ಬಿಗ್ಬಾಸ್ ಬೆಡಗಿ ಅನುಷಾ ರೈ ಗುಟ್ಟಾಗಿ ಮದ್ವೆಯಾಗಿದ್ದಾರಾ, ಇವರ ಹಿನ್ನಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ

 | 
ಹೀ
 ಅನುಷಾ ರೈ ಹೆಸರು ಕೇಳಿದೊಡನೆ ಎಲ್ಲೊ ಕೇಳಿದ್ದೇವೆ ಅನ್ನಿಸಿದಂತೂ ಸತ್ಯ ಹೌದು ಅನುಷಾ ರೈ ಕನ್ನಡ ಚಿತ್ರರಂಗದ ಜನಪ್ರಿಯ ನಟಿ. ಇವರು 1998ರ ಮೇ 4ರಂದು ತುಮಕೂರಿನಲ್ಲಿ ಜನಿಸಿದರು. ಇವರ ತಂದೆ ಹನುಮಂತ್ ರಾಜ್ ಹಾಗೂ ತಾಯಿ ಭಾಗ್ಯ. ಶಾಲಾ ಶಿಕ್ಷಣವನ್ನು ತುಮಕೂರಿನಲ್ಲಿಯೇ ಪೂರ್ಣಗೊಳಿಸಿದ ಅನುಷಾ, ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದಾರೆ .
ಕಾಲೇಜಿನಲ್ಲಿ ರ್ಯಾಂಪ್ ವಾಕ್‌ನಲ್ಲಿ ಭಾಗವಹಿಸುತ್ತಿದ್ದ ಈ ನಟಿ, ಸಾಕಷ್ಟು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. 2017ರಲ್ಲಿ ತೆರೆಕಂಡ `ಮಹಾನುಭಾವರು' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ಆನಂತರ ಆನಂತರ ಗೋಸಿ ಗ್ಯಾಂಗ್, ಬಿಎಂಡಬ್ಲ್ಯೂ, ದಮಯಂತಿ, ರೈಡರ್, ಖಡಕ್, ಪೆಂಟಗನ್, ಧೈರ್ಯಂ ಸರ್ವತ್ರ ಸಾಧನಂ,  ಅಬ್ಬಬ್ಬ  ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 
ಸಿನಿಮಾ ಜೊತೆಗೆ ಅಣ್ಣಯ್ಯ, ಸರಯೂ, ರಾಜಕುಮಾರಿ ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ಇದೀಗ ಕಿಚ್ಚ ಸುದೀಪ್ ನಿರೂಣೆಯ ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಅನುಷಾ ರೈ  5ನೇ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದಾರೆ.  ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಅನುಷಾ ಸಿಕ್ಕಾಪಟ್ಟೆ ಫಾಲೋವರ್ಸ್ ಹೊಂದಿದ್ದಾರೆ.
ಬಿಗ್ ಬಾಸ್ ಮನೆಗೆ ಕಾಲಿಡುವ ಮುನ್ನ ಅನುಷಾ ರೈ ಬಾತ್ ಟಬ್‌ನಲ್ಲಿ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ಪ್ರತಿಯೊಬ್ಬರಲ್ಲೂ ರಾಣಿ ಇದ್ದಾಳೆ..ನಿಮ್ಮನ್ನು ನೀವು ಪ್ರಶ್ನೆ ಮಾಡಿದರೆ ಉತ್ತರ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.ಬಿಗ್ ಬಾಸ್ ಮನೆಗೆ ಕಾಲಿಡುತ್ತಿದ್ದಂತೆ ಅನುಷಾ ರೈ ನರಕಕ್ಕೆ ಕಾಲಿಡುತ್ತಾರೆ.
 ಅಲ್ಲಿ ಸರಿಯಾಗಿ ಊಟ ಸಿಗದೆ ಕಷ್ಟ ಪಡುತ್ತಾರೆ ಅಲ್ಲದೆ ಬಾತ್‌ರೂಮ್ ವ್ಯವಸ್ಥೆ ಕೂಡ ಸರಿಯಾಗಿ ಇರಲಿಲ್ಲ. ಈಗ ನರಕದಿಂದ ಸ್ವರ್ಗಕ್ಕೆ ಎಂಟ್ರಿ ಕೊಟ್ಟ ಮೇಲೆ ಅನುಷಾ ಮತ್ತು ಧರ್ಮ ಕೀರ್ತಿ ರಾಜ್‌ ಅವರ ನಡುವೆ ಇಷ್ಟು ವರ್ಷದಿಂದ ಇದ್ದ ಪ್ರೀತಿಯನ್ನು ರಿವೀಲ್ ಮಾಡಿದ್ದರು. ಬ್ರೇಕಪ್ ಆಗಿದೆ ಎಂದು ಕೂಡ ಹೇಳಿಕೊಂಡಿದ್ದರು.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.