ತಪ್ಪಾಯ್ತು ಸ್ವಾಮಿ, ಬಿಟ್ಟು ಬಿಡಿ ನನ್ನ; ರೇಣುಕಾಸ್ವಾಮಿ

 | 
Hj
ದರ್ಶನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸದ್ಯಕ್ಕೆ ಗೆಳತಿ ಪವಿತ್ರಾ ಗೌಡ ಹೆಸರನ್ನು ದರ್ಶನ್‌ 3 ಹೆಸರಲ್ಲಿ ಸೇವ್ ಮಾಡಿದ್ದರು ಎನ್ನಲಾಗಿದೆ. ಈ ಸುದ್ದಿ ಬೆನ್ನಲ್ಲೇ ಇದೀಗ ಸ್ಪೋಟಕ ಮಾಹಿತಿವೊಂದು ರಿವೀಲ್‌ ಆಗಿದೆ. ದರ್ಶನ್‌ ಹೊಡೆತದಿಂದಾಗಿ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ ನಟ ದರ್ಶನ್‌, ರೇಣುಕಾಸ್ವಾಮಿಗೆ ಎಷ್ಟು ಬಾರಿ ಹೊಡೆತ ಕೊಟ್ಟರು? ಚಾರ್ಜ್‌ಶೀಟ್‌ನಲ್ಲಿ ಏನಿದೆ ನೋಡೋಣ ಬನ್ನಿ 
ವರದಿಯ ಪ್ರಕಾರ ದರ್ಶನ್‌ ಹೊಡೆತೆಕ್ಕೆ ವಿಲ ವಿಲ ಒದ್ದಾಡಿ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್‌ 45 ನಿಮಿಷಗಳ ಕಾಲ ಪಟ್ಟಣಕೆರೆ ಶೆಡ್‌ನಲ್ಲಿದ್ದರು ಎನ್ನಲಾಗಿದೆ.
ಬರೋಬ್ಬರಿ ಆಗ 110 ಕೆ.ಜಿ ಇದ್ದ ದರ್ಶನ್‌ ಮೂರು ಬಾರಿ ರೇಣುಕಾಸ್ವಾಮಿಗೆ ಹೊಡೆತ ಕೊಟ್ಟಿದ್ದಾರೆ ಎನ್ನಲಾಗಿದೆ. ವೀಕ್‌ ಆಗಿದ್ದ ರೇಣುಕಾಸ್ವಾಮಿ ವಿಲವಿಲ ಒದ್ದಾಡಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೊದಲಿಗೆ ದರ್ಶನ್‌ , ರೇಣುಕಾಸ್ವಾಮಿ ಎದೆಗೆ ಶೂ ಕಾಲಿನಿಂದ ಒದ್ದಿದ್ದಾರೆ ಎನ್ನಲಾಗಿದೆ. ಎರಡನೇ ಬಾರಿ ದರ್ಶನ್, ರೇಣುಕಾಸ್ವಾಮಿಯನ್ನು ಸಿನಿಮೀಯ ಶೈಲಿಯಲ್ಲಿ ಎತ್ತಿ ಲಾರಿಗೆ ಬಿಸಾಕಿದ್ದಾರೆ. ಈ ರಭಸಕ್ಕೆ ರೇಣುಕಾಸ್ವಾಮಿ ತಲೆಗೆ ಗಂಭೀರ ಗಾಯವಾಗಿದೆ. ತಲೆ ಬುರುಡೆಗೆ ಏಟು ಬಿದ್ದು ರಕ್ತ ಹೆಪ್ಪುಗಟ್ಟಿದೆ ಎಂದು ವರದಿಯಾಗಿದೆ.
ಮೂರನೇ ಬಾರಿಗೆ ದರ್ಶನ್‌, ರೇಣುಕಾ ಸ್ವಾಮಿ ಕಳುಹಿಸಿದ್ದ ಫೋಟೊ ತೋರಿಸಿ, ಮರ್ಮಾಂಗಕ್ಕೆ ಒದ್ದಿದ್ದಾರೆ. ರೇಣುಕಾ ಸ್ವಾಮಿ ಬಳಿಕ ಅಲ್ಲಿಯೇ ಪ್ರಜ್ಷೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ಮೂರು ಹೊಡೆತಗಳೇ ರೇಣುಕಾಸ್ವಾಮಿ ಸಾವಿಗೆ ಕಾರಣ ಎಂದು, ಎಫ್‌ಎಸ್‌ಎಲ್ ರಿಪೋರ್ಟ್‌ನಲ್ಲಿ ಸಾವಿನ ರಹಸ್ಯ ಬಯಲಾಗಿದೆ ಎನ್ನಲಾಗಿದೆ.ರೇಣುಕಾಸ್ವಾಮಿ ಕೇಸ್ನಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 
ಇದರಲ್ಲಿ ಹಲವಾರು ಮಾಹಿತಿಗಳನ್ನು ಪೊಲೀಸರು ದಾಖಲಿಸಿದ್ದಾರೆ ಎನ್ನಲಾಗಿದೆ. ಆರೋಪಿಗಳ ಮೊಬೈಲ್ ನಲ್ಲಿದ್ದ ಮಾಹಿತಿಗಳನ್ನು ರಿಟ್ರೀವ್ ಮಾಡಿ ಎಲ್ಲವನ್ನೂ ಸೇರಿಸಿಕೊಂಡಿದ್ದಾರೆ ಎನ್ನಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.