆ ಭರಿಸುತ್ತದೆ ಮತ್ತು ಉಳಿದ ಹಣವನ್ನು ನಾಮಿನಿಗೆ ನೀಡಲಾಗುತ್ತದೆ. 

ಇದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಎಲ್ಐಸಿಯ ಜಂಟಿ ಕಾರ್ಯಕ್ರಮ ಎಂದು ಹೇಳಿಕೊಂಡು ತಿರುಗಾಡುತ್ತಾರೆ ಆದರೆ ಬಡ ರೈತನ ಮಗಳ ಮದುವೆಗೆ 1 ಲಕ್ಷ ರೂಪಾಯಿ ಹಣ ಕೇಳಿದರೆ ಕೊಡದೇ ಕೇವಲ ಅರವತ್ತು ಸಾವಿರ ರೂಪಾಯಿಗಳನ್ನು ನೀಡಿ ಸುಮ್ಮನಾಗಿದ್ದಾರೆ ಎಂದು ಕಿಡಕಾರಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.